ಮಹಿಳೆ ಸ್ನಾನಕ್ಕೆ ಹೋಗುವುದನ್ನ ಗಮನಿಸಿ ಬಾತ್​​ರೂಮ್​ಗೆ ಹೋಗಿ ಬೆತ್ತಲಾಗಿ ನಿಂತ ಯುವಕ, ಮುಂದೇನಾಯ್ತು?

ಮಹಿಳೆ ಸ್ನಾನಕ್ಕೆ ಹೋಗುವುದನ್ನು ಗಮನಿಸಿದ ಯುವಕನೋರ್ವ ಓಡಿ ಹೋಗಿ ಬಾತ್​ ರೂಮ್​​ನಲ್ಲಿ ಬೆತ್ತಲಾಗಿ ನಿಂತಿದ್ದಾನೆ. ಮಹಿಳೆ ಸ್ನಾನಕ್ಕೆಂದು ಹೋದಾಗ ಯುವಕ ಬೆತ್ತಲಾಗಿ ಕಂಡು ಶಾಕ್​ ಆಗಿದ್ದಾಳೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಮಹಿಳೆ ಸ್ನಾನಕ್ಕೆ ಹೋಗುವುದನ್ನ ಗಮನಿಸಿ ಬಾತ್​​ರೂಮ್​ಗೆ ಹೋಗಿ ಬೆತ್ತಲಾಗಿ ನಿಂತ ಯುವಕ, ಮುಂದೇನಾಯ್ತು?
ಸಾಂದರ್ಭಿಕ ಚಿತ್ರ
Follow us
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: ರಮೇಶ್ ಬಿ. ಜವಳಗೇರಾ

Updated on: Aug 22, 2023 | 3:24 PM

ಮಂಗಳೂರು, (ಆಗಸ್ಟ್ 22): ಯುವಕನೋರ್ವ ಪಕ್ಕದ ಮನೆಯ ಬಾತ್ ರೂಮ್​ನಲ್ಲಿ (Bathroom) ಬೆತ್ತಲಾಗಿ ನಿಂತು ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ನಡೆದಿದೆ. ಮೊನ್ನೆ ಸಂಜೆ 7.40ಕ್ಕೆ ಪಕ್ಕದ ಮನೆಯ ಮಹಿಳೆ(Woman) ಸ್ನಾನಕ್ಕೆ ಹೋಗುವುದನ್ನು ಗಮನಿಸಿದ ಕಾಮುಕ ಮನೋಜ್, ಮಹಿಳೆ ಬರುವ ಮೊದಲೇ ಹೋಗಿ ಬಾತ್​ ರೂಮ್​ನಲ್ಲಿ ಬೆತ್ತಲಾಗಿ ನಿಂತಿದ್ದಾನೆ. ಬಳಿಕ ಮಹಿಳೆ ಸ್ನಾನಕ್ಕೆಂದು ಬಾತ್​ ರೂಮ್​ಗೆ ಬಂದು ಲೈಟ್ ಆನ್ ಮಾಡಿದ್ದಾಗ ಮನೋಜ್​ ಬೆತ್ತಲಾಗಿ ನಿಂತಿರುವುದು ಕಂಡಿದೆ. ಇದರಿಂದ ಶಾಕ್ ಆದ ಮಹಿಳೆ ಜೋರಾಗಿ ಕಿರುಚಿಕೊಂಡಿದ್ದಾಳೆ. ಹೆಂಡ್ತಿ ಧ್ವನಿ  ಕೇಳಿ ಕೂಡಲೇ ಸ್ಥಳಕ್ಕೆ  ಪತಿ ಬಂದಿದ್ದಾರೆ. ಅಷ್ಟರಲ್ಲಾಗಲೇ ಮನೋಜ್​ ಸ್ಥಳದಿಂದ ಪರಾರಿಯಾಗಿದ್ದಾರೆ.

ಅಲ್ಲದೇ ಬಾತ್​ರೂಮ್​​ನಲ್ಲಿ ಮಹಿಳೆ ಮೈ ಕೈ ಮುಟ್ಟಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದ್ದು. ಈ ಬಗ್ಗೆ ಮನೋಜ್ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾಟ್ಸಾಪ್​ಗೆ ವಿಡಿಯೋ ಹರಿಬಿಟ್ಟ ಕಿಡಿಗೇಡಿ

ರಾಮನಗರದ ಕನಕಪುರದಲ್ಲಿ ವಾಟ್ಸಾಪ್​ ಗ್ರೂಪ್​ಗೆ ಮಹಿಳೆ ಸ್ನಾನದ ವಿಡಿಯೋ ಹಾಕಿದ ಆರೋಪ, ಧನರಾಜ್ ಎಂಬಾತನನ್ನ ಪೊಲೀಸರು ಬಂಧಿಸಿದ್ದಾರೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಪ್ರತಿಬಂಧಕ ಹೆಸರಿನ ವಾಟ್ಸಾಪ್ ಗ್ರೂಪ್​ನಲ್ಲಿ ಆಗಸ್ಟ್​ 17 ರಂದು ವಿಡಿಯೋ ಶೇರ್​ ಮಾಡಿದ ಆರೋಪದಡಿ, ಮಹಿಳೆ ದೂರು ನೀಡಿದ್ರು. ಕನಕಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

ಇನ್ನಷ್ಟು ಮಂಗಳೂರು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ