Mangalore News: ಮಂಗಳೂರು ದೇವಸ್ಥಾನದ ಎದುರು ಕಾಣಿಸಿಕೊಂಡ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಬ್ಯಾನರ್; ಕುಕ್ಕರ್ ಬಾಂಬ್ ಉಲ್ಲೇಖ

ಈ ಬಾರಿ ಮಂಗಳೂರಿನ ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನದ ಮುಂಭಾಗ ವ್ಯಾಪಾರ ನಿಷೇಧದ ಬ್ಯಾನರ್ ಕಾಣಿಸಿಕೊಂಡಿದೆ.

Mangalore News: ಮಂಗಳೂರು ದೇವಸ್ಥಾನದ ಎದುರು ಕಾಣಿಸಿಕೊಂಡ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಬ್ಯಾನರ್; ಕುಕ್ಕರ್ ಬಾಂಬ್ ಉಲ್ಲೇಖ
ಮಂಗಳೂರು ಕದ್ರಿ ಮಂಜುನಾಥ ದೇಗುಲದ ಎದುರು ಹಾಕಿರುವ ಬ್ಯಾನರ್
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 19, 2023 | 12:13 PM

ಮಂಗಳೂರು: ಹಿಂದೂ ದೇವಸ್ಥಾನಗಳ ವಿಶೇಷ ಕಾರ್ಯಕ್ರಮಗಳು, ಜಾತ್ರೆಗಳಲ್ಲಿ ಅನ್ಯಧರ್ಮೀಯರಿಗೆ ನಿಷೇಧ ಹೇರುವ ಬ್ಯಾನರ್​ಗಳು ಅಲ್ಲಲ್ಲಿ ಕಾಣಿಸಿಕೊಳ್ಳುತ್ತಲೇ ಇವೆ. ಈ ಬಾರಿ ಮಂಗಳೂರಿನ ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನದ ಮುಂಭಾಗ ವ್ಯಾಪಾರ ನಿಷೇಧದ ಬ್ಯಾನರ್ ಕಾಣಿಸಿಕೊಂಡಿದೆ. ವಿಶ್ವ ಹಿಂದೂ ಪರಿಷತ್, ಬಜರಂಗದಳ ಶಿವಶಕ್ತಿ ಶಾಖೆ ಕದ್ರಿಯಿಂದ ಬ್ಯಾನರ್ ಅಳವಡಿಸಲಾಗಿದೆ. ಇದೇ ಬ್ಯಾನರ್​ನಲ್ಲಿ ಮಂಗಳೂರು ಕುಕ್ಕರ್ ಬಾಂಬ್ ಆರೋಪಿಯ ಉಲ್ಲೇಖವೂ ಇರುವುದು ಹಲವರ ಗಮನ ಸೆಳೆದಿದೆ. ‘ಕದ್ರಿ ಮಂಜುನಾಥನ ಜಾತ್ರೆಯಲ್ಲಿ ಸನಾತನ ಧರ್ಮದ ಆಚರಣೆ ಹಾಗೂ ನಂಬಿಕೆಯಲ್ಲಿ ವಿಶ್ವಾಸವುಳ್ಳ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಅವಕಾಶ’ ಎಂದು ಬ್ಯಾನರ್​ನಲ್ಲಿ ಹೇಳಲಾಗಿದೆ. ‘ಕುಕ್ಕರ್ ಬಾಂಬ್ ಆರೋಪಿಯು ಮೊದಲು ಕದ್ರಿ ದೇವಸ್ಥಾನವನ್ನೇ ಟಾರ್ಗೆಟ್ ಮಾಡಿದ್ದ. ಅಂಥ ಮನಸ್ಥಿತಿ ಇರುವವರಿಗೆ ಮತ್ತು ವಿಗ್ರಹಾರಾಧನೆಯನ್ನು ಹರಮ್ ಎಂದು ನಂಬಿರುವ ಯಾರಿಗೂ ಇಲ್ಲಿ ವ್ಯಾಪಾರಕ್ಕೆ ಅವಕಾಶವಿಲ್ಲ’ ಎಂದು ಬ್ಯಾನರ್​ನಲ್ಲಿ ಬರೆಯಲಾಗಿದೆ.

ಕದ್ರಿ ಜಾತ್ರಾ ಮಹೋತ್ಸವವು ಜನವರಿ 14 ರಿಂದ ಜನವರಿ 23ರವರೆಗೆ ನಡೆಯಲಿದೆ. ಒಂಬತ್ತು ದಿನಗಳ ಜಾತ್ರಾ ಮಹೋತ್ಸವದಲ್ಲಿ ಸಾವಿರಾರು ಮಂದಿ ಭಾಗವಹಿಸಲಿದ್ದಾರೆ.

ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ