ಕೋಮು ಪ್ರಚೋದನೆ ಭಾಷಣ; ಚೈತ್ರಾ ಕುಂದಾಪುರ ವಿರುದ್ಧ ಎಫ್ಐಆರ್

ಅ‌ಕ್ಟೋಬರ್ 4ರಂದು ಸುರತ್ಕಲ್​ನಲ್ಲಿ ಭಜರಂಗದಳ ಮತ್ತು ದುರ್ಗಾ ವಾಹಿನಿ ಸುರತ್ಕಲ್ ಪ್ರಖಂಡ ಜನಜಾಗೃತಿ ಸಭೆಯಲ್ಲಿ ಭಾಷಣ ಮಾಡಿದ್ದ ಚೈತ್ರಾ ಕುಂದಾಪುರ್ ಭಾಷಣದಲ್ಲಿ ಕೆಲ ಆಕ್ಷೇಪಾರ್ಹ ಪದಗಳನ್ನು ಬಳಸಿದ್ದರು.

ಕೋಮು ಪ್ರಚೋದನೆ ಭಾಷಣ; ಚೈತ್ರಾ ಕುಂದಾಪುರ ವಿರುದ್ಧ ಎಫ್ಐಆರ್
ಚೈತ್ರಾ ಕುಂದಾಪುರ
Follow us
| Updated By: guruganesh bhat

Updated on:Oct 07, 2021 | 11:48 PM

ಮಂಗಳೂರು: ಕೋಮು ಪ್ರಚೋದನೆ ಭಾಷಣ ಮಾಡಿದ ಆರೋಪದಡಿ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಅ‌ಕ್ಟೋಬರ್ 4ರಂದು ಸುರತ್ಕಲ್​ನಲ್ಲಿ ಭಜರಂಗದಳ ಮತ್ತು ದುರ್ಗಾ ವಾಹಿನಿ ಸುರತ್ಕಲ್ ಪ್ರಖಂಡ ಜನಜಾಗೃತಿ ಸಭೆಯಲ್ಲಿ ಭಾಷಣ ಮಾಡಿದ್ದ ಚೈತ್ರಾ ಕುಂದಾಪುರ್ ಭಾಷಣದಲ್ಲಿ ಆಕ್ಷೇಪಾರ್ಹ ಪದಗಳನ್ನು ಬಳಸಿದ್ದರು.

ಜತೆಗೆ ಅವರು ತಮ್ಮ ಭಾಷಣದಲ್ಲಿ ಒಂದು ಸಮುದಾಯದ ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಬಳಸಿದ್ದರು. ಅವರ ಭಾಷಣದ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು ಅಲ್ಲದೇ ಸುರತ್ಕಲ್​ನಲ್ಲಿ ಅವರು ಮಾಡಿದ ಭಾಷಣ ವಿವಾದದ ಕಿಡಿಯನ್ನೇ ಹೊತ್ತಿಸಿತ್ತು. ಭಾಷಣದ ಸುತ್ತ ವಾದ ವಿವಾದದ ಮಾತುಗಳು ಕೇಳಿಬಂದಿದ್ದವು.

ಅನ್ಯಧರ್ಮದವರ ಜತೆ ಹಿಂದೂ ಯುವತಿಯರು ತೆರಳುವುದನ್ನು ಭಜರಂಗದಳದ ಸದಸ್ಯರು ಮಾಡಿದರೆ ನೈತಿಕ ಪೊಲೀಸ್​ಗಿರಿ ಆಗುತ್ತದೆ ಅಂತಾದಲ್ಲಿ ಅದನ್ನು ದುರ್ಗಾವಾಹಿನಿಯ ಸದಸ್ಯೆಯರು ಮಾಡಬೇಕು. ಅನ್ಯಧರ್ಮದ ಮಹಿಳೆಯರನ್ನು ಮದುವೆಯಾಗಲೂ ನಮಗೆ ಗೊತ್ತು ಎಂಬಿತ್ಯಾದಿಯಾಗಿ ಅವರು ಪ್ರಚೋದನಕಾರಿ ಭಾಷಣ ಮಾಡಿದ್ದರು.

ಇದನ್ನೂ ಓದಿ:

 17 ವರ್ಷದಿಂದ ಕಾಡಲ್ಲೇ ವಾಸ, ಕಾರೇ ಮನೆ! ನಾಗರಿಕ ಸಮಾಜವನ್ನು ಧಿಕ್ಕರಿಸಿ ಬದುಕುತ್ತಿರುವ ಸುಳ್ಯದ ವ್ಯಕ್ತಿಯ ಕಥೆಯಿದು

Kambala: ಕಂಬಳ ಕ್ರೀಡೆಗೆ ಮಹಿಳಾ ಸಾರಥಿಗಳು; ಐವರು ಯುವತಿಯರಿಗೆ ತರಬೇತಿ ನೀಡಲು ತಯಾರಿ

Published On - 11:37 pm, Thu, 7 October 21

ರಸ್ತೆಯಲ್ಲಿ ಬಿದ್ದ ಮೀನುಗಳನ್ನು ಕವರ್​ನಲ್ಲಿ ತುಂಬಿಕೊಳ್ಳಲು ಮುಗಿಬಿದ್ದ ಜನ
ರಸ್ತೆಯಲ್ಲಿ ಬಿದ್ದ ಮೀನುಗಳನ್ನು ಕವರ್​ನಲ್ಲಿ ತುಂಬಿಕೊಳ್ಳಲು ಮುಗಿಬಿದ್ದ ಜನ
ರಾಜೀನಾಮೆ ಬಗ್ಗೆ ಕಡ್ಡಿ ಮುರಿದಂತೆ ಮಾತನಾಡಿದ ಸಿದ್ದರಾಮಯ್ಯ
ರಾಜೀನಾಮೆ ಬಗ್ಗೆ ಕಡ್ಡಿ ಮುರಿದಂತೆ ಮಾತನಾಡಿದ ಸಿದ್ದರಾಮಯ್ಯ
ನೈಸರ್ಗಿಕ ಅನಿಲ ಆಧಾರಿತ ವಿದ್ಯುತ್ ಸ್ಥಾವರ ಲೋಕಾರ್ಪಣೆ, ನೌಕರರಿಗೆ ಬೋನಸ್
ನೈಸರ್ಗಿಕ ಅನಿಲ ಆಧಾರಿತ ವಿದ್ಯುತ್ ಸ್ಥಾವರ ಲೋಕಾರ್ಪಣೆ, ನೌಕರರಿಗೆ ಬೋನಸ್
ನಾನಿನ್ನೂ ಮಾತು ನಿಲ್ಲಿಸಿಲ್ಲ..ಸಡನ್ ಸಿಟ್ಟಾದ ಸಿದ್ರಾಮಯ್ಯ ನೋಡಿ DCM ಶಾಕ್​
ನಾನಿನ್ನೂ ಮಾತು ನಿಲ್ಲಿಸಿಲ್ಲ..ಸಡನ್ ಸಿಟ್ಟಾದ ಸಿದ್ರಾಮಯ್ಯ ನೋಡಿ DCM ಶಾಕ್​
ಜಾಮೀನಿಗೆ ಹೈಕೋರ್ಟ್​ನಲ್ಲಿ ದರ್ಶನ್ ಅರ್ಜಿ ಹಾಕೋದು ಯಾವಾಗ? ವಿವರಿಸಿದ ಲಾಯರ್
ಜಾಮೀನಿಗೆ ಹೈಕೋರ್ಟ್​ನಲ್ಲಿ ದರ್ಶನ್ ಅರ್ಜಿ ಹಾಕೋದು ಯಾವಾಗ? ವಿವರಿಸಿದ ಲಾಯರ್
‘ಪಾಠ ಕಲಿಯಿರಿ’: ಪ್ರಕಾಶ್ ರೈ ವಿರುದ್ಧ ಪವನ್ ಕಲ್ಯಾಣ್ ತೀವ್ರ ಆಕ್ರೋಶ
‘ಪಾಠ ಕಲಿಯಿರಿ’: ಪ್ರಕಾಶ್ ರೈ ವಿರುದ್ಧ ಪವನ್ ಕಲ್ಯಾಣ್ ತೀವ್ರ ಆಕ್ರೋಶ
ಮುಂಬೈನಲ್ಲಿ ಆರ್ಭಟಿಸಿದ ಮಿಂಚು ಸಹಿತ ಭಾರೀ ಮಳೆ; ಭಯಾನಕ ದೃಶ್ಯ ಸೆರೆ
ಮುಂಬೈನಲ್ಲಿ ಆರ್ಭಟಿಸಿದ ಮಿಂಚು ಸಹಿತ ಭಾರೀ ಮಳೆ; ಭಯಾನಕ ದೃಶ್ಯ ಸೆರೆ
‘ದರ್ಶನ್ ಮಾತ್ರವಲ್ಲ, ಬೇರೆ ಖೈದಿಗಳಿಗೂ ಮೂಲಸೌಕರ್ಯ ನೀಡಬೇಕು’: ಲಾಯರ್​ ಗರಂ
‘ದರ್ಶನ್ ಮಾತ್ರವಲ್ಲ, ಬೇರೆ ಖೈದಿಗಳಿಗೂ ಮೂಲಸೌಕರ್ಯ ನೀಡಬೇಕು’: ಲಾಯರ್​ ಗರಂ
ಸಿಎಂ ಪ್ರಾಸಿಕ್ಯೂಷನ್​ಗೆ ಹೈಕೋರ್ಟ್ ಅನುಮತಿ: ಹೆಚ್​ಡಿಕೆ ಅಚ್ಚರಿಯ ಹೇಳಿಕೆ
ಸಿಎಂ ಪ್ರಾಸಿಕ್ಯೂಷನ್​ಗೆ ಹೈಕೋರ್ಟ್ ಅನುಮತಿ: ಹೆಚ್​ಡಿಕೆ ಅಚ್ಚರಿಯ ಹೇಳಿಕೆ
ಅಮೆರಿಕ ಪ್ರವಾಸ ಫಲಪ್ರದವಾಗಿದೆ; ಯುಎಸ್​ ಭೇಟಿಯ ನೆನಪುಗಳ ಹಂಚಿಕೊಂಡ ಮೋದಿ
ಅಮೆರಿಕ ಪ್ರವಾಸ ಫಲಪ್ರದವಾಗಿದೆ; ಯುಎಸ್​ ಭೇಟಿಯ ನೆನಪುಗಳ ಹಂಚಿಕೊಂಡ ಮೋದಿ