AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿ: ಮಂಗಳೂರು-ಮಂಡ್ಯ ಮಧ್ಯೆ ವಿಶೇಷ ರೈಲು; ಇಲ್ಲಿದೆ ದಿನಾಂಕ, ಸಮಯ

ದೀಪಾವಳಿ ಹಬ್ಬ ಹಿನ್ನೆಲೆಯಲ್ಲಿ ನೈಋತ್ಯ ರೈಲ್ವೆ , ಮೈಸೂರು ವಿಭಾಗವು ಹೆಚ್ಚಿನ ಜನದಟ್ಟಣೆಯನ್ನು ನಿವಾರಿಸಲು ಮೈಸೂರು ಮತ್ತು ಮಂಗಳೂರು ನಡುವೆ ದೀಪಾವಳಿ ವಿಶೇಷ ರೈಲನ್ನು ಬಿಡಲು ನಿರ್ಧರಿಸಿದೆ.

ದೀಪಾವಳಿ: ಮಂಗಳೂರು-ಮಂಡ್ಯ ಮಧ್ಯೆ ವಿಶೇಷ ರೈಲು; ಇಲ್ಲಿದೆ ದಿನಾಂಕ, ಸಮಯ
ರೈಲು
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Nov 10, 2023 | 12:17 PM

Share

ಮಂಗಳೂರು ನ.10: ದೀಪಾವಳಿ (Deepavali) ಹಬ್ಬ ಹಿನ್ನೆಲೆಯಲ್ಲಿ ನೈಋತ್ಯ ರೈಲ್ವೆ (South Western Railway), ಮೈಸೂರು ವಿಭಾಗವು ಹೆಚ್ಚಿನ ಜನದಟ್ಟಣೆಯನ್ನು ನಿವಾರಿಸಲು ಮೈಸೂರು (Mysore) ಮತ್ತು ಮಂಗಳೂರು (Mangaluru) ನಡುವೆ ದೀಪಾವಳಿ ವಿಶೇಷ ರೈಲನ್ನು ಬಿಡಲು ನಿರ್ಧರಿಸಿದೆ.

ರೈಲು ನಂ.07303: ಮೈಸೂರು-ಮಂಗಳೂರು ಶುಕ್ರವಾರ ರಾತ್ರಿ 8:30 ಕ್ಕೆ ಮೈಸೂರಿನಿಂದ ಹೊರಟು ಶನಿವಾರ ಬೆಳಿಗ್ಗೆ 09:40 ಕ್ಕೆ ಮಂಗಳೂರು ತಲುಪಲಿದೆ. ರೈಲು ಮಂಡ್ಯ, ಕೆಂಗೇರಿ, ಕೆಎಸ್‌ಆರ್ ಬೆಂಗಳೂರು, ಯಶವಂತಪುರ, ಚಿಕ್ಕಬಾಣಾವರ, ನೆಲಮಂಗಲ, ಕುಣಿಗಲ್, ಶ್ರವಣಬೆಳಗೊಳ, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರಸ್ತೆ, ಕಬಕಪುತ್ತೂರು, ಬಂಟ್ವಾಳ ಮಾರ್ಗದ ಮೂಲಕ ಮಂಗಳೂರು ಜಂಕ್ಷನ್​ಗೆ ತಲುಪಲಿದೆ.

ಇದನ್ನೂ ಓದಿ: ನೈಋತ್ಯ ರೈಲ್ವೆಯಿಂದ ದೀಪಾವಳಿ ಹಬ್ಬಕ್ಕೆ 2 ವಿಶೇಷ ಎಕ್ಸಪ್ರೆಸ್​ ರೈಲು: ಯಾವ ಯಾವ ನಗರ ಮಧ್ಯೆ ಸಂಚಾರ? ಇಲ್ಲಿದೆ ಮಾಹಿತಿ

ರೈಲು ನಂ.07304: ಮಂಗಳೂರು-ಮೈಸೂರು ಶನಿವಾರ ಬೆಳಿಗ್ಗೆ 11:40 ಕ್ಕೆ ಮಂಗಳೂರಿನಿಂದ ಹೊರಟು ಭಾನುವಾರ ಬೆಳಿಗ್ಗೆ 12:50 ಕ್ಕೆ ಮೈಸೂರು ತಲುಪಲಿದೆ. ರೈಲು ಬಂಟ್ವಾಳ, ಕಬಕಪುತ್ತೂರು, ಸುಬ್ರಹ್ಮಣ್ಯ ರಸ್ತೆ, ಸಕಲೇಶಪುರ, ಹಾಸನ, ಚನ್ನರಾಯಪಟ್ಟಣ, ಶ್ರವಣಬೆಳಗೊಳ, ಕುಣಿಗಲ್, ನೆಲಮಂಗಲ, ಚಿಕ್ಕಬಾಣಾವರ, ಯಶವಂತಪುರ, ಕೆಎಸ್‌ಆರ್ ಬೆಂಗಳೂರು, ಕೆಂಗೇರಿ ಮಾರ್ಗದ ಮೂಲಕ ಮಂಡ್ಯಕ್ಕೆ ತಲಪುತ್ತದೆ.

ರೈಲಿನಲ್ಲಿ 3 ಎಸಿ ಕೋಚ್‌ಗಳು, 7 ಮೂರು ಹಂತದ ಎಸಿ ಕೋಚ್‌ಗಳು, 8 ಸೆಕೆಂಡ್ ಸ್ಲೀಪರ್ ಮತ್ತು 2 ಸೆಕೆಂಡ್ ಸೀಟಿಂಗ್ ಕೋಚ್‌ಗಳು ಇರುತ್ತವೆ ಎಂದು ಪ್ರಕಟಣೆ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ವಿವೇಕ ಬಿರಾದಾರ
ವಿವೇಕ ಬಿರಾದಾರ

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್​​ನಲ್ಲಿ ಗಾಂಜಾ ಘಮಲು!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್​​ನಲ್ಲಿ ಗಾಂಜಾ ಘಮಲು!
ಚಿಕ್ಕಬಳ್ಳಾಪುರದಲ್ಲಿ ದಿಢೀರ್ ಭಾರಿ ಮಳೆ
ಚಿಕ್ಕಬಳ್ಳಾಪುರದಲ್ಲಿ ದಿಢೀರ್ ಭಾರಿ ಮಳೆ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ