- Kannada News Karnataka Dakshina kannada ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಅಗ್ನಿ ಅವಘಡ: ಪಟಾಕಿ ಕಿಡಿ ತಗುಲಿ ಹೊತ್ತಿ ಉರಿದ ಮನೆ
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಅಗ್ನಿ ಅವಘಡ: ಪಟಾಕಿ ಕಿಡಿ ತಗುಲಿ ಹೊತ್ತಿ ಉರಿದ ಮನೆ
ಪ್ಲಾಸ್ಟಿಕ್ ಉತ್ಪನ್ನಗಳನ್ನು ಮಾರಾಟ ಮಾಡುವ ಗದಗ ಮೂಲದವರ ಮನೆ ಬೆಂಕಿಗೆ ಆಹುತಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಅಗ್ನಿಗೆ ಆಹುತಿಯಾದ ಮನೆ
Updated on: Jan 30, 2021 | 5:41 PM
Share
ಮಂಗಳೂರು: ಮಕ್ಕಳು ಪಟಾಕಿ ಸಿಡಿಸುವ ವೇಳೆ ಕಿಡಿ ತಗುಲಿ ಇಡೀ ಮನೆಯೇ ಬೆಂಕಿಗೆ ಆಹುತಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ನಡೆದಿದೆ. ಪ್ಲಾಸ್ಟಿಕ್ ಉತ್ಪನ್ನಗಳನ್ನು ಮಾರಾಟ ಮಾಡುವ ಗದಗ ಮೂಲದವರ ಮನೆ ಬೆಂಕಿಗೆ ಆಹುತಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿfಇರೆ ಸಂಭವಿಸಿಲ್ಲ.
ಬೆಂಕಿ ತಗುಲುತ್ತಿದ್ದಂತೆಯೇ ಮನೆಯಲ್ಲಿದ್ದವರು ಹೊರಗೆ ಓಡಿ ಹೋದ ಪರಿಣಾಮ ಎಲ್ಲರೂ ಬಚಾವಾಗಿದ್ದಾರೆ. ಆದರೆ, ಮನೆಯಲ್ಲಿ ಕೂಡಿಟ್ಟಿದ್ದ ಪ್ಲಾಸ್ಟಿಕ್ ವಸ್ತುಗಳು ಅಗ್ನಿಗೆ ಆಹುತಿಯಾಗಿದ್ದು, ಅಗ್ನಿಶಾಮಕ ದಳದ 2 ವಾಹನಗಳು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿವೆ.

Related Stories
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್ಬಾಸ್ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ