ಮಂಗಳೂರು: ಕಟೀಲು ದೇವಸ್ಥಾನದ ಬಳಿ ಖಾಸಗಿ ಬಸ್ ಬೆಂಕಿಗೆ ಆಹುತಿ, ತಪ್ಪಿದ ದುರಂತ

ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಒಎಂಪಿಎಲ್​ ಸಂಸ್ಥೆಗೆ ಸೇರಿದ ಬಸ್ಸೊಂದು ಬೆಂಕಿ ಹೊತ್ತಿಕೊಂಡು ಕೆಲವೇ ಕ್ಷಣಗಳಲ್ಲಿ ಉರಿದುಹೋದ ಘಟನೆ ಬುಧವಾರ ನಡೆದಿದೆ. ಅದೃಷ್ಟವಶಾತ್ ಸಾವು-ನೋವು ಸಂಭವಿಸಿಲ್ಲ.

Follow us
Ganapathi Sharma
|

Updated on:May 17, 2023 | 8:22 PM

ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಒಎಂಪಿಎಲ್​ ಸಂಸ್ಥೆಗೆ ಸೇರಿದ ಬಸ್ಸೊಂದು ಬೆಂಕಿ ಹೊತ್ತಿಕೊಂಡು ಕೆಲವೇ ಕ್ಷಣಗಳಲ್ಲಿ ಉರಿದುಹೋದ ಘಟನೆ ಬುಧವಾರ ನಡೆದಿದೆ. ಅದೃಷ್ಟವಶಾತ್ ಸಾವು-ನೋವು ಸಂಭವಿಸಿಲ್ಲ. ಮಂಗಳೂರು – ಕಟೀಲು ಮಾರ್ಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಸ್​ಗೆ ಶಾರ್ಟ್​ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡಿದೆ. ಇದಾದ ಕೆಲವೇ ಕ್ಷಣಗಳಲ್ಲಿ ಬಸ್ ಸಂಪೂರ್ಣ ಭಸ್ಮವಾಗಿದೆ.

ಮಂಗಳೂರು – ಕಟೀಲು ಮಾರ್ಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಸ್ ಕಟೀಲು ದೇಗುಲದ ಬಳಿ ನೌಕರರನ್ನು ಇಳಿಸಿ ವಾಪಸ್ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಅದೇ ರಸ್ತೆಯಲ್ಲಿ ಹೋಗುತ್ತಿದ್ದ ಟ್ಯಾಂಕರ್​ನಿಂದ ನೀರು ಹಾಕಿ ಬೆಂಕಿ ನಂದಿಸಲು ಯತ್ನಿಸಲಾಯಿತದಾರೂ ಪ್ರಯೋಜನವಾಗಲಿಲ್ಲ.

ಇದನ್ನೂ ಓದಿ: ವಿಟ್ಲ: ದಾರಿ ಕೇಳುವ ನೆಪದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ, ಆರೋಪಿಯ ಬಂಧನ

ಬೆಂಕಿ ಹೊತ್ತಿಕೊಂಡ ಸಮಯದಲ್ಲಿ ಬಸ್ ಚಾಲಕ ಮತ್ತು ಇತರ ಇಬ್ಬರು ವ್ಯಕ್ತಿಗಳು ಮಾತ್ರ ಬಸ್ಸಿನೊಳಗೆ ಇದ್ದರು. ಅದೃಷ್ಟವಶಾತ್ ಅವರೆಲ್ಲರೂ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:34 pm, Wed, 17 May 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ