ಸುರತ್ಕಲ್​ನಲ್ಲಿ ಫಾಜಿಲ್ ಕೊಲೆಗೈದಿದ್ದ ಐವರು ಆರೋಪಿಗಳು ಅರೆಸ್ಟ್!

ಐವರು ಆರೋಪಿಗಳು ಬಂಧನಕ್ಕೊಳಗಾಗಿದ್ದು, ಪ್ರಮುಖ ಆರೋಪಿಗಾಗಿ ಹುಡುಕಾಟ ಮುಂದುವರೆದಿದೆ.

ಸುರತ್ಕಲ್​ನಲ್ಲಿ ಫಾಜಿಲ್ ಕೊಲೆಗೈದಿದ್ದ ಐವರು ಆರೋಪಿಗಳು ಅರೆಸ್ಟ್!
ಮೃತ ಫಾಸಿಲ್, ಕೊಲೆ ನಡೆದಿದ್ದ ಸ್ಥಳ
Edited By:

Updated on: Jul 31, 2022 | 11:54 AM

ಮಂಗಳೂರು: ಸುರತ್ಕಲ್​ನಲ್ಲಿ (Surathkal) ಜುಲೈ 28ರ ರಾತ್ರಿ ಯುವಕ ಫಾಜಿಲ್​ನ ಕೊಲೆಗೈದಿದ್ದ (Murder) ಆರೋಪಿಗಳನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಐವರು ಆರೋಪಿಗಳು ಬಂಧನಕ್ಕೊಳಗಾಗಿದ್ದು, ಪ್ರಮುಖ ಆರೋಪಿಗಾಗಿ ಹುಡುಕಾಟ ಮುಂದುವರೆದಿದೆ. ಇನ್ನು ಕೊಲೆಗೆ ಆರೋಪಿಗಳನ್ನ ಕರೆತಂದಿದ್ದ ಕಾರು ಚಾಲಕನನ್ನೂ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಇನ್ನು ಕಾರು ಚಾಲಕನನ್ನು ವಶಕ್ಕೆ ಪಡೆದ ಕಹಾನಿಯೇ ರೋಚಕವಾಗಿದೆ. ಪೊಲೀಸರು ಮೊದಲು ಸ್ಪಾಟ್​ಗೆ ಬಂದಿದ್ದ ಕಾರನ್ನು ಗುರುತಿಸಿದ್ದಾರೆ. ಈ ವೇಳೆ ಹ್ಯುಂಡೈ ಇಯಾನ್ ಕಾರು ಅನ್ನೋದು ಗೊತ್ತಾಗಿತ್ತು. ನಂತರ ಮಂಗಳೂರಲ್ಲಿದ್ದ ಎಲ್ಲಾ ಇಯಾನ್ ಕಾರುಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ. ಅದರಲ್ಲಿ ಬಿಳಿ ಬಣ್ಣದ ಕಾರುಗಳ ಮಾಹಿತಿ ಕಲೆ ಹಾಕಲು ಪೊಲೀಸರು ಮುಂದಾಗಿದ್ದರು. ಈ ವೇಳೆ ಇಯಾನ್ ಕಾರು ಮಾಲೀಕರನ್ನು ಕರೆಸಿ ವಿಚಾರಣೆ ನಡೆಸಿದ್ದರು.

ಇದನ್ನೂ ಓದಿ
CWG 2022: ಒಂದೇ ದಿನ ನಾಲ್ಕು ಪದಕ: ಕಾಮನ್​ವೆಲ್ತ್ ಗೇಮ್ಸ್​ನಲ್ಲಿ ಭಾರತ ಭರ್ಜರಿ ಪ್ರದರ್ಶನ
18 ವರ್ಷದ ಮಕ್ಕಳು ನಿಮ್ಮ ಮಾತು ಕೇಳ್ತಾ ಇಲ್ವಾ? ಮನೋ ವೈದ್ಯೆ ಡಾ.ಸೌಜನ್ಯ ವಶಿಷ್ಟರವರ ಸಲಹೆ ಇಲ್ಲಿದೆ
ಪಶ್ಚಿಮ ಬಂಗಾಳದಲ್ಲಿ ಮೂವರು ಜಾರ್ಖಂಡ್ ಶಾಸಕರ ಬಂಧನ: ಅಪಾರ ಹಣ ವಶ
Bangalore Rain: ವರುಣಾರ್ಭಟಕ್ಕೆ ತತ್ತರಿಸಿದ ಬೆಂಗಳೂರು: ಮನೆಗಳಿಗೆ ನುಗ್ಗಿದ ನೀರು, ಕೆರೆಯಂತಾದ ರಸ್ತೆಗಳು

ಇದನ್ನೂ ಓದಿ: DNA Test: ಅತ್ಯಾಚಾರ ಪ್ರಕರಣದಲ್ಲಿ ಡಿಎನ್​ಎ ಪರೀಕ್ಷೆ ನಿರ್ಣಾಯಕ ಸಾಕ್ಷ್ಯವಲ್ಲ: ಬಾಂಬೆ ಹೈಕೋರ್ಟ್​

Published On - 9:29 am, Sun, 31 July 22