AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನಾರ್ಧನ ಪೂಜಾರಿಗೆ ಕೊರೊನಾ ಸೋಂಕು, ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲು

ದಕ್ಷಿಣ ಕನ್ನಡ: ಹಿರಿಯ ಕಾಂಗ್ರೆಸ್‌ ಮುಖಂಡ, ಮಾಜಿ ಕೇಂದ್ರ  ಸಚಿವ ಜನಾರ್ಧನ ಪೂಜಾರಿಗೆ ಕೊರೊನಾ ಸೋಂಕು ದೃಢವಾಗಿದೆ. ಸದ್ಯ ತಮ್ಮ ತವರೂರಾದ ಜಿಲ್ಲೆಯ ಬಂಟ್ವಾಳದಲ್ಲಿ ನೆಲೆಸಿರುವ ಜನಾರ್ಧನ ಪೂಜಾರಿಯವರನ್ನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ ನುರಿತ ವೈದ್ಯರಿಂದ ಪೂಜಾರಿಯವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಮೊದಲು ಪೂಜಾರಿಯವರ ಪತ್ನಿಗೂ ಕೊರೊನಾ ಪಾಸಿಟಿವ್ ಬಂದಿತ್ತು. ಈಗ ಪೂಜಾರಿಯವರಿಗೆ ಸೋಂಕು ತಗಲಿದೆ. ಪೂಜಾರಿ ಕುಟುಂಬಕ್ಕೆ ಅವರ ಮನೆಗೆಲಸಕ್ಕೆ ಬರುತ್ತಿದ್ದವರಿಂದ ಸೋಂಕು ತಗಲಿದೆ ಎನ್ನಲಾಗ್ತಿದೆ.

ಜನಾರ್ಧನ ಪೂಜಾರಿಗೆ ಕೊರೊನಾ ಸೋಂಕು, ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲು
Guru
Guru| Edited By: |

Updated on:Jul 05, 2020 | 7:35 PM

Share

ದಕ್ಷಿಣ ಕನ್ನಡ: ಹಿರಿಯ ಕಾಂಗ್ರೆಸ್‌ ಮುಖಂಡ, ಮಾಜಿ ಕೇಂದ್ರ  ಸಚಿವ ಜನಾರ್ಧನ ಪೂಜಾರಿಗೆ ಕೊರೊನಾ ಸೋಂಕು ದೃಢವಾಗಿದೆ.

ಸದ್ಯ ತಮ್ಮ ತವರೂರಾದ ಜಿಲ್ಲೆಯ ಬಂಟ್ವಾಳದಲ್ಲಿ ನೆಲೆಸಿರುವ ಜನಾರ್ಧನ ಪೂಜಾರಿಯವರನ್ನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ ನುರಿತ ವೈದ್ಯರಿಂದ ಪೂಜಾರಿಯವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಮೊದಲು ಪೂಜಾರಿಯವರ ಪತ್ನಿಗೂ ಕೊರೊನಾ ಪಾಸಿಟಿವ್ ಬಂದಿತ್ತು. ಈಗ ಪೂಜಾರಿಯವರಿಗೆ ಸೋಂಕು ತಗಲಿದೆ. ಪೂಜಾರಿ ಕುಟುಂಬಕ್ಕೆ ಅವರ ಮನೆಗೆಲಸಕ್ಕೆ ಬರುತ್ತಿದ್ದವರಿಂದ ಸೋಂಕು ತಗಲಿದೆ ಎನ್ನಲಾಗ್ತಿದೆ.

Published On - 7:34 pm, Sun, 5 July 20

Follow Us
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ