AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನ ಭೂಗತ ಪಾತಕಿ ರಶೀದ್ ಮಲಬಾರಿ ಗ್ಯಾಂಗ್​​ನಲ್ಲಿ ಗುರುತಿಸಿಕೊಂಡಿದ್ದವ ಬೆಂಗಳೂರಿನಲ್ಲಿ ಹತ್ಯೆ…

Gangster Rashid Malabari: ಹತ್ಯೆಗೀಡಾದ ಸೈಯದ್ ಕರೀಂ ಅಲಿ ಎಂಬ ರೌಡಿ ಮಂಗಳೂರಿನ ಶಾರ್ಪ್ ​ಶೂಟರ್​ ರಶೀದ್ ಮಲಬಾರಿ ಗ್ಯಾಂಗ್​ನಲ್ಲಿ ಗುರುತಿಸಿಕೊಂಡಿದ್ದವ. ಗೋವಿಂದಪುರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. 

ಮಂಗಳೂರಿನ ಭೂಗತ ಪಾತಕಿ ರಶೀದ್ ಮಲಬಾರಿ ಗ್ಯಾಂಗ್​​ನಲ್ಲಿ ಗುರುತಿಸಿಕೊಂಡಿದ್ದವ ಬೆಂಗಳೂರಿನಲ್ಲಿ ಹತ್ಯೆ...
ಮಂಗಳೂರಿನ ಭೂಗತ ಪಾತಕಿ ರಶೀದ್ ಮಲಬಾರಿ ಗ್ಯಾಂಗ್​​ನಲ್ಲಿ ಗುರುತಿಸಿಕೊಂಡಿದ್ದವ ಬೆಂಗಳೂರಿನಲ್ಲಿ ಹತ್ಯೆ...
TV9 Web
| Edited By: |

Updated on:Jun 22, 2021 | 3:33 PM

Share

ಬೆಂಗಳೂರು: ಮಂಗಳೂರಿನ ಕುಖ್ಯಾತ ಭೂಗತ ಪಾತಕಿ ರಶೀದ್ ಮಲಬಾರಿ ಗ್ಯಾಂಗ್​ಗೆ ಸೇರಿದ ವ್ಯಕ್ತಿಯನ್ನು ಬೆಂಗಳೂರಲ್ಲಿ  ಭೀಕರವಾಗಿ  ಹತ್ಯೆ ಮಾಡಲಾಗಿದೆ.  ಗೋವಿಂದಪುರದಲ್ಲಿ ಸೈಯದ್ ಕರೀಂ ಅಲಿ ಬರ್ಬರವಾಗಿ ಹತ್ಯೆಗೀಡಾದ ವ್ಯಕ್ತಿ.

ರೌಡಿ ಸೈಯದ್ ಕರೀಂ ಅಲಿ ನನ್ನು ಚಾಕುವಿನಿಂದ ಚುಚ್ಚಿ, ಕುತ್ತಿಗೆ ಸೀಳಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರೌಡಿ ಅನೀಸ್ ಪತ್ನಿ ಜೊತೆ ಅಕ್ರಮ ಸಂಬಂಧದ ಶಂಕೆಯಿಂದ ಈ ಹತ್ಯೆ ಮಾಡಲಾಗಿದೆ. ಜೈಲಿನಲ್ಲಿರುವ ಅನೀಸ್ ಸಹಚರರಿಂದ ಹತ್ಯೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಅನೀಸ್, ಸದ್ಯ ಜೈಲಿನಲ್ಲಿದ್ದಾನೆ. ಇನ್ನು ಕೊಲೆ ಮಾಡಿದ ಅರೋಪಿಗಳು ಎಸ್ಕೇಪ್ ಅಗಿದ್ದಾರೆ.

ಹತ್ಯೆಗೀಡಾದ ಸೈಯದ್ ಕರೀಂ ಅಲಿ ಎಂಬ ರೌಡಿ ಮಂಗಳೂರಿನ ಶಾರ್ಪ್ ​ಶೂಟರ್​ ರಶೀದ್ ಮಲಬಾರಿ ಗ್ಯಾಂಗ್​ನಲ್ಲಿ ಗುರುತಿಸಿಕೊಂಡಿದ್ದವ. ಗೋವಿಂದಪುರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಕೊಲೆಯಲ್ಲಿ ವಿಕೃತಿ ಮೆರೆದಿರುವ ಕೊಲೆಗಡುಕರು: ಗೋವಿಂದಪುರದಲ್ಲಿ ಆಂಜನೇಯ ದೇವಾಲಯದ ಬಳಿ ಅಲಿ ಕೊಲೆ ನಡೆದಿದೆ. ಪೊಲೀಸರು ಈ ಹಿಂದೆ ಅನೀಸ್ ಗೆ ಗುಂಡು ಹಾರಿಸಿ ಅರೆಸ್ಟ್ ಮಾಡಿದ್ದರು.  ತನ್ನ ಮೇಲೆ ನಡೆದ ಶೂಟೌಟ್ ಜಾಗದಲ್ಲೆ ಅಲಿಗೆ  ಸ್ಪಾಟ್ ಫಿಕ್ಸ್ ಮಾಡಿಸಿ, ಅದೇ ಜಾಗದಲ್ಲೆ ಅಲಿ ಕೊಲೆಯಾಗುವಂತೆ ನೋಡಿಕೊಂಡಿದ್ದಾನೆ.

Suicide ರಾಯಲ್‌ ಎನ್‌ಫೀಲ್ಡ್‌ ಖರೀದಿಸುವುದು ಬೇಡ ಎಂದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಸಾಫ್ಟ್‌ವೇರ್ ಇಂಜಿನಿಯರ್

(Gangster Rashid Malabari aide murdered in bangalore over illicit relation with woman)

Published On - 2:16 pm, Tue, 22 June 21

ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ