ಅರಬ್ಬೀ ಸಮುದ್ರದಲ್ಲಿ ಗಾಳ ಹಾಕಿ ಮೀನು ಹಿಡಿದ ಡಿಸಿಎಂ ಡಿ.ಕೆ. ಶಿವಕುಮಾರ್

| Updated By: ಸಾಧು ಶ್ರೀನಾಥ್​

Updated on: Jan 25, 2024 | 1:20 PM

DK Shivakumar Fishing: ಮಂಗಳೂರು: ಸುವಿಶಾಲ ಅರಬ್ಬೀ ಸಮುದ್ರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಗಾಳ ಹಾಕಿ ಮೀನು ಹಿಡಿದರು. ತಮ್ಮ ತಂಡದೊಂದಿಗೆ ಡಿಕೆಶಿ ಇಂದು ಬೆಳಗ್ಗೆ ಉಳ್ಳಾಲ ಬೀಚ್ ಗೆ ಭೇಟಿ ನೀಡಿದ್ದರು.

ಮಂಗಳೂರು, ಜನವರಿ 25: ಸುವಿಶಾಲ ಅರಬ್ಬೀ ಸಮುದ್ರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಗಾಳ ಹಾಕಿ ಮೀನು ಹಿಡಿದರು. ಮಂಗಳೂರಿನ ಉಳ್ಳಾಲ ಬೀಚ್ ನಲ್ಲಿ ಫಿಶಿಂಗ್ ನಲ್ಲಿ ತೊಡಗಿದ್ದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಸ್ಪೀಕರ್​​ ಯು.ಟಿ. ಖಾದರ್ ಅವರ ಸಹೋದರ ಯು.ಟಿ. ಇಫ್ತಿಕಾರ್ ಸಾಥ್ ನೀಡಿದರು. ತಮ್ಮ ತಂಡದೊಂದಿಗೆ ಡಿಕೆಶಿ ಇಂದು ಬೆಳಗ್ಗೆ ಉಳ್ಳಾಲ ಬೀಚ್ ಗೆ ಭೇಟಿ ನೀಡಿದ್ದರು.

ಇದನ್ನೂ ಓದಿ: ಮಣ್ಣಿನ ಮೋಹಕ್ಕೆ ಹೊಲದಲ್ಲಿ ಕೊಲೆಯಾದ ಮಹಿಳೆ, ಡೇಟ್ ಫಿಕ್ಸ್ ಮಾಡಿ‌ ಹೊಡಿತೀನಿ ಎಂದಿದ್ದ ಹಂತಕ! ಯಾಕೆ?

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ