AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಡಲತಡಿ ಮಂಗಳೂರಿನಲ್ಲಿ ಹೆಣ್ಣು ಮಗುವಿನ ಮೇಲೆ ಹೀನ ಕೃತ್ಯ

ಮಂಗಳೂರಿನ ಪಾಂಡೇಶ್ವರದಲ್ಲಿ ಫಿಶ್ ಕಟ್ಟಿಂಗ್ ಮಾಡುವ ಫ್ಯಾಕ್ಟರಿ ಬಳಿ ಬಿಹಾರ ಮೂಲದ ಕಾರ್ಮಿಕರು ನೆಲೆಸಿದ್ದಾರೆ. ಕಾರ್ಮಿಕರೆಲ್ಲರ ಮಕ್ಕಳನ್ನ ನೋಡಿಕೊಳ್ಳಲು ಒಂದು ಕ್ಯಾಂಪ್ ಇದೆ. ಆ ಶಿಬಿರದಿಂದ ಹೆಣ್ಣು ಮಗುವನ್ನು ಚಂದನ್ ಎಂಬ ಆರೋಪಿ ಹೊತ್ತೊಯ್ದಿದ್ದಾನೆ. ಲೈಂಗಿಕ ಕಿರುಕುಳ ನೀಡಿ ಮಗುವನ್ನು ಫಿಶ್ ಕಟ್ಟಿಂಗ್ ಟ್ಯಾಂಕ್ ಗೆ ಬಿಸಾಡಿ ಹೋಗಿದ್ದಾನೆ.

ಕಡಲತಡಿ ಮಂಗಳೂರಿನಲ್ಲಿ ಹೆಣ್ಣು ಮಗುವಿನ ಮೇಲೆ ಹೀನ ಕೃತ್ಯ
ಪ್ರಾತಿನಿಧಿಕ ಚಿತ್ರ
TV9 Web
| Edited By: ಸಾಧು ಶ್ರೀನಾಥ್​|

Updated on:Nov 01, 2021 | 12:22 PM

Share

ಮಂಗಳೂರು: ಕಡಲತಡಿ ಮಂಗಳೂರಿನಲ್ಲೊಂದು ಹೀನಾತಿಹೀನ ಕೃತ್ಯ ನಡೆದಿದೆ. ಲೈಂಗಿಕ ಕಿರುಕುಳ ನೀಡಲು ಎರಡು ವರ್ಷದ ಹೆಣ್ಣು ಮಗುವನ್ನು ಕಿರಾತಕರು ಹೊತ್ತೊಯ್ದಿದ್ದಾರೆ. ನಿನ್ನೆ ಸಂಜೆ ನಾಲ್ಕು ಗಂಟೆ ಸುಮಾರಿಗೆ ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕುಕೃತ್ಯ ನಡೆದಿದೆ. ಫಿಶ್ ಕಟ್ಟಿಂಗ್ ಮಾಡುವ ಫ್ಯಾಕ್ಟರಿ ಬಳಿ ಬಿಹಾರ ಮೂಲದ ಕಾರ್ಮಿಕರು ನೆಲೆಸಿದ್ದಾರೆ. ಕಾರ್ಮಿಕರೆಲ್ಲರ ಮಕ್ಕಳನ್ನ ನೋಡಿಕೊಳ್ಳಲು ಒಂದು ಕ್ಯಾಂಪ್ ಇದೆ. ಆ ಶಿಬಿರದಿಂದ ಹೆಣ್ಣು ಮಗುವನ್ನು ಚಂದನ್ ಎಂಬ ಆರೋಪಿ ಹೊತ್ತೊಯ್ದಿದ್ದಾನೆ. ಲೈಂಗಿಕ ಕಿರುಕುಳ ನೀಡಿ ಮಗುವನ್ನು ಫಿಶ್ ಕಟ್ಟಿಂಗ್ ಟ್ಯಾಂಕ್ ಗೆ ಬಿಸಾಡಿ ಹೋಗಿದ್ದಾನೆ.

ನಾಲ್ಕು ಗಂಟೆಗಳ ಕಾಲ ಜೀವನ್ಮರಣದ ಮಧ್ಯೆ ಮಗು ಹೋರಾಡಿದೆ. ಫಿಶ್ ಕಟ್ಟಿಂಗ್ ಟ್ಯಾಂಕ್ ನಲ್ಲಿ ಮಗುವಿನ ಜೀವನ್ಮರಣ ಹೋರಾಟ ನಡೆಸುವಾಗ ಟ್ಯಾಂಕ್ ನಲ್ಲಿದ್ದ ಉಪ್ಪು ನೀರು ಸೇವಿಸಿ ಅಸ್ವಸ್ಥಗೊಂಡಿದ್ದಾಳೆ. ಶ್ವಾಸಕೋಶಕ್ಕೆ ನೀರು ತುಂಬಿಕೊಂಡು ಮಗು ಗಂಭೀರವಾಗಿ ಅಸ್ವಸ್ಥಗೊಂಡಿದ್ದಾಳೆ. ವೆನ್ಲಾಕ್ ಮಕ್ಕಳ ಆಸ್ಪತ್ರೆಗೆ ಮಗುವನ್ನು ದಾಖಲು ಮಾಡಲಾಗಿದೆ.

ಸೊಸೆಯ ಕಿರುಕುಳಕ್ಕೆ ಬೇಸತ್ತು ಕೆರೆಗೆ ಹಾರಿದ ಅತ್ತೆ

ಗದಗ: ಸೊಸೆಯ ಕಿರುಕುಳಕ್ಕೆ ಬೇಸತ್ತು ಅತ್ತೆಯೊಬ್ಬರು ಇಲ್ಲಿನ ಭಿಷ್ಮ ಕೆರೆಗೆ ಹಾರಿ, ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ ಶಾಂತಕ್ಕ ಹೀರಮಠ(70) ಅವರನ್ನ ರಕ್ಷಣೆ ಮಾಡಲಾಗಿದೆ. ಗದಗದ ಮಸಾರಿ ಕಾಲೋನಿಯ ನಿವಾಸಿ ಶಾಂತಕ್ಕ ಎಂಬುವವರಿಗೆ ಊಟ ಮತ್ತು ಮಲಗುವುದಕ್ಕೆ ಬೆಡ್‌ಶೀಟ್ ನೀಡುತ್ತಿರಲಿಲ್ಲ. ಚೇರ್ ಮೇಲೆ ಕೂರುವುದಕ್ಕೂ ಅವರ ಸೊಸೆ ಬಿಡುತ್ತಿರಲಿಲ್ಲ ಎಂಬ ಆರೋಪ ಕೇಳಿಬಂದಿದೆ. ಇದರಿಂದ ಮನನೊಂದು ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗದಗ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Puneeth Rajkumar Eye Donate: ನಾರಾಯಣ ನೇತ್ರಾಲಯ ಮುಖ್ಯಸ್ಥ ಡಾ. ಭುಜಂಗಶೆಟ್ಟಿ ಸುದ್ದಿಗೋಷ್ಠಿ | Tv9 Kannada

(labourer physically abuses girl child in fish cutting factory at mangalore port)

Published On - 12:06 pm, Mon, 1 November 21

Follow Us
TV9 Web
TV9 Web

TV9 Kannada

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ