AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ನಾಗ ದೇವರ ಮೂರ್ತಿಗಳ ಧ್ವಂಸ ಪ್ರಕರಣ; ಎಂಟು ಆರೋಪಿಗಳು ಅರೆಸ್ಟ್

ಮಂಗಳೂರಿನ ಉರ್ವಾದ ಕೋಡಿಕಲ್, ಕಾವೂರು, ಪಣಂಬೂರು ಎಂಬಲ್ಲಿ ನಾಗ ದೇವರ ಮೂರ್ತಿಗಳನ್ನು ಭಗ್ನಗೊಳಿಸಿದ್ದರು. ಸರಣಿ ನಾಗ ದೇವರ ಮೂರ್ತಿಗಳ ಧ್ವಂಸ ಪ್ರಕರಣಗಳು ಮಂಗಳೂರು ಪೊಲೀಸರಿಗೆ ಸವಾಲಾಗಿತ್ತು.

ಮಂಗಳೂರಿನಲ್ಲಿ ನಾಗ ದೇವರ ಮೂರ್ತಿಗಳ ಧ್ವಂಸ ಪ್ರಕರಣ; ಎಂಟು ಆರೋಪಿಗಳು ಅರೆಸ್ಟ್
ಸಾಂಕೇತಿಕ ಚಿತ್ರ
TV9 Web
| Edited By: sandhya thejappa|

Updated on:Nov 27, 2021 | 2:07 PM

Share

ಮಂಗಳೂರು: ನಾಗ ದೇವರ ಮೂರ್ತಿಗಳ ಧ್ವಂಸ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಮಂಗಳೂರಿನ ಉರ್ವಾದ ಕೋಡಿಕಲ್, ಕಾವೂರು, ಪಣಂಬೂರು ಎಂಬಲ್ಲಿ ನಾಗ ದೇವರ ಮೂರ್ತಿಗಳನ್ನು ಭಗ್ನಗೊಳಿಸಿದ್ದರು. ಸರಣಿ ನಾಗ ದೇವರ ಮೂರ್ತಿಗಳ ಧ್ವಂಸ ಪ್ರಕರಣಗಳು ಮಂಗಳೂರು ಪೊಲೀಸರಿಗೆ ಸವಾಲಾಗಿತ್ತು. ಆದರೆ ಮಹತ್ವದ ಕಾರ್ಯಾಚರಣೆಯಲ್ಲಿ 8 ಮಂದಿ ಆರೋಪಿಗಳನ್ನು ಸದ್ಯ ಪೊಲೀಸರು ಬಂಧಿಸಿದ್ದಾರೆ. ಕಾವೂರು ನಿವಾಸಿ ಸಫ್ವಾನ್, ಮೊಹಮ್ಮದ್ ಸುಹೈಲ್, ಪ್ರವೀಣ್ ಅನಿಲ್ ಮೊಂತೆರೊ, ನಿಖಿಲೇಶ್, ಸುರತ್ಕಲ್ನ ಜಯಂತ್ ಕುಮಾರ್, ಬಂಟ್ವಾಳದ ಪ್ರತೀಕ್, ಕೂಳೂರಿನ ಮಂಜುನಾಥ್, ಹಾಸನ ನಿವಾಸಿ ನೌಷಾದ್ ಬಂಧಿತ ಆರೋಪಿಗಳು.

ಬಂಧಿತ ಆರೋಪಿಗಳು ನಾಗ ದೇವರ ಮೂರ್ತಿ ಭಗ್ನಗೊಳಿಸಿ ಗಲಭೆ ಸೃಷ್ಟಿಸಿ ಶಾಂತಿ ಕದಡಲು ಸಂಚು ರೂಪಿಸಿದ್ದರು. ಅಲ್ಲದೇ ಸರಗಳ್ಳತನ, ದರೋಡೆ ಪ್ರಕರಣಗಳ ಹಿಂದೆ ಬಿದ್ದ ಪೊಲೀಸರ ದಿಕ್ಕು ತಪ್ಪಿಸಲು ಈ ರೀತಿ ದೇವರ ಮೂರ್ತಿ ಭಗ್ನಗೊಳಿಸಿದ್ದಾರೆ ಎಂತಲೂ ಹೇಳಲಾಗುತ್ತಿದೆ. ಸದ್ಯ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಜನರಿಗೆ ಬಿಜೆಪಿ ಕೊಟ್ಟ ಗಿಫ್ಟ್ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನಕ್ಕೊಂದು ಅಹಿತಕರ ಘಟನೆ ನಡೆಯುತ್ತಿದೆ ಎಂದು ಹೇಳಿಕೆ ನೀಡಿರುವ ಮಾಜಿ ಸಚಿವ ಯುಟಿ ಖಾದರ್, ಜಿಲ್ಲೆಯಲ್ಲಿ ಪೊಲೀಸ್ ಅಧಿಕಾರಿಗಳಿಗೆ ಫ್ರೀಹ್ಯಾಂಡ್ ಕೊಟ್ಟಿಲ್ಲ. ಪೊಲೀಸರಿಗೆ ಉಸಿರುಗಟ್ಟಿಸುವ ವಾತಾವರಣ ಸೃಷ್ಟಿಸಲಾಗಿದೆ. ಅಧಿಕಾರಿಗಳು ಕೆಲಸ ಮಾಡಲು ಆಗ್ತಿಲ್ಲ, ಕೈಕಟ್ಟಿ ಹಾಕಲಾಗಿದೆ. ರಾಜಕೀಯವಾಗಿ ಅಧಿಕಾರಿಗಳ ಬ್ಲ್ಯಾಕ್ಮೇಲ್ ಮಾಡಲಾಗುತ್ತಿದೆ. ಒಂದೆಡೆ ಸಮಾಜಘಾತುಕ ಶಕ್ತಿಗಳು ಧಮ್ಕಿ ಹಾಕುತ್ತಿವೆ. ಜಿಲ್ಲಾಧಿಕಾರಿಗಳ ಕಾಲರ್ಪಟ್ಟಿ ಹಿಡಿಯುವ ಧಮ್ಕಿ ಹಾಕುತ್ತೀವಿ. ಇದೇ ಜನರಿಗೆ ಬಿಜೆಪಿ ಕೊಟ್ಟಿರುವ ಗಿಫ್ಟ್, ಬಿಜೆಪಿ ಸಾಧನೆ ಅಂತ ಹೇಳಿದರು.

ಇದನ್ನೂ ಓದಿ

ಟಿವಿ9 ಡೇರ್​2ಡ್ರೀಮ್​ ಪ್ರಶಸ್ತಿ​ ಸೀಸನ್​-3ರ ಪ್ರದಾನ ಸಮಾರಂಭ ನವೆಂಬರ್​ 30 ಮಧ್ಯಾಹ್ನ 1ಕ್ಕೆ

ಲಂಚ ತೆಗೆದುಕೊಳ್ಳುವ ಇಲಾಖೆಯಿಂದಲೇ ತನಿಖೆ ಮಾಡಿಸೋದಾ? ನಿವೃತ್ತ ನ್ಯಾಯಾಧೀಶರಿಂದ ತನಿಖೆಯಾಗಲಿ- ಸಿದ್ದರಾಮಯ್ಯ ಆಗ್ರಹ

Published On - 2:02 pm, Sat, 27 November 21

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ