AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಬಾಂಬ್ ಸ್ಪೋಟ ಪ್ರಕರಣ‌; ಬಾಂಬ್ ತಯಾರಿಸುವ ವೇಳೆ ಮೊಬೈಲ್ ಟ್ರೈನಿಂಗ್ ಪಡೆದ ಆರೋಪಿ

ಮಂಗಳೂರು ಬಾಂಬ್ ಸ್ಪೋಟ ಪ್ರಕರಣ‌ ಸಂಬಂಧ ಪೊಲೀಸರು ಆರೋಪಿಗಳನ್ನು ತೀವ್ರ ತನಿಖೆ ನಡೆಸುತ್ತಿದ್ದು, ಒಂದೊಂದೆ ಮಾಹಿತಿ ಹೊರಬರುತ್ತಿದೆ. ಅದರಂತೆ, ಆರೋಪಿ ಕುಕೃತ್ಯ ಎಸಗಲು ಮೊಬೈಲ್ ತರಬೇತಿ ಪಡೆದ ಬಗ್ಗೆ ಮಾಹಿತಿ ತಿಳಿದುಬಂದಿದೆ.

ಮಂಗಳೂರು ಬಾಂಬ್ ಸ್ಪೋಟ ಪ್ರಕರಣ‌; ಬಾಂಬ್ ತಯಾರಿಸುವ ವೇಳೆ ಮೊಬೈಲ್ ಟ್ರೈನಿಂಗ್ ಪಡೆದ ಆರೋಪಿ
ಮಂಗಳೂರು ಬಾಂಬ್ ಸ್ಪೋಟ ಪ್ರಕರಣ‌; ಬಾಂಬ್ ತಯಾರಿಸುವ ವೇಳೆ ಮೊಬೈಲ್ ಟ್ರೈನಿಂಗ್ ಪಡೆದ ಆರೋಪಿ
TV9 Web
| Edited By: Rakesh Nayak Manchi|

Updated on:Nov 22, 2022 | 5:39 PM

Share

ಮಂಗಳೂರು: ಆಟೊದಲ್ಲಿ ಕುಕ್ಕರ್ ಬಾಂಬ್ ಸ್ಪೋಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಭೀರವಾಗಿ ತನಿಖೆ ನಡೆಸುತ್ತಿರುವ ಪೊಲೀಸರು ಒಂದೊಂದೇ ಸ್ಫೋಟಕ ಮಾಹಿತಿಯನ್ನು ಆರೋಪಿಗಳ ಬಾಯಿಯಿಂದ ಹೊರಹಾಕಿಸುತ್ತಿದ್ದಾರೆ. ಈ ವೇಳೆ ಅನೇಕ ಮಾಹಿತಿ ಬಹಿರಂಗ ಪಡಿಸಿದ ಪೈಕಿ ಮೊಬೈಲ್ ಟ್ರೈನಿಂಗ್ ಪಡೆದಿರುವುದು ಕೂಡ ಒಂದು. ಬಾಂಬ್ ಸ್ಫೋಟಗೊಳಿಸಲು ಮೊಬೈಲ್ ಬಗ್ಗೆ ತರಬೇತಿ ಪಡೆದಿರುವುದು ಯಾಕೆ ಎಂದು ತಿಳಿದರೆ ನೀವು ನಿಜಕ್ಕೂ ಆಘಾತಗೊಳ್ಳುತ್ತೀರಿ. ಹಾಗಿದ್ದರೆ ಆರೋಪಿ ಮೊಬೈಲ್ ಟ್ರೈನಿಂಗ್ ಪಡೆದಿದ್ದು ಯಾಕೆ? ಇಲ್ಲಿದೆ ನೋಡಿ ಮೊಬೈಲ್ ಲರ್ನಿಂಗ್ ಕಹಾನಿಯ ಟಿವಿ9 ಎಕ್ಸ್ಲೂಸಿವ್ ಸುದ್ದಿ.

ನಿದ್ದೆ ಬರುತ್ತದೆ ಎಂದು ಸಮಯಕ್ಕೆ ಸರಿಯಾಗಿ ಎಳಲು ಸಹಾಯ ಮಾಡಲೆಂದು ಮೊಬೈಲ್​ನಲ್ಲಿ ಅಲರಾಮ್ ಸಿಸ್ಟಮ್ ಇದೆ. ನಿದ್ದೆಯಿಂದ ಎಬ್ಬಿಸಲು ನೆರವಾಗುವ ಈ ಅಲರಾಮ್ ವ್ಯವಸ್ಥೆಯನ್ನು ಆರೋಪಿಗಳು ಕುಕೃತ್ಯ ಎಸಗಲು ಬಳಕೆ ಮಾಡಿದ್ದಾರೆ. ಅದರಂತೆ ಮೊಬೈಲ್​ನಲ್ಲಿ ಅಲರಾಮ್ ಅಪ್ಲಿಕೇಶನ್ ಹೇಗೆ ವರ್ಕ್ ಆಗುತ್ತದೆ ಎಂಬ ಬಗ್ಗೆ ಕಲಿತಿದ್ದಾರೆ.

ಇದನ್ನೂ ಓದಿ: ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಶಾರಿಖ್ ಜೊತೆ ಮತ್ತೊಬ್ಬ ಯುವಕನಿದ್ದನೇ?

ಬಾಂಬ್ ನಿಗದಿತ ಸಮಯಕ್ಕೆ ಸ್ಫೋಟಗೊಳ್ಳಲು ಅದರಲ್ಲಿ ಸಮಯ ನಿಗದಿ ಮಾಡಲಾಗುತ್ತದೆ. ಈ ಸಮಯವನ್ನು ಫೀಕ್ಸ್ ಮಾಡುವುದು ಹೇಗೆ ಎಂಬುದನ್ನು ತಿಳಿಯಲೆಂದೇ ಮೊಬೈಲ್​ನಲ್ಲಿ ಅಲರಾಮ್ ಯಾವ ರೀತಿ ಕೆಲಸ ಮಾಡುತ್ತದೆ ಎಂಬುದನ್ನು ಆರೋಪಿಗಳು ಕಲಿತುಕೊಂಡಿದ್ದಾರೆ. ಮೊಬೈಲ್​ನಿಂದ ರಿಮೋಟ್ ಕಂಟ್ರೋಲ್ ಹೇಗೆ ಮಾಡಬಹುದು ಎಂಬುದನ್ನು ತಿಳಿಯುವ ಯತ್ನ ನಡೆದಿದೆ ಎಂದು ಟಿವಿ9 ಗೆ ಪೊಲೀಸ್ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:40 pm, Tue, 22 November 22

Follow Us
Live: ಕೊನೆಯ ದಿನದ ವಿಧಾನಸಭೆ ಅಧಿವೇಶನದ ನೇರಪ್ರಸಾರ
Live: ಕೊನೆಯ ದಿನದ ವಿಧಾನಸಭೆ ಅಧಿವೇಶನದ ನೇರಪ್ರಸಾರ
ಒಂದೇ ತಿಂಗಳಲ್ಲಿ ಮಾದಪ್ಪನ ಹುಂಡಿಯಲ್ಲಿ ಜಮೆಯಾಯ್ತು 2 ಕೋಟಿ ರೂ. ಕಾಣಿಕೆ!
ಒಂದೇ ತಿಂಗಳಲ್ಲಿ ಮಾದಪ್ಪನ ಹುಂಡಿಯಲ್ಲಿ ಜಮೆಯಾಯ್ತು 2 ಕೋಟಿ ರೂ. ಕಾಣಿಕೆ!
ನೀರಿನಲ್ಲಿ ಕೊಚ್ಚಿಹೋಗುತ್ತಿದ್ದ ಕಾರು: 4 ಮಂದಿ ಯುವಕರ ಸಾಹಸಮಯ ರಕ್ಷಣೆ
ನೀರಿನಲ್ಲಿ ಕೊಚ್ಚಿಹೋಗುತ್ತಿದ್ದ ಕಾರು: 4 ಮಂದಿ ಯುವಕರ ಸಾಹಸಮಯ ರಕ್ಷಣೆ
ನೀವಿರುವಲ್ಲೇ ಇ ಖಾತಾ ಪಡೆಯಲು ಏನು ಮಾಡಬೇಕು? ಇಲ್ಲಿದೆ ಮಾಹಿತಿ
ನೀವಿರುವಲ್ಲೇ ಇ ಖಾತಾ ಪಡೆಯಲು ಏನು ಮಾಡಬೇಕು? ಇಲ್ಲಿದೆ ಮಾಹಿತಿ
ದೇವರಿಗೆ ಹಾಡು ಹಾಡಿ ಪ್ರಾರ್ಥಿಸಿದ ಕಿರಣ್ ಶಾಸ್ತ್ರಿ; ಬೀಳಲಿಲ್ಲ ಹೂವು
ದೇವರಿಗೆ ಹಾಡು ಹಾಡಿ ಪ್ರಾರ್ಥಿಸಿದ ಕಿರಣ್ ಶಾಸ್ತ್ರಿ; ಬೀಳಲಿಲ್ಲ ಹೂವು
ಜಾತಿನಿಂದನೆ ಆರೋಪ; ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್​ಐಆರ್
ಜಾತಿನಿಂದನೆ ಆರೋಪ; ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್​ಐಆರ್
ಕಾವೇರಿ ನೀರು ಹಂಚಿಕೆ: ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆ
ಕಾವೇರಿ ನೀರು ಹಂಚಿಕೆ: ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆ
ಇಂದು ಶ್ರವಣ ದ್ವಾದಶಿ: ಮೇಷಾದಿ 12 ರಾಶಿಗಳ ಜನರ ದಿನ ಭವಿಷ್ಯ ಇಲ್ಲಿದೆ
ಇಂದು ಶ್ರವಣ ದ್ವಾದಶಿ: ಮೇಷಾದಿ 12 ರಾಶಿಗಳ ಜನರ ದಿನ ಭವಿಷ್ಯ ಇಲ್ಲಿದೆ
'ನಮ್ಮ ಉಗ್ರರು ನಿಯಂತ್ರಣದಲ್ಲಿದ್ದಾರೆ'; ಮಾನ ಹರಾಜು ಹಾಕಿಕೊಂಡ ಪಾಕಿಸ್ತಾನ
'ನಮ್ಮ ಉಗ್ರರು ನಿಯಂತ್ರಣದಲ್ಲಿದ್ದಾರೆ'; ಮಾನ ಹರಾಜು ಹಾಕಿಕೊಂಡ ಪಾಕಿಸ್ತಾನ
: ಟಿವಿ9 ವರದಿಯ ಸಕಾರಾತ್ಮಕ ಪರಿಣಾಮಕ್ಕೆ ಗದಗ ಪೋಷಕರ ಧನ್ಯವಾದ
: ಟಿವಿ9 ವರದಿಯ ಸಕಾರಾತ್ಮಕ ಪರಿಣಾಮಕ್ಕೆ ಗದಗ ಪೋಷಕರ ಧನ್ಯವಾದ