ಮಂಗಳೂರು: ಚಿಕ್ಕಪ್ಪನ ಕಾರಿನ ಚಕ್ರದಡಿಗೆ ಸಿಲುಕಿ ಮಗು ಮೃತ್ಯು

ಮಗವೊಂದು ಕಾರಿನ ಚಕ್ರದಡಿಗೆ ಬಿದ್ದ ಸಾವನ್ನಪ್ಪಿರುವ ಘಟನೆ ಮಂಗಳೂರಿನ ಗಡಿ ಭಾಗವಾದ ಕಾಸರಗೋಡಿನಲ್ಲಿ ನಡೆದಿದೆ. ಪುಟ್ಟ ಮಗುವೊಂದು ಕಾರಿನೊಳಗಿದ್ದ ಚಿಕ್ಕಪ್ಪನ್ನು ಹಿಂಬಾಲಿಸಲು ಹೋಗಿ ಕಾರಿನ ಚಕ್ರದಡಿ ಸಿಲುಕಿಕೊಂಡು ಸಾವನ್ನಪ್ಪಿದೆ. ಕಾಸರಗೋಡಿನ ಉಪ್ಪಳದ ಸೋಂಕಾಲ್ ಮಗು ಎಂದು ಹೇಳಲಾಗಿದೆ.

ಮಂಗಳೂರು: ಚಿಕ್ಕಪ್ಪನ ಕಾರಿನ ಚಕ್ರದಡಿಗೆ ಸಿಲುಕಿ ಮಗು ಮೃತ್ಯು
ವೈರಲ್
Follow us
|

Updated on:Nov 13, 2023 | 5:08 PM

ಮಂಗಳೂರು, ನ.13: ಮಗವೊಂದು ಕಾರಿನ ಚಕ್ರದಡಿಗೆ ಬಿದ್ದ ಸಾವನ್ನಪ್ಪಿರುವ ಘಟನೆ ಮಂಗಳೂರಿನ ಗಡಿ ಭಾಗವಾದ ಕಾಸರಗೋಡಿನಲ್ಲಿ ನಡೆದಿದೆ. ಪುಟ್ಟ ಮಗುವೊಂದು ಕಾರಿನೊಳಗಿದ್ದ ಚಿಕ್ಕಪ್ಪನ್ನು ಹಿಂಬಾಲಿಸಲು ಹೋಗಿ ಕಾರಿನ ಚಕ್ರದಡಿ ಸಿಲುಕಿಕೊಂಡು ಸಾವನ್ನಪ್ಪಿದೆ. ಕಾಸರಗೋಡಿನ ಉಪ್ಪಳದ ಸೋಂಕಾಲ್ ಮಗು ಎಂದು ಹೇಳಲಾಗಿದೆ.

ಇನ್ನು ಸಾವನ್ನಪ್ಪಿರುವ ಮಗುವನ್ನು ಸೋಂಕಾಲ್ ನಿವಾಸಿ ನಿಝಾರ್ ತಸ್ರೀಫಾ ಎಂಬುವವರ ಒಂದೂವರೆ ವರ್ಷದ ಪುತ್ರ ಮಸ್ತುಲ್ ಜಿಶಾನ್ ಎಂದು ಹೇಳಲಾಗಿದೆ. ಮನೆಯಲ್ಲಿ ಪಾರ್ಕಿಂಗ್​​ ಮಾಡುವ ಜಾಗದಲ್ಲಿ ಮಸ್ತುಲ್ ಜಿಶಾನ್ ಆಟವಾಡುತ್ತಿದ್ದ. ಈ ವೇಳೆ ಜಿಶಾನ್ ಚಿಕ್ಕಪ್ಪ ಹೊರಗಿನಿಂದ ಬಂದು ಪಾರ್ಕಿಂಗ್​​ ಮಾಡುವ ಜಾಗಕ್ಕೆ ಕಾರನ್ನು ತಂದಿದ್ದಾರೆ.

ಇದನ್ನೂ ಓದಿ: ಮಂಗಳೂರು: ದಪ್ಪ ಇದ್ದೀನಿ, ಚನ್ನಾಗಿ ಕಾಣುತ್ತಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ಎಂಬಿಬಿಎಸ್ ವಿದ್ಯಾರ್ಥಿನಿ

ಚಿಕ್ಕಪ್ಪನ ಕಾರು ಬರುವುದನ್ನು ನೋಡಿ ಕಾರಿನ ಬಳಿ ಮಗು ಜಿಶಾನ್ ಓಡಿ ಹೋಗಿದ್ದಾನೆ. ಇದನ್ನು ಗಮನಿಸದ ಜಿಶಾನ್ ಚಿಕ್ಕಪ್ಪ ಮುಂದೆ ಬಂದಿದ್ದಾರೆ. ಮಗು ಜಿಶಾನ್ ಕಾರಿನ ಮುಂಭಾಗದ ಚಕ್ರಕ್ಕೆ ಸಿಲುಕಿಕೊಂಡಿದ್ದು, ಕಾರು ಮಗುವಿನ ಮೇಲೆ ಹರಿದ ಕಾರಣ ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 5:02 pm, Mon, 13 November 23

20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್