AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಕ್ಕರ್​ ಬಾಂಬ್ ಸ್ಫೋಟ ಪ್ರಕರಣ: ಮಂಗಳೂರಿನ ಪಿ.ಎ.ಇಂಜಿನಿಯರಿಂಗ್ ಕಾಲೇಜ್ ಮೇಲೆ NIA ದಾಳಿ

ಕುಕ್ಕರ್​ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಪಿ.ಎ.ಇಂಜಿನಿಯರಿಂಗ್ ಕಾಲೇಜ್ ಮೇಲೆ NIA ದಾಳಿ ಮಾಡಿದೆ.

ಕುಕ್ಕರ್​ ಬಾಂಬ್ ಸ್ಫೋಟ ಪ್ರಕರಣ: ಮಂಗಳೂರಿನ ಪಿ.ಎ.ಇಂಜಿನಿಯರಿಂಗ್ ಕಾಲೇಜ್ ಮೇಲೆ NIA ದಾಳಿ
ಮಂಗಳೂರಿನ ಪಿ.ಎ.ಇಂಜಿನಿಯರಿಂಗ್ ಕಾಲೇಜ್ ಮೇಲೆ NIA ದಾಳಿ
TV9 Web
| Edited By: |

Updated on:Jan 05, 2023 | 3:20 PM

Share

ಮಂಗಳೂರು: ಇತ್ತೀಚೆಗೆ ಮಂಗಳೂರಿನಲ್ಲಿ ಸಂಭವಿಸಿದ್ದ ಕುಕ್ಕರ್ ಬಾಂಬ್ ಸ್ಫೋಟ (Cooker Blast) ಪ್ರಕರಣದ ತನಿಖೆಯನ್ನು ಎನ್​ಐಎ ಚುರುಕುಗೊಳಿಸಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್​ಐಎ ಅಧಿಕಾರಿಗಳು ಇಂದು(ಜನವರಿ 05) ಮಂಗಳೂರಿನ ಪಿ.ಎ.ಇಂಜಿನಿಯರಿಂಗ್ ಕಾಲೇಜ್  (Mangaluru PA Engineering College)ಮೇಲೆ ದಾಳಿ ಮಾಡಿದ್ದಾರೆ. ಬೆಂಗಳೂರಿನಿಂದ ಬಂದಿರುವ 7 NIA ಅಧಿಕಾರಿಗಳು ಕಾಲೇಜಿನಲ್ಲಿ ಪರಿಶೀಲನೆ ನಡೆಸಿದ್ದಾರೆ.

ಬಂಧಿತ ಶಂಕಿತ ಉಗ್ರ ಮಾಝ್ ಮುನೀರ್ ಪಿ ಎ ಎಂಜಿನಿಯರಿಂಗ್ ಕಾಲೇಜಿನಲ್ಲಿ ಶಿಕ್ಷಣ ಪಡೆದಿದ್ದಾರೆ. ಹಾಗೂ ಶಂಕಿತ ಉಗ್ರ ಶಾರಿಕ್​ ವಿಚಾರಣೆ ನಡೆಸಿದ ಬಳಿಕ ಆತನಿಂದ ಕೆಲ ಮಾಹಿತಿಗಳ ಆಧಾರದ ಮೇಲೆ NIA ಅಧಿಕಾರಿಗಳು ಪಿ.ಎ.ಇಂಜಿನಿಯರಿಂಗ್​ ಕಾಲೇಜಿನ ಮೇಲೆ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.

ಟ್ರಾಯಲ್ ಬ್ಲಾಸ್ಟ್ ನಲ್ಲಿ ಶಿವಮೊಗ್ಗ ಪೊಲೀಸರು ಮಾಝ್ ಮುನೀರ್ ಬಂಧಿಸಿದ್ದರು. ಸದ್ಯ ಈ ಪ್ರಕರಣದ ತನಿಖೆಯನ್ನು ಎನ್.ಐ.ಎ ನಡೆಸುತ್ತಿದೆ. ಇನ್ನು ಮಾಝ್ ಮುನೀರ್​ ಜೊತೆ ಕುಕ್ಕರ್ ಬ್ಲಾಸ್ಟ್ ರೂವಾರಿ ಶಾರೀಕ್ ಇದ್ದ. ಈ ಹಿನ್ನೆಲೆಯಲ್ಲಿ ಮಂಗಳೂರಿನ ‌ಕುಕ್ಕರ್ ಬಾಂಬ್ ಸ್ಪೋಟಕ್ಕೂ ನಂಟು‌ ಸಾಧ್ಯತೆ ಇದ್ಯಾ ಎನ್ನುವ ಬಗ್ಗೆ ತನಿಖೆ ನಡೆಸಿದ್ದಾರೆ.

Published On - 3:12 pm, Thu, 5 January 23

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ