AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ಪಂಚಾಯತ್ ಸದಸ್ಯನ ಭೀಕರ ಕೊಲೆ

ಮಂಗಳೂರು: ನಗರದ ಹೊರವಲಯ ಅಡ್ಯಾರ್ ಪದವು ಎಂಬಲ್ಲಿ ಬಿಜೆಪಿ ಬೆಂಬಲಿತ ಪಂಚಾಯತ್ ಸದಸ್ಯ ಯಾಕುಬ್ ಎಂಬಾತನ ಭೀಕರ ಹತ್ಯೆಯಾಗಿದೆ. ಕ್ಷುಲ್ಲಕ ವಿಚಾರಕ್ಕೆ ಆರಂಭವಾದ ಜಗಳ ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯವಾಗಿದೆ. ಯಾಕುಬ್ ಅಡ್ಯಾರ್ ಪದವುನಲ್ಲಿ ಬಿಜೆಪಿ ಬೆಂಬಲಿತ ಪಂಚಾಯತ್ ಸದಸ್ಯನಾಗಿದ್ದು,ಸ್ಥ ಳೀಯ ನಿವಾಸಿಯಾಗಿದ್ದ ಶಾಕೀರ್ ಎಂಬಾತನ ಜೊತೆ ಕ್ಷುಲ್ಲಕ ಕಾರಣಕ್ಕೆ ಜಗಳ ಆರಂಭವಾಗಿದೆ ಕೊನೆ ಕೊನೆಗೆ ಜಗಳ ತಾರಕಕ್ಕೇರಿದ್ದು, ರೊಚ್ಚಿಗೆದ್ದ ಶಾಕೀರ್ ಮೊದಲಿಗೆ ಯಾಕೂಬ್ ಮೇಲೆ ಕೈನಿಂದ ಹಲ್ಲೆ ಮಾಡಿದ್ದಾನೆ. ತದನಂತರ ಯಾಕೂಬ್ ನನ್ನು ನೆಲಕ್ಕೆ ದೂಡಿ, ಎದೆಗೆ […]

ಮಂಗಳೂರಿನಲ್ಲಿ ಪಂಚಾಯತ್ ಸದಸ್ಯನ ಭೀಕರ ಕೊಲೆ
ಸಾಧು ಶ್ರೀನಾಥ್​
| Edited By: |

Updated on:Jul 11, 2020 | 6:38 PM

Share

ಮಂಗಳೂರು: ನಗರದ ಹೊರವಲಯ ಅಡ್ಯಾರ್ ಪದವು ಎಂಬಲ್ಲಿ ಬಿಜೆಪಿ ಬೆಂಬಲಿತ ಪಂಚಾಯತ್ ಸದಸ್ಯ ಯಾಕುಬ್ ಎಂಬಾತನ ಭೀಕರ ಹತ್ಯೆಯಾಗಿದೆ. ಕ್ಷುಲ್ಲಕ ವಿಚಾರಕ್ಕೆ ಆರಂಭವಾದ ಜಗಳ ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯವಾಗಿದೆ. ಯಾಕುಬ್ ಅಡ್ಯಾರ್ ಪದವುನಲ್ಲಿ ಬಿಜೆಪಿ ಬೆಂಬಲಿತ ಪಂಚಾಯತ್ ಸದಸ್ಯನಾಗಿದ್ದು,ಸ್ಥ ಳೀಯ ನಿವಾಸಿಯಾಗಿದ್ದ ಶಾಕೀರ್ ಎಂಬಾತನ ಜೊತೆ ಕ್ಷುಲ್ಲಕ ಕಾರಣಕ್ಕೆ ಜಗಳ ಆರಂಭವಾಗಿದೆ ಕೊನೆ ಕೊನೆಗೆ ಜಗಳ ತಾರಕಕ್ಕೇರಿದ್ದು, ರೊಚ್ಚಿಗೆದ್ದ ಶಾಕೀರ್ ಮೊದಲಿಗೆ ಯಾಕೂಬ್ ಮೇಲೆ ಕೈನಿಂದ ಹಲ್ಲೆ ಮಾಡಿದ್ದಾನೆ. ತದನಂತರ ಯಾಕೂಬ್ ನನ್ನು ನೆಲಕ್ಕೆ ದೂಡಿ, ಎದೆಗೆ ಬಲವಾಗಿ ಒದ್ದ ಪರಿಣಾಮ ಯಾಕೂಬ್ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ.

ಮಂಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆಗೆ ನಿರ್ದೀಷ್ಟ ಕಾರಣ ಏನೆಂಬುದನ್ನು ಪತ್ತೆ ಹಚ್ಚುವುದರಲ್ಲಿ ಪೋಲೀಸರು ಕಾರ್ಯನಿರತರಾಗಿದ್ದಾರೆ.

Published On - 5:10 pm, Sat, 11 July 20

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!