ಮಂಗಳೂರು: ಕ್ರೈಂ ಡ್ಯೂಟಿಗೆ ಹೋಗಿದ್ದ ಹೆಡ್ ಕಾನ್ಸ್‌ಟೇಬಲ್​ ಹೃದಯಾಘಾತಕ್ಕೆ ಬಲಿ

ಕ್ರಿಮಿನಲ್​ ಪ್ರಕರಣವೊಂದರ ಸಂಬಂಧ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಗೆ ಹೋಗಿದ್ದಾಗ ಹೆಡ್ ಕಾನ್ಸ್‌ಟೇಬಲ್ ಸಂತೋಷ್​ಗೆ ಹೃದಯಾಘಾತವಾಗಿದೆ. ಸೊರಬ ಮೂಲದ ಸಂತೋಷ್ ಮಂಗಳೂರಿ‌ಲ್ಲಿ ಕಳೆದ 12 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು.

ಮಂಗಳೂರು: ಕ್ರೈಂ ಡ್ಯೂಟಿಗೆ ಹೋಗಿದ್ದ ಹೆಡ್ ಕಾನ್ಸ್‌ಟೇಬಲ್​ ಹೃದಯಾಘಾತಕ್ಕೆ ಬಲಿ
ಸಂತೋಷ್ (36)
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jan 05, 2022 | 1:44 PM

ದಕ್ಷಿಣ ಕನ್ನಡ: ಕ್ರೈಂ ಡ್ಯೂಟಿಗೆ ಹೋಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ (Head constable) ಸಂತೋಷ್(36) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕ್ರಿಮಿನಲ್​ ಪ್ರಕರಣವೊಂದರ ಸಂಬಂಧ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಗೆ ಹೋಗಿದ್ದಾಗ ಹೆಡ್ ಕಾನ್ಸ್‌ಟೇಬಲ್ ಸಂತೋಷ್​ಗೆ ಹೃದಯಾಘಾತವಾಗಿದೆ (Heart attack). ಸೊರಬ ಮೂಲದ ಸಂತೋಷ್ ಮಂಗಳೂರಿ‌ಲ್ಲಿ ಕಳೆದ 12 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು.

ತುಮಕೂರು: ಮಹಿಳೆ ಆತ್ಮಹತ್ಯೆಗೆ ಶರಣು ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ತುಂಬಾಡಿ ಗ್ರಾಮದಲ್ಲಿ ಅನಾರೋಗ್ಯದ ಕಾರಣ ಮನನೊಂದು ಮಹಿಳೆ ತ್ರೈಜತಿ(40) ನೇಣಿಗೆ ಶರಣಾಗಿದ್ದಾರೆ. ಕೆಲ ವರ್ಷಗಳಿಂದ ಯಾವ ಆಸ್ಪತ್ರೆಯಲ್ಲೂ ಗುಣಮುಖವಾಗದ ಕಾರಣ ಮನೆಯ ರೂಮ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ತುಮಕೂರು: ದ್ವಿತೀಯ ಪಿಯು ವಿದ್ಯಾರ್ಥಿನಿ ನೇಣಿಗೆ ಶರಣು ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ತುಂಬಾಡಿ ಗ್ರಾಮದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿನಿ ಹೇಮಾವತಿ(17) ನೇಣಿಗೆ ಶರಣಾಗಿದ್ದಾಳೆ. ಪೋಷಕರು ಮಲಗಿದ ಬಳಿಕ ಮನೆಯ ರೂಮ್​ನಲ್ಲಿ ನೇಣಿಗೆ ಶರಣಾಗಿದ್ದಾಳೆ. ಕೊರಟಗೆರೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪಿಯುಸಿ ಮಾಡುತ್ತಿದ್ದ ಹೇಮಾವತಿ, ಬೆಳಿಗ್ಗೆ 8 ಗಂಟೆಯಾದರೂ ಹೊರಬಾರದ ಕಾರಣ ಪೋಷಕರು ಬಾಗಿಲು ಒಡೆದು ನೋಡಿದ್ದಾರೆ. ಈ ವೇಳೆ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಅನಾಥ ಮಕ್ಕಳ ತಾಯಿ, ಪದ್ಮಶ್ರೀ ಪುರಸ್ಕೃತೆ ಸಿಂಧುತಾಯಿ ಸಪ್ಕಾಲ್​ ಹೃದಯಾಘಾತದಿಂದ ನಿಧನ

ಚಿಕ್ಕಬಳ್ಳಾಪುರ: ಕೊರೆಯುವ ಚಳಿಗೆ ಹೃದಯಾಘಾತ; ತೊಂಡೆಬಾವಿ ಯೋಧ ಹುತಾತ್ಮ

Published On - 12:47 pm, Wed, 5 January 22

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್