ಮಂಗಳೂರು: ಭಾರತ ಸರ್ಕಾರದಿಂದ ಅಮಾನ್ಯಗೊಂಡ ಹಳೆ ನೋಟು ಪತ್ತೆ; ನಾಲ್ವರ ಬಂಧನ

ಹಳೆ ನೋಟು ಸಾಗಾಟ ಮಾಡುತ್ತಿದ್ದ ಕಣ್ಣೂರು ನಿವಾಸಿ ಜುಬೈರ್ ಹಮ್ಮಬ್ಬ, ಪಡೀಲ್ ನಿವಾಸಿ ದೀಪಕ್ ಕುಮಾರ್, ಬಜ್ಪೆ ನಿವಾಸಿ ಅಬ್ದುಲ್ ನಾಸಿರ್ ನನ್ನು ಸದ್ಯ ಪೊಲೀಸರು ಬಂಧಿಸಿದ್ದಾರೆ. ಸರ್ಕಾರಕ್ಕೆ ಮತ್ತು ಸಾರ್ವಜನಿಕರಿಗೆ ವಂಚನೆ ಮಾಡಿ ಅಕ್ರಮ ಲಾಭಕ್ಕಾಗಿ ಸಾಗಾಟ ಮಾಡುತ್ತಿದ್ದರು ಎನ್ನುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ.

ಮಂಗಳೂರು: ಭಾರತ ಸರ್ಕಾರದಿಂದ ಅಮಾನ್ಯಗೊಂಡ ಹಳೆ ನೋಟು ಪತ್ತೆ; ನಾಲ್ವರ ಬಂಧನ
ಸಾಂಕೇತಿಕ ಚಿತ್ರ
Follow us
TV9 Web
| Updated By: preethi shettigar

Updated on: Nov 19, 2021 | 12:56 PM

ದಕ್ಷಿಣ ಕನ್ನಡ: ಭಾರತ ಸರ್ಕಾರದಿಂದ ಅಮಾನ್ಯಗೊಂಡ 1,92,50,000 ರೂಪಾಯಿ ಮೌಲ್ಯದ ಹಳೆ ನೋಟು ಪತ್ತೆಯಾಗಿದೆ. ಮಂಗಳೂರಿನ ಲಾಲ್​ಬಾಗ್​ ಬಳಿ ಬರ್ಜೆ ಪೊಲೀಸರು ಇನೋವಾ ಕಾರು ತಪಾಸಣೆ ನಡೆಸಿದ್ದು, ಹಳೆ ನೋಟು ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಹಳೆ ನೋಟು ಸಾಗಾಟ ಮಾಡುತ್ತಿದ್ದ ಕಣ್ಣೂರು ನಿವಾಸಿ ಜುಬೈರ್ ಹಮ್ಮಬ್ಬ, ಪಡೀಲ್ ನಿವಾಸಿ ದೀಪಕ್ ಕುಮಾರ್, ಬಜ್ಪೆ ನಿವಾಸಿ ಅಬ್ದುಲ್ ನಾಸಿರ್ ನನ್ನು ಸದ್ಯ ಪೊಲೀಸರು ಬಂಧಿಸಿದ್ದಾರೆ. ಸರ್ಕಾರಕ್ಕೆ ಮತ್ತು ಸಾರ್ವಜನಿಕರಿಗೆ ವಂಚನೆ ಮಾಡಿ ಅಕ್ರಮ ಲಾಭಕ್ಕಾಗಿ ಸಾಗಾಟ ಮಾಡುತ್ತಿದ್ದರು ಎನ್ನುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ. ಸದ್ಯ ಬರ್ಜೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಬೆಂಗಳೂರು: ವಿಲಾಸಿ ಜೀವನಕ್ಕಾಗಿ ಬೈಕ್ ಕಳ್ಳತನ ಮಾಡುತಿದ್ದ ಆರೋಪಿಗಳ ಬಂಧನ ವಿಲಾಸಿ ಜೀವನಕ್ಕಾಗಿ ನಗರದ ವಿವಿಧೆಡೆ ಬೈಕ್ ಕಳ್ಳತನ ಮಾಡುತಿದ್ದ ರೋಹಿತ್ ಮತ್ತು ರೆವಂತ್ ಎಂಬಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತಡರಾತ್ರಿ ನಿರ್ಜನ ಪ್ರದೇಶದ ಏರಿಯಾಗಳಿಗೆ ಎಂಟ್ರಿ ಕೊಟ್ಟು ಇವರು ತಮ್ಮ ಕೈಚಳಕ ತೋರುತ್ತೊದ್ದರು. ಕಾಮಾಕ್ಷಿಪಾಳ್ಯ, ಕೆಂಗೇರಿ, ಕೆಆರ್ ಪುರಂ, ಮಾದನಾಯಕನಹಳ್ಳಿ ಸೇರಿದಂತೆ ಹಲವು ಕಡೆ ಮನೆಯ ಮುಂದೆ ನಿಲ್ಲಿಸಿದ್ದ ಬೈ್​ಗಳನ್ನು ಆರೋಪಿಗಳು ಕಳ್ಳತನ ಮಾಡುತಿದ್ದರು. ಬಂಧಿತರಿಂದ 5.42 ಲಕ್ಷ ರೂಪಾಯಿ ಮೌಲ್ಯದ ವಿವಿಧ 11 ಬೈಕ್ ಗಳನ್ನು ಕಾಮಾಕ್ಷಿಪಾಳ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದ: ಮಾವೋವಾದಿಗಳಿಗೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಪೂರೈಕೆ; ಸಿಆರ್​ಪಿಎಫ್​ ಕಾನ್​ಸ್ಟೆಬಲ್​ ಸೇರಿ ಮೂವರ ಬಂಧನ

ನಿಮ್ಮ ಬಳಿ ಇರುವ 1 ರೂಪಾಯಿಯ ಹಳೆ ನೋಟು ಸಹ ಲಕ್ಷ ಲಕ್ಷ ಗಳಿಸಿಕೊಡಬಹುದು; ಖರ್ಚು ಮಾಡೋ ಮುಂಚೆ ಈ ಲೇಖನ ಓದಿ

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ