AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಕನ್ನಡ: ವೆನ್ಲಾಕ್ ಆಸ್ಪತ್ರೆಯಲ್ಲಿ ಶಂಕಿತ ರೇಬಿಸ್​ಗೆ ಪಿಯುಸಿ ವಿದ್ಯಾರ್ಥಿನಿ ಬಲಿ

6 ತಿಂಗಳ ಹಿಂದೆ ರೇಬಿಸ್​ನಿಂದ ವಿನ್ಸಿ ಮನೆಯ ನಾಯಿ ಸತ್ತಿತ್ತು. ವಿನ್ಸಿ ಸಾರಮ್ಮಗೆ ರೇಬಿಸ್ ವೈರಸ್ ತಗುಲಿ ಮೃತಪಟ್ಟಿರುವ ಶಂಕೆ ಇದೆ. ಸದ್ಯ ರೇಬಿಸ್ ವೈರಸ್ ಲಕ್ಷಣಗಳಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ವಿನ್ಸಿ ಕೂಡ ಮೃತಪಟ್ಟಿದ್ದಾರೆ. ಮನೆಗೆ ಆರೋಗ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ದಕ್ಷಿಣ ಕನ್ನಡ: ವೆನ್ಲಾಕ್ ಆಸ್ಪತ್ರೆಯಲ್ಲಿ ಶಂಕಿತ ರೇಬಿಸ್​ಗೆ ಪಿಯುಸಿ ವಿದ್ಯಾರ್ಥಿನಿ ಬಲಿ
ವಿನ್ಸಿ ಸಾರಮ್ಮ(17)
TV9 Web
| Edited By: |

Updated on:Oct 02, 2021 | 12:37 PM

Share

ದಕ್ಷಿಣ ಕನ್ನಡ: ವೆನ್ಲಾಕ್ ಆಸ್ಪತ್ರೆಯಲ್ಲಿ ಶಂಕಿತ ರೇಬಿಸ್​ಗೆ ಪಿಯುಸಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ. ಕಡಬದ ಸರ್ಕಾರಿ ಪಿಯುಸಿ ಕಾಲೇಜು ವಿದ್ಯಾರ್ಥಿನಿ ವಿನ್ಸಿ ಸಾರಮ್ಮ(17) ಮೃತ ದುರ್ದೈವಿ. ಆಲಂಕಾರು ಗ್ರಾಮದ ಕೆದಿಲ ನಿವಾಸಿ ವಿನ್ಸಿ ಸಾರಮ್ಮ, ವಿಪರೀತ ತಲೆ ನೋವು ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು (ಅಕ್ಟೋಬರ್​ 2) ಮೃತಪಟ್ಟಿದ್ದಾರೆ.

6 ತಿಂಗಳ ಹಿಂದೆ ರೇಬಿಸ್​ನಿಂದ ವಿನ್ಸಿ ಮನೆಯ ನಾಯಿ ಸತ್ತಿತ್ತು. ಹೀಗಾಗಿ ವಿನ್ಸಿ ಸಾರಮ್ಮ ರೇಬಿಸ್ ವೈರಸ್ ತಗುಲಿ ಮೃತಪಟ್ಟಿರುವ ಶಂಕೆ ಇದೆ. ಸದ್ಯ ರೇಬಿಸ್ ವೈರಸ್ ಲಕ್ಷಣಗಳಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ವಿನ್ಸಿ ಮೃತಪಟ್ಟಿದ್ದರ ಬಗ್ಗೆ ಮಾಹಿತಿ ತಿಳಿದ ಆರೋಗ್ಯ ಇಲಾಖೆ ಸಿಬ್ಬಂದಿಗಳು,. ವಿನ್ಸಿ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಶಾಲೆಯಲ್ಲಿ ವಿದ್ಯಾರ್ಥಿನಿಯ ಕೆನ್ನೆ ಕಚ್ಚಿದ ಮುಖ್ಯ ಶಿಕ್ಷಕ; ಹಿಗ್ಗಾಮುಗ್ಗಾ ಥಳಿಸಿದ ಸ್ಥಳೀಯರು

ಬೆಳಗಾವಿ: 2 ವರ್ಷದ ಹೆಣ್ಣು ಮಗು ಬಿಸಾಡಿದ ಪ್ರಕರಣ; ಚಿಕಿತ್ಸೆ ಫಲಿಸದೆ ಮಗು ಸಾವು

Published On - 12:32 pm, Sat, 2 October 21

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್