ಮಂಗಳೂರಲ್ಲಿ 2 ಗ್ಯಾಂಗ್ ಮಧ್ಯೆ ಮಾರಾಮಾರಿ! ಮಹಿಳಾ ಪೊಲೀಸ್ ಇನ್ಸ್​ಪೆಕ್ಟರ್ ಮೇಲೆ ಹಲ್ಲೆ, 7 ಆರೋಪಿಗಳು ಅರೆಸ್ಟ್

ಹಳೇ ದ್ವೇಷದ ಹಿನ್ನೆಲೆಯಲ್ಲಿ ಎರಡು ತಂಡಗಳ ನಡುವೆ ಗಲಾಟೆ ನಡೆದಿದೆ. ಸ್ಥಳಕ್ಕೆ ಆಗಮಿಸಿದ ಮಹಿಳಾ ಪೊಲೀಸ್ ಮೇಲೂ ಹಲ್ಲೆ ನಡೆಸಿದ್ದು, ಒಟ್ಟು ಏಳು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರಲ್ಲಿ 2 ಗ್ಯಾಂಗ್ ಮಧ್ಯೆ ಮಾರಾಮಾರಿ! ಮಹಿಳಾ ಪೊಲೀಸ್ ಇನ್ಸ್​ಪೆಕ್ಟರ್ ಮೇಲೆ ಹಲ್ಲೆ, 7 ಆರೋಪಿಗಳು ಅರೆಸ್ಟ್
ಎರಡು ತಂಡಗಳ ನಡುವೆ ಹೊಡೆದಾಟ, ಬೈಕ್ ಜಖಂಗೊಂಡಿದೆ
Follow us
TV9 Web
| Updated By: sandhya thejappa

Updated on:Oct 31, 2021 | 2:38 PM

ಮಂಗಳೂರು: ಬಳ್ಳಾಲ್ಬಾಗ್ ಬಳಿ ತಡರಾತ್ರಿ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿದೆ. ವಿಕೆಟ್, ಪೈಪ್, ಕಲ್ಲು, ಮಾರಕಾಸ್ತ್ರಗಳಿಂದ ಎರಡು ಗುಂಪುಗಳು ಹೊಡೆದಾಡಿಕೊಂಡಿವೆ. ಸ್ಥಳಕ್ಕೆ ಬಂದ ಮಹಿಳಾ ಪೊಲೀಸ್ ಇನ್ಸ್ಪೆಕ್ಟರ್ ಮೇಲೂ ಹಲ್ಲೆ ನಡೆದಿದೆ. ವಾಕಿಟಾಕಿ ಕಿತ್ತೆಸೆದು ದುಷ್ಕರ್ಮಿಗಳ ಗುಂಪು ಮಹಿಳಾ ಪೊಲೀಸ್ ಮೇಲೆ ಹಲ್ಲೆ ನಡೆಸಿವೆ. ಪ್ರಕರಣ ಸಂಬಂಶ ಧೀರಜ್ ಶೆಟ್ಟಿ, ಕೆ.ರಕ್ಷಿತ್, ರೋಹಿತ್ ಶೆಟ್ಟಿ, ಹರ್ಷಿತ್, ಕೀರ್ತಿರಾಜ್, ವಿವೇಕ್, ರಾಹುಲ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.

ಹಳೇ ದ್ವೇಷದ ಹಿನ್ನೆಲೆಯಲ್ಲಿ ಎರಡು ತಂಡಗಳ ನಡುವೆ ಗಲಾಟೆ ನಡೆದಿದೆ. ಸ್ಥಳಕ್ಕೆ ಆಗಮಿಸಿದ ಮಹಿಳಾ ಪೊಲೀಸ್ ಮೇಲೂ ಹಲ್ಲೆ ನಡೆಸಿದ್ದು, ಒಟ್ಟು ಏಳು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಗಲಾಟೆ ವೇಳೆ 1 ಕಾರು, 6 ದ್ವಿಚಕ್ರ ವಾಹನಗಳು ಜಖಂ ಗೊಂಡಿವೆ. ಈ ಪ್ರಕರಣ ಬರ್ಕೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

14 ವರ್ಷದ ಬಾಲಕಿಯನ್ನು ಕೊಂದಿದ್ದ ಆರೋಪಿ ಬಂಧನ ಗದಗ: 14 ವರ್ಷದ ಬಾಲಕಿಯನ್ನು ಕೊಂದಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಗದಗ ಗ್ರಾಮಾಂತರ ಠಾಣೆ ಪೊಲೀಸರು ಆರೋಪಿ ರವಿ ಎಂಬುವವನನ್ನು ಅರೆಸ್ಟ್ ಮಾಡಿದ್ದಾರೆ. ಬೇರೆ ಯುವಕರ ಜತೆ ಸಲುಗೆಯಿಂದ ಇದ್ದಿದ್ದಕ್ಕೆ ಅ.23ರಂದು ಬಾಲಕಿಯನ್ನು ಕೊಲೆ ಮಾಡಿ ಶೆಡ್​ನಲ್ಲಿ ಶವ ಬಿಸಾಡಿದ್ದ. ಅ.25ರಂದು ಕೊಳೆತ ಸ್ಥಿತಿಯಲ್ಲಿ ಬಾಲಕಿ ಶವ ಪತ್ತೆಯಾಗಿತ್ತು. ಬಾಲಕಿಯನ್ನು ಕೊಂದಿದ್ದಾಗಿ ಆರೋಪಿ ರವಿ ತಪ್ಪು ಒಪ್ಪಿಕೊಂಡಿದ್ದಾನೆ ಅಂತ  ಗದಗ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್​ ತಿಳಿಸಿದ್ದಾರೆ.

ಇದನ್ನೂ ಓದಿ

ವಿದೇಶಿ ನ್ಯೂಸ್​ ಚಾನೆಲ್​ಗಳಲ್ಲಿ ಪುನೀತ್​ ನಿಧನದ ಸುದ್ದಿ; ಸೌತ್​ ಕೊರಿಯಾದಲ್ಲೂ ಅಭಿಮಾನದ ಹೊಳೆ

ನೀವು ಮತಾಂತರಗೊಂಡಿದ್ದರೆ ಅದನ್ನು ಬಹಿರಂಗಪಡಿಸಿ, ಎರಡೆರಡು ಪ್ರಯೋಜನಗಳನ್ನು ಪಡೆಯಲು ಸಾಧ್ಯವಿಲ್ಲ: ಆರ್‌ಎಸ್‌ಎಸ್

Published On - 2:33 pm, Sun, 31 October 21

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ