ಪುತ್ತೂರು ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿದ ವಿಚಾರಣಾಧೀನ ಕೈದಿ, ಪ್ರವೀಣ್ ನೆಟ್ಟಾರು ಕೊಲೆ ಆರೋಪಿ

ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಎಸ್​ಡಿಪಿಐ ಅಭ್ಯರ್ಥಿಯಾಗಿ ವಿಚಾರಣಾಧೀನ ಕೈದಿ ನಾಮಪತ್ರ ಸಲ್ಲಿಸಿದ್ದಾರೆ. ಪ್ರವೀಣ್ ನೆಟ್ಟಾರು ಕೊಲೆ ಆರೋಪಿ ಶಾಫಿ ಬೆಳ್ಳಾರೆ ಜೈಲಿನಿಂದಲೇ ಚುನಾವಣೆ ಎದುರಿಸಲಿದ್ದಾರೆ.

ಪುತ್ತೂರು ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿದ ವಿಚಾರಣಾಧೀನ ಕೈದಿ, ಪ್ರವೀಣ್ ನೆಟ್ಟಾರು ಕೊಲೆ ಆರೋಪಿ
ಶಾಫಿ ಬೆಳ್ಳಾರೆ ಪರ ಎಸ್​ಡಿಪಿಐ ಕಾರ್ಯಕರ್ತರ ಪ್ರಚಾರ
Follow us
ಆಯೇಷಾ ಬಾನು
|

Updated on: Apr 19, 2023 | 1:31 PM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ವಿಚಾರಣಾಧೀನ ಕೈದಿ ನಾಮಪತ್ರ ಸಲ್ಲಿಸಿದ್ದಾರೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಎಸ್​ಡಿಪಿಐ ಅಭ್ಯರ್ಥಿಯಾಗಿರುವ ಶಾಫಿ ಬೆಳ್ಳಾರೆ ಅವರು ತಮ್ಮ ಏಜೆಂಟ್ ಮೂಲಕ ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಆರೋಪಿ ಶಾಫಿ ಬೆಳ್ಳಾರೆ ಅವರನ್ನು ಯುಎಪಿಎ ಕಾಯ್ದೆಯಡಿ ಎನ್​​ಐಎ ತಂಡ ಬಂಧಿಸಿತ್ತು.

ಪಕ್ಷದ ಸಭೆ ನಡೆಸಿ ಪುತ್ತೂರು ವಿಧಾನಸಭಾ ಕ್ಷೇತ್ರದ ಎಸ್‌ಡಿಪಿಐ ಅಭ್ಯರ್ಥಿಯಾಗಿ ಶಾಫಿ ಬೆಳ್ಳಾರೆ ಅವರನ್ನು ಆಯ್ಕೆ ಮಾಡಲಾಗಿತ್ತು. ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಶಾಫಿ ಬೆಳ್ಳಾರೆ ಸದ್ಯ ಜೈಲಿನಲ್ಲಿದ್ದಾರೆ. ಶಾಫಿ ಬೆಳ್ಳಾರೆ ಜೈಲಿನಿಂದಲೇ ಕರ್ನಾಟಕ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಜೈಲಿನಿಂದಲೇ ನಾಮಪತ್ರ ಸಲ್ಲಿಸಲು ಅವಕಾಶವಿರುವುದರಿಂದ ತಮ್ಮ ಏಜೆಂಟರ ಮೂಲಕ ನಾಮಪತ್ರ ಸಲ್ಲಿಸಿದ್ದಾರೆ. ಶಾಫಿ ಬಂಧನದ ನಂತರ ಎಸ್‌ಡಿಪಿಐಗೆ ಭಾರೀ ಹೊಡೆತ ಬಿದ್ದಿತ್ತು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಫ್ಯಾಷನ್ ಪ್ಯಾಂಟಿಗೆ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ
ಫ್ಯಾಷನ್ ಪ್ಯಾಂಟಿಗೆ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ
‘ಸಂಗೊಳ್ಳಿ ರಾಯಣ್ಣ’ ಮರು ಬಿಡುಗಡೆ, ಚಿತ್ರಮಂದಿರ ಖಾಲಿ: ಅಭಿಮಾನಿಗಳ ಆಕ್ರೋಶ
‘ಸಂಗೊಳ್ಳಿ ರಾಯಣ್ಣ’ ಮರು ಬಿಡುಗಡೆ, ಚಿತ್ರಮಂದಿರ ಖಾಲಿ: ಅಭಿಮಾನಿಗಳ ಆಕ್ರೋಶ
ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಪ್ರತಿಷ್ಠೆಯ ಹೋರಾಟ ನಡೆದಿದೆ: ಪಾಟೀಲ್
ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಪ್ರತಿಷ್ಠೆಯ ಹೋರಾಟ ನಡೆದಿದೆ: ಪಾಟೀಲ್
ಸರ್ಕಾರದ ಬಗ್ಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಮಾತಾಡಿದ್ದು ಗೊತ್ತಿಲ್ಲ:ಡಿಕೆಶಿ
ಸರ್ಕಾರದ ಬಗ್ಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಮಾತಾಡಿದ್ದು ಗೊತ್ತಿಲ್ಲ:ಡಿಕೆಶಿ
ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್