ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಟೇಲು ಗ್ರಾಮದ ಬಳಿ ಒಂದೇ ಕಡೆ 6 ಹೆಬ್ಬಾವುಗಳು ಪತ್ತೆಯಾಗಿವೆ. ರಬ್ಬರ್ ತೋಟದಲ್ಲಿ ಬೀಡು ಬಿಟ್ಟಿದ್ದ ಬೃಹತ್ ಗಾತ್ರದ 6 ಹೆಬ್ಬಾವುಗಳನ್ನು ರಕ್ಷಿಸಿ ಅರಣ್ಯ ಇಲಾಖೆಗೆ ಬಿಡಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳ ಮಾಹಿತಿ ಮೇರೆಗೆ ಪಾಂಡೆಗದ್ದೆ ತಿಮ್ಮಪ್ಪ ಮತ್ತು ಅವಿನಾಶ್ ಎಂಬುವವರು ಹೆಬ್ಬಾವುಗಳನ್ನು ರಕ್ಷಿಸಿದ್ದಾರೆ. ಬಳಿಕ ಸುರಕ್ಷಿತವಾಗಿ ಅರಣ್ಯ ಇಲಾಖೆ ಸಿಬ್ಬಂದಿ ಕಾಡಿಗೆ ಬಿಟ್ಟಿದ್ದಾರೆ.
Follow us on
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಟೇಲು ಗ್ರಾಮದ ಬಳಿ ಒಂದೇ ಕಡೆ 6 ಹೆಬ್ಬಾವುಗಳು ಪತ್ತೆಯಾಗಿವೆ. ರಬ್ಬರ್ ತೋಟದಲ್ಲಿ ಬೀಡು ಬಿಟ್ಟಿದ್ದ ಬೃಹತ್ ಗಾತ್ರದ 6 ಹೆಬ್ಬಾವುಗಳನ್ನು ರಕ್ಷಿಸಿ ಅರಣ್ಯ ಇಲಾಖೆಗೆ ಬಿಡಲಾಗಿದೆ.
ಅರಣ್ಯ ಇಲಾಖೆ ಅಧಿಕಾರಿಗಳ ಮಾಹಿತಿ ಮೇರೆಗೆ ಪಾಂಡೆಗದ್ದೆ ತಿಮ್ಮಪ್ಪ ಮತ್ತು ಅವಿನಾಶ್ ಎಂಬುವವರು ಹೆಬ್ಬಾವುಗಳನ್ನು ರಕ್ಷಿಸಿದ್ದಾರೆ. ಬಳಿಕ ಸುರಕ್ಷಿತವಾಗಿ ಅರಣ್ಯ ಇಲಾಖೆ ಸಿಬ್ಬಂದಿ ಕಾಡಿಗೆ ಬಿಟ್ಟಿದ್ದಾರೆ.