ಬುರ್ಖಾ ತೆಗೆದು ಒಳಗೆ ಬನ್ನಿ – ಮಂಗಳೂರು ಆಸ್ಪತ್ರೆಯಲ್ಲಿ ವಿವಾದಕ್ಕೀಡಾದ ಸೂಚನಾ ಫಲಕ!

ಒಂದು ವರ್ಷದ ಹಿಂದೆಯೇ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಆಸ್ಪತ್ರೆಯ ಘಟಕದಲ್ಲಿ ಈ ಸೂಚನಾ ಫಲಕ ಹಾಕಲಾಗಿತ್ತು. ಆದರೆ ಈ ಸೂಚನಾ ಫಲಕದ ಫೋಟೋವನ್ನು ತೆಗೆದು ಸಾಮಾಜಿಕ ಜಾಲತಾಣದಲ್ಲಿ ಎರಡು ದಿನಗಳ ಹಿಂದೆ ಹರಿದುಬಿಡಲಾಗಿದೆ.

ಬುರ್ಖಾ ತೆಗೆದು ಒಳಗೆ ಬನ್ನಿ - ಮಂಗಳೂರು ಆಸ್ಪತ್ರೆಯಲ್ಲಿ ವಿವಾದಕ್ಕೀಡಾದ ಸೂಚನಾ ಫಲಕ!
ಮಂಗಳೂರು ಆಸ್ಪತ್ರೆಯಲ್ಲಿ ವಿವಾದಕ್ಕೀಡಾದ ಸೂಚನಾ ಫಲಕ!
Follow us
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: ಸಾಧು ಶ್ರೀನಾಥ್​

Updated on: Dec 11, 2023 | 3:55 PM

ಮಂಗಳೂರು, ಡಿಸೆಂಬರ್​ 11: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು (puttur hospital) ಸರ್ಕಾರಿ ಆಸ್ಪತ್ರೆಯಲ್ಲಿ ಹಾಕಲಾಗಿದ್ದ ಸೂಚನಾ ಫಲಕವೊಂದು ವಿವಾದಕ್ಕೀಡಾಗಿದೆ. ‘ಬುರ್ಖಾ (burkha) ತೆಗೆದು ಒಳಗೆ ಬನ್ನಿ’ ಎಂದು ಬರೆದಿರುವ ಫಲಕ ಆಸ್ಪತ್ರೆಯಲ್ಲಿ ಕಾಣಿಸಿಕೊಂಡಿದೆ. ಇದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ (Controversy) ಕಾರಣವಾಗಿದೆ.

ಒಂದು ವರ್ಷದ ಹಿಂದೆಯೇ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಈ ಸೂಚನಾ ಫಲಕ ಹಾಕಲಾಗಿತ್ತು. ರೋಗಿಗಳ ಇಸಿಜಿ (ECG) ತೆಗೆಯುವ ರೂಮ್ ಬಾಗಿಲಿನಲ್ಲಿ ಈ ಸೂಚನಾ ಫಲಕ ಹಾಕಲಾಗಿತ್ತು. ಆದರೆ ಈ ಸೂಚನಾ ಫಲಕದ ಫೋಟೋವನ್ನು ತೆಗೆದು ಸಾಮಾಜಿಕ ಜಾಲತಾಣದಲ್ಲಿ ಎರಡು ದಿನಗಳ ಹಿಂದೆ ಹರಿದುಬಿಡಲಾಗಿದೆ.

ಇದನ್ನೂ ಓದಿ: ಬುರ್ಖಾ ಧರಿಸಿ ಕಾಣಿಸಿಕೊಂಡ ನಟಿ ಸಂಜನಾ, ಏನು ವಿಶೇಷತೆ?

ಪುತ್ತೂರು ಶಾಸಕರು ಇರುವ ವಾಟ್ಸ್ ಅಪ್ ಗ್ರೂಪ್ ನಲ್ಲೂ ಈ ಪೋಸ್ಟ್ ಕಾಣಿಸಿಕೊಂಡಿತ್ತು. ಪೋಸ್ಟ್ ವೈರಲ್ ಆಗುತ್ತಿದ್ದಂತೆ ಫಲಕ ತೆಗೆಯುವಂತೆ ಆಸ್ಪತ್ರೆಯ ಸಿಬ್ಬಂದಿ ಮೇಲೆ ಒತ್ತಡ ಹೇರಲಾಯಿತು. ಒತ್ತಡದ ಹಿನ್ನೆಲೆಯಲ್ಲಿ ಆಸ್ಪತ್ರೆ ಸಿಬ್ಬಂದಿ ತಕ್ಷಣ ಸೂಚನಾ ಫಲಕ ತೆರವುಗೊಳಿಸಿದರು. ಆದರೂ ಆಸ್ಪತ್ರೆ ವೈದ್ಯರು ಮತ್ತು ನರ್ಸ್ ಗಳು ಬುರ್ಖಾ ತೆಗೆಯದೆ ಇಸಿಜಿ ಮಾಡೋದು ಹೇಗೆಂದು ಗೊಂದಲದಲ್ಲಿದ್ದಾರೆ. ಈ ಪೋಸ್ಟ್ ಮೂಲಕ ಚಿಕಿತ್ಸೆಯಲ್ಲೂ ಧರ್ಮ ಎಳೆ ತಂದಂತಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್