AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ​​ಟೈಲರ್ ಅಂಗಡಿಯಲ್ಲೇ ನೇಣಿಗೆ ಕೊರಳೊಡ್ಡಿದ ಮಾಲೀಕ, ಆರ್ಥಿಕ ಸಂಕಷ್ಟದಿಂದ ಆತ್ಮಹತ್ಯೆ ಶಂಕೆ

ತಾಲೂಕಿನ ತೊಕ್ಕೊಟ್ಟು ಗ್ರಾಮದಲ್ಲಿ ಟೈಲರ್​​​ ಅಂಗಡಿ ಮಾಲೀಕನೊಬ್ಬ ತನ್ನ ಮಳಿಗೆಯೊಳಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕನೀರುತೋಟ ನಿವಾಸಿ ಪ್ರವೀಣ್ ಆಳ್ವ(45) ಆತ್ಮಹತ್ಯೆ ಮಾಡಿಕೊಂಡ ರ್ದುದೈವಿ.

ಮಂಗಳೂರು: ​​ಟೈಲರ್ ಅಂಗಡಿಯಲ್ಲೇ ನೇಣಿಗೆ ಕೊರಳೊಡ್ಡಿದ ಮಾಲೀಕ, ಆರ್ಥಿಕ ಸಂಕಷ್ಟದಿಂದ ಆತ್ಮಹತ್ಯೆ ಶಂಕೆ
ಅತ್ಮಹತ್ಯೆ ಮಾಡಿಕೊಂಡ ಪ್ರವೀಣ್ ಆಳ್ವ(45)
ಕಿರಣ್ ಹನುಮಂತ್​ ಮಾದಾರ್
|

Updated on: Apr 10, 2023 | 2:04 PM

Share

ಮಂಗಳೂರು: ತಾಲೂಕಿನ ತೊಕ್ಕೊಟ್ಟು ಗ್ರಾಮದಲ್ಲಿ ಟೈಲರ್​​​ ಅಂಗಡಿ ಮಾಲೀಕನೊಬ್ಬ ತನ್ನ ಮಳಿಗೆಯೊಳಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕನೀರುತೋಟ ನಿವಾಸಿ ಪ್ರವೀಣ್ ಆಳ್ವ(45) ಆತ್ಮಹತ್ಯೆ ಮಾಡಿಕೊಂಡ ರ್ದುದೈವಿ. ಪ್ರವೀಣ್ ಟೈಲರ್ ಅಂಗಡಿಗಳಿಗೆ ಕಚ್ಚಾ ವಸ್ತುಗಳನ್ನು ಪೂರೈಸುತ್ತಿದ್ದ. ಆರ್ಥಿಕ ಸಂಕಷ್ಟದಿಂದ ಆತ್ಮಹತ್ಯೆ ‌ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಶುರುಮಾಡಿದ್ದಾರೆ.

ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಪತಿಯಿಂದಲೇ ಪತ್ನಿ ಕೊಲೆ ಆರೋಪ

ಚಿತ್ರದುರ್ಗ: ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಪತಿಯೇ ಪತ್ನಿಯನ್ನ ಕೊಲೆ ಮಾಡಿರುವ ಘಟನೆ nನಗರದ ಗೋಪಾಲಪುರ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿ ರೋಜಾ(28) ಎಂಬುವವರನ್ನ ಹತ್ಯೆ ಮಾಡಿ, ಬಳಿಕ ಆಸ್ಪತ್ರೆಗೆ ದಾಖಲಿಸುವ ನಾಟಕಮಾಡಿ ಪತಿ ಯರಿಽಸ್ವಾಮಿ ಪರಾರಿಯಾಗಿದ್ದಾನೆ. ಈ ಕುರಿತು ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪತಿ‌ ಯರಿಸ್ವಾಮಿ ಬೇರೊಬ್ಬಳ ಜತೆ ಅಕ್ರಮ ಸಂಬಂಧ ಹೊಂದಿದ್ದನಂತೆ ಇದನ್ನ ಪತ್ನಿ ರೋಜಾ ಪ್ರಶ್ನಿಸಿದ್ದಕ್ಕೆ ಆಕೆಯ ಮೇಲೆ ಹಲ್ಲೆ ಮಾಡಿ ಹತ್ಯೆ ಮಾಡಿದ್ದಾನೆ ಎಂದು ಮೃತಳ ಸಂಬಂಧಿಕರು ಆರೋಪಿಸಿದ್ದಾರೆ.

ಇದನ್ನೂ ಓದಿ:ಇವಳೊಂದು ದಿಕ್ಕು- ಅವನೊಂದು ದಿಕ್ಕು: ವರ್ಗಾವಣೆಯಿಂದ ನೊಂದು ಆತ್ಮಹತ್ಯೆ ಮಾಡಿಕೊಂಡ ಇಂಡೇನ್ ಕಂಪನಿ ಮಹಿಳಾ ಅಧಿಕಾರಿ!

ಹೆಜ್ಜೇನು ದಾಳಿಯಿಂದ ದನಗಾಹಿ ಸಾವು, ಮತ್ತಿಬ್ಬರಿಗೆ ಗಾಯ

ಮೈಸೂರು: ಹೆಜ್ಜೇನು ದಾಳಿಯಿಂದ ಓರ್ವ ದನಗಾಹಿ ಸಾವನಪ್ಪಿದ್ದು, ಮತ್ತಿಬ್ಬರಿಗೆ ಗಾಯವಾಗಿರುವ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಹೊಸತೊರವಳ್ಳಿ ಬಳಿ ನಡೆದಿದೆ. ಹೌದು ದನ ಮೇಯಿಸುತ್ತಿದ್ದ ವೇಳೆ ಹಠಾತ್ ಹೆಜ್ಜೇನು ದಾಳಿ ಮಾಡಿದೆ. ಈ ವೇಳೆ ಚಿಕ್ಕಮಾಲೇಗೌಡ(65) ಸಾವನಪ್ಪಿದ್ದಾನೆ. ಇನ್ನು ಬೀರೇಗೌಡ, ಶಂಕರನಾಯ್ಕ ಎಂಬುವವರಿಗೆ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಹೆಚ್​.ಡಿ.ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್
ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಅಗತ್ಯಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ
ಅಗತ್ಯಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಅಡುಗೆ ಎಣ್ಣೆ ಬೆಲೆ 3 ರೂ. ಏರಿಕೆ
ಅಡುಗೆ ಎಣ್ಣೆ ಬೆಲೆ 3 ರೂ. ಏರಿಕೆ