Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನ ಕಂಕನಾಡಿಯಲ್ಲಿ ಜಾರಿ ನಿರ್ದೇಶನಾಲಯದ ಉಪ ವಲಯ ಕಚೇರಿ ಸ್ಥಾಪನೆಗೆ ಕೇಂದ್ರದ ಒಪ್ಪಿಗೆ

ರಾಜ್ಯದ 15 ಜಿಲ್ಲೆಗಳು ಜಾರಿ ನಿರ್ದೇಶನಾಲಯದ ಮಂಗಳೂರು ಉಪ ವಲಯ ವ್ಯಾಪ್ತಿಗೆ ಬರಲಿವೆ.

ಮಂಗಳೂರಿನ ಕಂಕನಾಡಿಯಲ್ಲಿ ಜಾರಿ ನಿರ್ದೇಶನಾಲಯದ ಉಪ ವಲಯ ಕಚೇರಿ ಸ್ಥಾಪನೆಗೆ ಕೇಂದ್ರದ ಒಪ್ಪಿಗೆ
ಜಾರಿ ನಿರ್ದೇಶನಾಲಯ
Follow us
TV9 Web
| Updated By: guruganesh bhat

Updated on: Sep 03, 2021 | 10:59 PM

ಬೆಂಗಳೂರು: ಮಂಗಳೂರಿನ ಕಂಕನಾಡಿಯಲ್ಲಿ ಜಾರಿ ನಿರ್ದೇಶನಾಲಯದ (ED) ಉಪ ವಲಯ ಕಚೇರಿ ಸ್ಥಾಪನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ನೂತನ ಉಪ ವಲಯ ಕಚೇರಿ ಬೆಂಗಳೂರಿನ ಜಾರಿ ನಿರ್ದೇಶನಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸಲಿದೆ. ರಾಜ್ಯದ 15 ಜಿಲ್ಲೆಗಳು ಜಾರಿ ನಿರ್ದೇಶನಾಲಯದ ಮಂಗಳೂರು ಉಪ ವಲಯ ವ್ಯಾಪ್ತಿಗೆ ಬರಲಿವೆ.

ಬೆಂಗಳೂರಲ್ಲಿ ಉಗ್ರ ಸಂಘಟನೆ ಐಸಿಸ್ ಜತೆ ಸಂಪರ್ಕ; ಬಂಧಿತ ಆರೋಪಿ ವಿರುದ್ಧ ಚಾರ್ಜ್​ಶೀಟ್ ಸಲ್ಲಿಕೆ ಬೆಂಗಳೂರು: ಉಗ್ರ ಸಂಘಟನೆ ಐಸಿಸ್ ಜತೆ ಸಂಪರ್ಕ ಹೊಂದಿದ್ದ ಆರೋಪದಡಿ ಸಿರಾಜುದ್ದಿನ್ ಅಲಿಯಾಸ್ ಖಾಲಿದ್  ಬಂಧಿಸಲ್ಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿ ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಹೆಚ್ಚುವರಿ ಚಾರ್ಜ್​ಶೀಟ್ ಸಲ್ಲಿಕೆಯಾಗಿದೆ. ಕಳೆದ ವರ್ಷ ಸದ್ದುಗುಂಟೆಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ಎನ್ಐಎ ಮತ್ತು ತಮಿಳುನಾಡಿನ ಕ್ಯೂ ಬ್ರ್ಯಾಂಚ್ ಸಿಬ್ಬಂದಿ ಮೂವರನ್ನು ಉಗ್ರ ಸಂಘಟನೆ ಐಸಿಎಸ್ ಜತೆ ಸಂಪರ್ಕ ಹೊಂದಿದ್ದ ಆರೋಪದಡಿ ಬಂಧಿಸಿದ್ದವು.

ಸದ್ದುಗುಂಟೆಪಾಳ್ಯ ಠಾಣೆಯಲ್ಲಿ 16 ಜನರ ಮೇಲೆ ಎಫ್ಐಆರ್ ದಾಖಲಾಗಿತ್ತು. ಪ್ರಮುಖ ಆರೋಪಿ ಖ್ವಾಜಾ ಮೊಯಿದ್ದೀನ್ ನಿರ್ದೇಶನದಂತೆ ಐಸಿಸ್ ಉಗ್ರ ಸಂಘಟನೆಗೆ ಯುವಕರ ನೇಮಕ ನಡೆಯುತ್ತಿತ್ತು. ತನಿಖೆ ನಡೆಸಿ ಪ್ರಕರಣ ಭೇದಿಸಿದ್ದ ಎನ್ಐಎ ಅಧಿಕಾರಿಗಳು ಕೆಲ ತಿಂಗಳ ಹಿಂದೆ ಖಾಲಿದ್ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಿದ್ದರು. ಅಪರಾಧ ಸಂಚು, ಶಸ್ತ್ರಾಸ್ತ್ರ ಪೂರೈಕೆ ಆರೋಪದಡಿ ಚಾರ್ಜ್​ಶೀಟ್ ಸಲ್ಲಿಕೆಯಾಗಿತ್ತು. ಹಿಂದೂ ಮುಖಂಡರ ಹತ್ಯೆಗೆ ಸಂಚು, ಮುಸ್ಲಿಂ ಯುವಕರ ನೇಮಕ ಮಾಡುತ್ತಿದ್ದರು ಎಂದು ಸಹ ಚಾರ್ಜ್​ಶೀಟ್​ ದಾಖಲಿಸಲಾಗಿದೆ. ಬಂಧಿತರು ಬೆಂಗಳೂರು, ತಮಿಳುನಾಡನ್ನು ಗುರಿಯಾಗಿಸಿದ್ದರು. ತಮಿಳುನಾಡಿನ ಪೊಲೀಸ್ ವಿಲ್ಸನ್ ಹತ್ಯೆಗೆ ಮುಂಬೈನಿಂದ ಆಯುಧ ತರಿಸಿದ್ದ ಬಂಧಿತ ಆರೋಪಿಗಳು ತರಿಸಿದ್ದರು. 2019ರ ಏಪ್ರಿಲ್​ ತಿಂಗಳಿನಿಂದ ಸಭೆ, ಶಸ್ತ್ರಾಸ್ತ್ರ ಪ್ರಯೋಗ ಮಾಡಿದ್ದರು ಎಂದು ಎನ್ಐಎ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು. ಈಕುರಿತು 2020ರ ಜನವರಿ 23ರಂದು ಸದ್ದುಗುಂಟೆಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: 

Bajrang Dal: ಕರಾವಳಿಯಲ್ಲಿ ಶಾಶ್ವತ ಎನ್​ಐಎ ಕಚೇರಿ ಸ್ಥಾಪಿಸುವಂತೆ ಭಜರಂಗದಳ ಆಗ್ರಹ

ಶ್ರೀಲಂಕಾ ಆಹಾರ ಬಿಕ್ಕಟ್ಟು: ರೈತರು ಸಾವಯವಕ್ಕೆ ಸಿದ್ಧಗೊಳ್ಳುವ ಮೊದಲೇ ರಸಗೊಬ್ಬರಕ್ಕೆ ನಿಷೇಧ, ಆಹಾರ ಭದ್ರತೆಗೆ ಆತಂಕ

(Union Government permit to start Sub region Office in Mangalore Kankanadi)

Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!