AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಜೈಲಿನಲ್ಲಿ ಹಿಂದೂ-ಮುಸ್ಲಿಂ ಕೈದಿಗಳಿಗೆ ಪ್ರತ್ಯೇಕ ಸೆಲ್ ಯಾಕೆ? ಒಟ್ಟಿಗೆ ಹಾಕಿ, ಹೊಡೆದುಕೊಂಡು ಸಾಯಲಿ- ಖಾದರ್ ಸಲಹೆ

ವಿಧಾನಸಭೆ: ಮಂಗಳೂರು ಜೈಲಿನಲ್ಲಿ ಹಿಂದೂ-ಮುಸ್ಲಿಂ ಕೈದಿಗಳಿಗೆ ಬೇರೆ ಬೇರೆ ಸೆಲ್ ಗಳಿವೆ. ಒಂದು ಸೆಲ್ ನಲ್ಲಿ ಹಿಂದೂ ಕೈದಿಗಳಿದ್ರೆ, ಮತ್ತೊಂದು ಸೆಲ್ ನಲ್ಲಿ ಮುಸ್ಲಿಂ ಕೈದಿಗಳಿದಾರೆ. ಈ ತಾರತಮ್ಯ ಜೈಲಿನಲ್ಲೂ ನಡೆಯುತ್ತಿದೆ.

ಮಂಗಳೂರು ಜೈಲಿನಲ್ಲಿ ಹಿಂದೂ-ಮುಸ್ಲಿಂ ಕೈದಿಗಳಿಗೆ ಪ್ರತ್ಯೇಕ ಸೆಲ್ ಯಾಕೆ? ಒಟ್ಟಿಗೆ ಹಾಕಿ, ಹೊಡೆದುಕೊಂಡು ಸಾಯಲಿ- ಖಾದರ್ ಸಲಹೆ
ಮಾಜಿ ಸಚಿವ ಯು.ಟಿ ಖಾದರ್
TV9 Web
| Updated By: ಸಾಧು ಶ್ರೀನಾಥ್​|

Updated on:Sep 17, 2021 | 1:31 PM

Share

ಬೆಂಗಳೂರು: ರಾಜ್ಯ ವಿಧಾನ ಮಂಡಲ ಅಧಿವೇಶನ ಮುಂದುವರಿದಿದ್ದು ವಿಧಾನಸಭೆಯಲ್ಲಿ ಮಂಗಳೂರು ಜೈಲಿನ ಬಗ್ಗೆ ಅಲ್ಲಿನ ಶಾಸಕ ಯು.ಟಿ. ಖಾದರ್ ವಿಚಾರ ಪ್ರಸ್ತಾಪಿಸಿದ್ದಾರೆ. ಮಂಗಳೂರು ಜೈಲಿನಲ್ಲಿ ಹಿಂದೂ-ಮುಸ್ಲಿಂ ಕೈದಿಗಳಿಗೆ ಬೇರೆ ಬೇರೆ ಸೆಲ್ ಗಳಿವೆ. ಒಂದು ಸೆಲ್ ನಲ್ಲಿ ಹಿಂದೂ ಕೈದಿಗಳಿದ್ರೆ, ಮತ್ತೊಂದು ಸೆಲ್ ನಲ್ಲಿ ಮುಸ್ಲಿಂ ಕೈದಿಗಳಿದಾರೆ. ಈ ತಾರತಮ್ಯ ಜೈಲಿನಲ್ಲೂ ನಡೆಯುತ್ತಿದೆ. ಇದನ್ನು ನಿಲ್ಲಿಸಿ, ಎಲ್ಲರನ್ನೂ ಮಿಕ್ಸ್ ಮಾಡಿ ಹಾಕಿ ಎಂದು ಸಲಹೆ ನೀಡಿದ್ದಾರೆ.

ಮಂಗಳೂರಲ್ಲಿ ಈ ರೀತಿಯ ಸಮಸ್ಯೆ ಉಂಟಾಗಿದೆ. ಜೈಲಿನಲ್ಲಿ ನೀವು ಈ ರೀತಿ ಮಾಡಿದ್ರೆ, ಅವರು ಹೊರಗೆ ಬಂದು ಏನು ಮಾಡ್ತಾರೆ? ಅದೇ ಮೆಂಟಾಲಿಟಿ ಇಟ್ಟುಕೊಂಡು ಬಂದು ಹೊರಗೂ ಬಂದು ಅದೇ ಮಾಡ್ತಾರೆ. ಹಿಂದೂ, ಮುಸ್ಲಿಂ ಖೈದಿಗಳನ್ನು ಒಂದೇ ಸೆಲ್ ಗೆ ಹಾಕಿ.

ಅವರನ್ನು ಯಾಕೆ ಬೇರೆ ಬೇರೆ ಸೆಲ್ ಗೆ ಹಾಕೋದು? ಅವರನ್ನು ಅಲ್ಲೇ ಒಟ್ಟಿಗೆ ಹಾಕಿ, ಅಲ್ಲಿ ಅವರು ಹೊಡೆದುಕೊಂಡು ಸಾಯಲಿ. ಅವರು ಹೊರಗೆ ಬಂದು ಗಲಾಟೆ ಮಾಡೋದು ಬೇಡ. ಅವರು ಹೊರಗೆ ಬಂದ್ರು ಕೂಡ ಅದನ್ನೇ ಬಿಂಬಿಸ್ತಾರೆ ಎಂದು ಸರ್ಕಾರಕ್ಕೆ ಸಲಹೆ ನೀಡಿದ ಶಾಸಕ ಯು.ಟಿ. ಖಾದರ್ ಕ್ರಿಮಿನಲ್ ಭೇಟಿ ಮಾಡುವ ವಿಸಿಟರ್ ಗಳ ಮೇಲೆಯೂ ನಿಗಾ ವಹಿಸಲು ಕ್ರಮ ಜರುಗಿಸಿ ಎಂದರು.

ಇದನ್ನು ಓದಿ: Crime News: ಜೈಲು ಸಿಬ್ಬಂದಿ ಮುಖಕ್ಕೆ ಖಾರದ ಪುಡಿ ಎರಚಿ 7 ಕೈದಿಗಳು ಪರಾರಿ; ಪೊಲೀಸರು ಕಂಗಾಲು!

(why separate room for hindu and muslim prisoners in mangalore jail questions mla ut khader)

Published On - 1:25 pm, Fri, 17 September 21

ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ