ಪುತ್ತೂರು: ನೌಕಾಪಡೆ ಅಧಿಕಾರಿಯ ಬೀಳ್ಕೊಡುಗೆ ಪಾರ್ಟಿಗೆ ಬಂದಿದ್ದ ಯುವತಿ ಮೇಲೆ ಅತ್ಯಾಚಾರ

ಜಿಲ್ಲೆಯ ಪುತ್ತೂರು ತಾಲೂಕಿನ ಕೊಡಿಪ್ಪಾಡಿ ಬಳಿಯಿರುವ ಖಾಸಗಿ ಗೆಸ್ಟ್ ಹೌಸ್​ನಲ್ಲಿ ಯುವತಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿರುವ ಘಟನೆ ವರದಿಯಾಗಿದೆ. ಈ ಕುರಿತು, ಯುವತಿಯಿಂದ‌ ಮಹಿಳಾ ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ.

ಪುತ್ತೂರು: ನೌಕಾಪಡೆ ಅಧಿಕಾರಿಯ ಬೀಳ್ಕೊಡುಗೆ ಪಾರ್ಟಿಗೆ ಬಂದಿದ್ದ ಯುವತಿ ಮೇಲೆ ಅತ್ಯಾಚಾರ
ಆರೋಪಿ ಬ್ರಾಯನ್ ರಿಚರ್ಡ್ ಅಮನ್ನಾ (ಒಳಚಿತ್ರ); ಕೃತ್ಯ ಎಸಗಿದ ಸ್ಥಳ
Follow us
KUSHAL V
| Updated By: Digi Tech Desk

Updated on:Feb 09, 2021 | 10:10 AM

ದಕ್ಷಿಣ ಕನ್ನಡ: ಜಿಲ್ಲೆಯ ಪುತ್ತೂರು ತಾಲೂಕಿನ ಕೊಡಿಪ್ಪಾಡಿ ಬಳಿಯಿರುವ ಖಾಸಗಿ ಗೆಸ್ಟ್ ಹೌಸ್​ನಲ್ಲಿ ಯುವತಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿರುವ ಘಟನೆ ವರದಿಯಾಗಿದೆ. ಈ ಕುರಿತು, ಯುವತಿಯಿಂದ‌ ಮಹಿಳಾ ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ.

ಏನಿದು ಪ್ರಕರಣ? ನೌಕಾಪಡೆಯ ಅಧಿಕಾರಿಯೊಬ್ಬರ ಬೀಳ್ಕೊಡುಗೆ ಪಾರ್ಟಿಗೆ ಯವತಿಯೊಬ್ಬಳು ಖಾಸಗಿ ಗೆಸ್ಟ್​ ಹೌಸ್​ಗೆ ಬಂದಿದ್ದಳು. ತಮ್ಮ ಸ್ನೇಹಿತರೊಟ್ಟಿಗೆ ಯುವತಿ ಬಂದಿದ್ದಳು. ಈ ವೇಳೆ, ಬ್ರಾಯನ್ ರಿಚರ್ಡ್ ಅಮನ್ನಾ ಎಂಬಾತ ಆಕೆ ಮೇಲೆ ಅತ್ಯಾಚಾರ ಎಸಗಿದ್ದಾನಂತೆ.

ಸದ್ಯ, ಈ ಕುರಿತು, ಸಂತ್ರಸ್ತೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಯುವತಿಯ ದೂರಿನನ್ವಯ ಅತ್ಯಾಚಾರ ಆರೋಪಿ ಬ್ರಾಯನ್ ರಿಚರ್ಡ್ ಅಮನ್ನಾ ಬಂಧನವಾಗಿದೆ.

Published On - 6:55 pm, Mon, 8 February 21

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ