AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dam Water Level: ಮುಂಗಾರು ಆರಂಭದಲ್ಲಿ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೀಗಿದೆ

Karnataka Reservoir Water Level: ಮುಂಗಾರಿನ ಆಗಮನದಿಂದ ಕೃಷಿ ಚಟುವಟಿಕೆಗಳು ಚುರುಕುಗೊಂಡಿದ್ದು, ಇತ್ತ ಜಲಾಶಯಗಳಿಗೂ ಹೊಸ ನೀರು ಹರಿದು ಬರಲಾರಂಭಿಸಿದೆ. ಪ್ರಸ್ತುತ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಎಂಬ ವಿವರ ಇಲ್ಲಿ ಲಭ್ಯವಿದೆ.

Karnataka Dam Water Level: ಮುಂಗಾರು ಆರಂಭದಲ್ಲಿ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೀಗಿದೆ
ಜಲಾಶಯಗಳ ನೀರಿನ ಮಟ್ಟ (ಸಾಂಕೇತಿಕ ಚಿತ್ರ)
TV9 Web
| Edited By: |

Updated on:Jun 08, 2021 | 10:56 AM

Share

ಕರ್ನಾಟಕಕ್ಕೆ ಮುಂಗಾರು ಪ್ರವೇಶವಾಗಿದ್ದು ಕೆಲ ಭಾಗಗಳಲ್ಲಿ ನೈರುತ್ಯ ಮಾರುತಗಳು ಮಳೆ ಸುರಿಸುತ್ತಿವೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಭಾಗದಲ್ಲಿ ಇಂದು ಮತ್ತು ನಾಳೆ ಸಾಮಾನ್ಯ ಮಳೆ ಸುರಿಯುವ ಸಾಧ್ಯತೆಯಿದ್ದು, ಉಳಿದ ಭಾಗಗಳಲ್ಲೂ ವರುಣ ದರ್ಶನವಾಗುವ ನಿರೀಕ್ಷೆ ಇದೆ. ಒಂದೆಡೆ ಮುಂಗಾರಿನ ಆಗಮನದಿಂದ ಕೃಷಿ ಚಟುವಟಿಕೆಗಳು ಚುರುಕುಗೊಂಡಿದ್ದು, ಇತ್ತ ಜಲಾಶಯಗಳಿಗೂ ಹೊಸ ನೀರು ಹರಿದು ಬರಲಾರಂಭಿಸಿದೆ. ಪ್ರಸ್ತುತ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಎಂಬ ವಿವರ ಇಲ್ಲಿ ಲಭ್ಯವಿದೆ.

ಲಿಂಗನಮಕ್ಕಿ ಜಲಾಶಯ | Linganamakki Dam

ಗರಿಷ್ಠ ಮಟ್ಟ: 554.4 ಅಡಿ​ ಒಟ್ಟು ಸಾಮರ್ಥ್ಯ: 151.75 ಟಿಎಂಸಿ

ಇಂದಿನ ನೀರಿನ ಮಟ್ಟ: 49.03 ಟಿಎಂಸಿ ಕಳೆದ ವರ್ಷದ ನೀರಿನ ಮಟ್ಟ: 30.5 ಟಿಎಂಸಿ

ಇಂದಿನ ಒಳಹರಿವು: 875 ಕ್ಯೂಸೆಕ್ಸ್​ ಇಂದಿನ ಹೊರಹರಿವು: 4,350 ಕ್ಯೂಸೆಕ್ಸ್

ವಾರಾಹಿ ಜಲಾಶಯ | Varahi Dam

ಗರಿಷ್ಠ ಮಟ್ಟ: 594.36 ಅಡಿ​ ಒಟ್ಟು ಸಾಮರ್ಥ್ಯ: 31.10 ಟಿಎಂಸಿ

ಇಂದಿನ ನೀರಿನ ಮಟ್ಟ: 1.99 ಟಿಎಂಸಿ ಕಳೆದ ವರ್ಷದ ನೀರಿನ ಮಟ್ಟ: 3.46 ಟಿಎಂಸಿ

ಇಂದಿನ ಒಳಹರಿವು: 00 ಕ್ಯೂಸೆಕ್ಸ್​ ಇಂದಿನ ಹೊರಹರಿವು: 212 ಕ್ಯೂಸೆಕ್ಸ್​

ತುಂಗಾಭದ್ರಾ ಜಲಾಶಯ | Tungabhadra Dam

ಗರಿಷ್ಠ ನೀರಿನ ಮಟ್ಟ: 1,633 ಅಡಿ ಒಟ್ಟು ಸಾಮರ್ಥ್ಯ: 100.86 ಟಿಎಂಸಿ

ಇಂದಿನ ನೀರಿನ ಮಟ್ಟ: 9.56 ಟಿಎಂಸಿ ಕಳೆದ ವರ್ಷದ ನೀರಿನ ಮಟ್ಟ: 6.31 ಟಿಎಂಸಿ

ಇಂದಿನ ಒಳಹರಿವು: 914 ಕ್ಯೂಸೆಕ್ಸ್​ ಇಂದಿನ ಹೊರಹರಿವು: 242 ಕ್ಯೂಸೆಕ್ಸ್

ಕೆಆರ್​ಎಸ್​ ಜಲಾಶಯ | KRS Dam

ಗರಿಷ್ಠ ನೀರಿನ ಮಟ್ಟ: 124.80 ಅಡಿ ಒಟ್ಟು ಸಾಮರ್ಥ್ಯ: 49.45 ಟಿಎಂಸಿ

ಇಂದಿನ ನೀರಿನ ಮಟ್ಟ: 13.32 ಟಿಎಂಸಿ ಕಳೆದ ವರ್ಷದ ನೀರಿನ ಮಟ್ಟ: 17.29 ಟಿಎಂಸಿ

ಇಂದಿನ ಒಳಹರಿವು: 589 ಕ್ಯೂಸೆಕ್ಸ್ ಇಂದಿನ ಹೊರಹರಿವು: 3,805 ಕ್ಯೂಸೆಕ್ಸ್​

ಕಬಿನಿ ಜಲಾಶಯ | Kabini Dam

ಗರಿಷ್ಠ ನೀರಿನ ಮಟ್ಟ: 2,284 ಅಡಿ ಒಟ್ಟು ಸಾಮರ್ಥ್ಯ: 19.52 ಟಿಎಂಸಿ

ಇಂದಿನ ನೀರಿನ ಮಟ್ಟ: 9.12 ಟಿಎಂಸಿ ಕಳೆದ ವರ್ಷದ ನೀರಿನ ಮಟ್ಟ: 7.99 ಟಿಎಂಸಿ

ಇಂದಿನ ಒಳಹರಿವು: 798 ಕ್ಯೂಸೆಕ್ಸ್​ ಇಂದಿನ ಹೊರಹರಿವು: 700 ಕ್ಯೂಸೆಕ್ಸ್​

ಆಲಮಟ್ಟಿ ಜಲಾಶಯ | Almatti Dam

ಗರಿಷ್ಠ ಮಟ್ಟ: 1,704 ಅಡಿ ಒಟ್ಟು ಸಾಮರ್ಥ್ಯ: 123.08 ಟಿಎಂಸಿ

ಇಂದಿನ ನೀರಿನ ಮಟ್ಟ: 23.84 ಟಿಎಂಸಿ ಕಳೆದ ವರ್ಷದ ನೀರಿನ ಮಟ್ಟ: 28.85 ಟಿಎಂಸಿ

ಇಂದಿನ ಒಳಹರಿವು: 2,494 ಕ್ಯೂಸೆಕ್ಸ್​ ಇಂದಿನ ಹೊರಹರಿವು: 9,542 ಕ್ಯೂಸೆಕ್ಸ್​

ಭದ್ರಾ ಜಲಾಶಯ | Bhadra Dam

ಒಟ್ಟು ಸಾಮರ್ಥ್ಯ: 71.54 ಟಿಎಂಸಿ

ಇಂದಿನ ನೀರಿನ ಮಟ್ಟ: 26.29 ಟಿಎಂಸಿ ಕಳೆದ ವರ್ಷ ನೀರಿನ ಮಟ್ಟ: 22.41 ಟಿಎಂಸಿ

ಇಂದಿನ ಒಳಹರಿವು: 1,684 ಕ್ಯೂಸೆಕ್ಸ್​ ಇಂದಿನ ಹೊರಹರಿವು: 64 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ | Ghataprabha Dam

ಗರಿಷ್ಠ ಮಟ್ಟ: 662.94 ಅಡಿ​ ಒಟ್ಟು ಸಾಮರ್ಥ್ಯ: 51.00 ಟಿಎಂಸಿ

ಇಂದಿನ ನೀರಿನ ಮಟ್ಟ: 5.30 ಟಿಎಂಸಿ ಕಳೆದ ವರ್ಷದ ನೀರಿನ ಮಟ್ಟ: 8.59 ಟಿಎಂಸಿ

ಇಂದಿನ ಒಳಹರಿವು: 00 ಕ್ಯೂಸೆಕ್ಸ್​​ ಇಂದಿನ ಹೊರಹರಿವು: 2,489 ಕ್ಯೂಸೆಕ್ಸ್​

ಮಲಪ್ರಭಾ ಜಲಾಶಯ | Malaprabha Dam

ಗರಿಷ್ಠ ಮಟ್ಟ: 633.83 ಅಡಿ​ ಒಟ್ಟು ಸಾಮರ್ಥ್ಯ: 37.73 ಟಿಎಂಸಿ

ಇಂದಿನ ನೀರಿನ ಮಟ್ಟ: 9.95 ಟಿಎಂಸಿ ಕಳೆದ ವರ್ಷದ ನೀರಿನ ಮಟ್ಟ: 12.44 ಟಿಎಂಸಿ

ಇಂದಿನ ಒಳಹರಿವು: 00 ಕ್ಯೂಸೆಕ್ಸ್​ ಇಂದಿನ ಹೊರಹರಿವು: 402 ಕ್ಯೂಸೆಕ್ಸ್​

ಹೇಮಾವತಿ ಜಲಾಶಯ | Hemavathi Dam

ಗರಿಷ್ಠ ಮಟ್ಟ: 2,922 ಅಡಿ​ ಒಟ್ಟು ಸಾಮರ್ಥ್ಯ: 37.10 ಟಿಎಂಸಿ

ಇಂದಿನ ನೀರಿನ ಮಟ್ಟ: 9.64 ಟಿಎಂಸಿ ಕಳೆದ ವರ್ಷದ ನೀರಿನ ಮಟ್ಟ: 10.67 ಟಿಎಂಸಿ

ಇಂದಿನ ಒಳಹರಿವು: 146 ಕ್ಯೂಸೆಕ್ಸ್​​ ಇಂದಿನ ಹೊರಹರಿವು: 2,800 ಕ್ಯೂಸೆಕ್ಸ್​

ಹಾರಂಗಿ ಜಲಾಶಯ | Harangi Dam

ಗರಿಷ್ಠ ಮಟ್ಟ: 871.42 ಅಡಿ​ ಒಟ್ಟು ಸಾಮರ್ಥ್ಯ: 8.50 ಟಿಎಂಸಿ

ಇಂದಿನ ನೀರಿನ ಮಟ್ಟ: 2.95 ಟಿಎಂಸಿ ಕಳೆದ ವರ್ಷದ ನೀರಿನ ಮಟ್ಟ: 3.40 ಟಿಎಂಸಿ

ಇಂದಿನ ಒಳಹರಿವು: 214 ಕ್ಯೂಸೆಕ್ಸ್​ ಇಂದಿನ ಹೊರಹರಿವು: 80 ಕ್ಯೂಸೆಕ್ಸ್​​

ಸೂಪಾ ಜಲಾಶಯ | Supa Dam

ಒಟ್ಟು ಸಾಮರ್ಥ್ಯ: 145.33 ಟಿಎಂಸಿ

ಇಂದಿನ ನೀರಿನ ಮಟ್ಟ: 52.12 ಟಿಎಂಸಿ ಕಳೆದ ವರ್ಷದ ನೀರಿನ ಮಟ್ಟ: 41.4 ಟಿಎಂಸಿ

ಇಂದಿನ ಒಳಹರಿವು: 1016 ಕ್ಯೂಸೆಕ್ಸ್​ ಇಂದಿನ ಹೊರಹರಿವು: 3827 ಕ್ಯೂಸೆಕ್ಸ್​

ನಾರಾಯಣಪುರ ಜಲಾಶಯ | Narayanapura Dam

ಒಟ್ಟು ಸಾಮರ್ಥ್ಯ: 33.31 ಟಿಎಂಸಿ

ಇಂದಿನ ನೀರಿನ ಮಟ್ಟ: 21.44 ಟಿಎಂಸಿ ಕಳೆದ ವರ್ಷದ ನೀರಿನ ಮಟ್ಟ: 20.442 ಟಿಎಂಸಿ

ಇಂದಿನ ಒಳಹರಿವು: 8,907 ಕ್ಯೂಸೆಕ್ಸ್​ ಇಂದಿನ ಹೊರಹರಿವು: 11,707 ಕ್ಯೂಸೆಕ್ಸ್​​

Published On - 10:41 am, Tue, 8 June 21

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ