ಕರ್ನಾಟಕಕ್ಕೆ ಮುಂಗಾರು ಪ್ರವೇಶವಾಗಿದ್ದು ಕೆಲ ಭಾಗಗಳಲ್ಲಿ ನೈರುತ್ಯ ಮಾರುತಗಳು ಮಳೆ ಸುರಿಸುತ್ತಿವೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಭಾಗದಲ್ಲಿ ಇಂದು ಮತ್ತು ನಾಳೆ ಸಾಮಾನ್ಯ ಮಳೆ ಸುರಿಯುವ ಸಾಧ್ಯತೆಯಿದ್ದು, ಉಳಿದ ಭಾಗಗಳಲ್ಲೂ ವರುಣ ದರ್ಶನವಾಗುವ ನಿರೀಕ್ಷೆ ಇದೆ. ಒಂದೆಡೆ ಮುಂಗಾರಿನ ಆಗಮನದಿಂದ ಕೃಷಿ ಚಟುವಟಿಕೆಗಳು ಚುರುಕುಗೊಂಡಿದ್ದು, ಇತ್ತ ಜಲಾಶಯಗಳಿಗೂ ಹೊಸ ನೀರು ಹರಿದು ಬರಲಾರಂಭಿಸಿದೆ. ಪ್ರಸ್ತುತ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಎಂಬ ವಿವರ ಇಲ್ಲಿ ಲಭ್ಯವಿದೆ.
ಲಿಂಗನಮಕ್ಕಿ ಜಲಾಶಯ | Linganamakki Dam
ಗರಿಷ್ಠ ಮಟ್ಟ: 554.4 ಅಡಿ
ಒಟ್ಟು ಸಾಮರ್ಥ್ಯ: 151.75 ಟಿಎಂಸಿ
ಇಂದಿನ ನೀರಿನ ಮಟ್ಟ: 49.03 ಟಿಎಂಸಿ
ಕಳೆದ ವರ್ಷದ ನೀರಿನ ಮಟ್ಟ: 30.5 ಟಿಎಂಸಿ
ಇಂದಿನ ಒಳಹರಿವು: 875 ಕ್ಯೂಸೆಕ್ಸ್
ಇಂದಿನ ಹೊರಹರಿವು: 4,350 ಕ್ಯೂಸೆಕ್ಸ್
ವಾರಾಹಿ ಜಲಾಶಯ | Varahi Dam
ಗರಿಷ್ಠ ಮಟ್ಟ: 594.36 ಅಡಿ
ಒಟ್ಟು ಸಾಮರ್ಥ್ಯ: 31.10 ಟಿಎಂಸಿ
ಇಂದಿನ ನೀರಿನ ಮಟ್ಟ: 1.99 ಟಿಎಂಸಿ
ಕಳೆದ ವರ್ಷದ ನೀರಿನ ಮಟ್ಟ: 3.46 ಟಿಎಂಸಿ
ಇಂದಿನ ಒಳಹರಿವು: 00 ಕ್ಯೂಸೆಕ್ಸ್
ಇಂದಿನ ಹೊರಹರಿವು: 212 ಕ್ಯೂಸೆಕ್ಸ್
ತುಂಗಾಭದ್ರಾ ಜಲಾಶಯ | Tungabhadra Dam
ಗರಿಷ್ಠ ನೀರಿನ ಮಟ್ಟ: 1,633 ಅಡಿ
ಒಟ್ಟು ಸಾಮರ್ಥ್ಯ: 100.86 ಟಿಎಂಸಿ
ಇಂದಿನ ನೀರಿನ ಮಟ್ಟ: 9.56 ಟಿಎಂಸಿ
ಕಳೆದ ವರ್ಷದ ನೀರಿನ ಮಟ್ಟ: 6.31 ಟಿಎಂಸಿ
ಇಂದಿನ ಒಳಹರಿವು: 914 ಕ್ಯೂಸೆಕ್ಸ್
ಇಂದಿನ ಹೊರಹರಿವು: 242 ಕ್ಯೂಸೆಕ್ಸ್
ಕೆಆರ್ಎಸ್ ಜಲಾಶಯ | KRS Dam
ಗರಿಷ್ಠ ನೀರಿನ ಮಟ್ಟ: 124.80 ಅಡಿ
ಒಟ್ಟು ಸಾಮರ್ಥ್ಯ: 49.45 ಟಿಎಂಸಿ
ಇಂದಿನ ನೀರಿನ ಮಟ್ಟ: 13.32 ಟಿಎಂಸಿ
ಕಳೆದ ವರ್ಷದ ನೀರಿನ ಮಟ್ಟ: 17.29 ಟಿಎಂಸಿ
ಇಂದಿನ ಒಳಹರಿವು: 589 ಕ್ಯೂಸೆಕ್ಸ್
ಇಂದಿನ ಹೊರಹರಿವು: 3,805 ಕ್ಯೂಸೆಕ್ಸ್
ಕಬಿನಿ ಜಲಾಶಯ | Kabini Dam
ಗರಿಷ್ಠ ನೀರಿನ ಮಟ್ಟ: 2,284 ಅಡಿ
ಒಟ್ಟು ಸಾಮರ್ಥ್ಯ: 19.52 ಟಿಎಂಸಿ
ಇಂದಿನ ನೀರಿನ ಮಟ್ಟ: 9.12 ಟಿಎಂಸಿ
ಕಳೆದ ವರ್ಷದ ನೀರಿನ ಮಟ್ಟ: 7.99 ಟಿಎಂಸಿ
ಇಂದಿನ ಒಳಹರಿವು: 798 ಕ್ಯೂಸೆಕ್ಸ್
ಇಂದಿನ ಹೊರಹರಿವು: 700 ಕ್ಯೂಸೆಕ್ಸ್
ಆಲಮಟ್ಟಿ ಜಲಾಶಯ | Almatti Dam
ಗರಿಷ್ಠ ಮಟ್ಟ: 1,704 ಅಡಿ
ಒಟ್ಟು ಸಾಮರ್ಥ್ಯ: 123.08 ಟಿಎಂಸಿ
ಇಂದಿನ ನೀರಿನ ಮಟ್ಟ: 23.84 ಟಿಎಂಸಿ
ಕಳೆದ ವರ್ಷದ ನೀರಿನ ಮಟ್ಟ: 28.85 ಟಿಎಂಸಿ
ಇಂದಿನ ಒಳಹರಿವು: 2,494 ಕ್ಯೂಸೆಕ್ಸ್
ಇಂದಿನ ಹೊರಹರಿವು: 9,542 ಕ್ಯೂಸೆಕ್ಸ್
ಭದ್ರಾ ಜಲಾಶಯ | Bhadra Dam
ಒಟ್ಟು ಸಾಮರ್ಥ್ಯ: 71.54 ಟಿಎಂಸಿ
ಇಂದಿನ ನೀರಿನ ಮಟ್ಟ: 26.29 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ: 22.41 ಟಿಎಂಸಿ
ಇಂದಿನ ಒಳಹರಿವು: 1,684 ಕ್ಯೂಸೆಕ್ಸ್
ಇಂದಿನ ಹೊರಹರಿವು: 64 ಕ್ಯೂಸೆಕ್ಸ್
ಘಟಪ್ರಭಾ ಜಲಾಶಯ | Ghataprabha Dam
ಗರಿಷ್ಠ ಮಟ್ಟ: 662.94 ಅಡಿ
ಒಟ್ಟು ಸಾಮರ್ಥ್ಯ: 51.00 ಟಿಎಂಸಿ
ಇಂದಿನ ನೀರಿನ ಮಟ್ಟ: 5.30 ಟಿಎಂಸಿ
ಕಳೆದ ವರ್ಷದ ನೀರಿನ ಮಟ್ಟ: 8.59 ಟಿಎಂಸಿ
ಇಂದಿನ ಒಳಹರಿವು: 00 ಕ್ಯೂಸೆಕ್ಸ್
ಇಂದಿನ ಹೊರಹರಿವು: 2,489 ಕ್ಯೂಸೆಕ್ಸ್
ಮಲಪ್ರಭಾ ಜಲಾಶಯ | Malaprabha Dam
ಗರಿಷ್ಠ ಮಟ್ಟ: 633.83 ಅಡಿ
ಒಟ್ಟು ಸಾಮರ್ಥ್ಯ: 37.73 ಟಿಎಂಸಿ
ಇಂದಿನ ನೀರಿನ ಮಟ್ಟ: 9.95 ಟಿಎಂಸಿ
ಕಳೆದ ವರ್ಷದ ನೀರಿನ ಮಟ್ಟ: 12.44 ಟಿಎಂಸಿ
ಇಂದಿನ ಒಳಹರಿವು: 00 ಕ್ಯೂಸೆಕ್ಸ್
ಇಂದಿನ ಹೊರಹರಿವು: 402 ಕ್ಯೂಸೆಕ್ಸ್
ಹೇಮಾವತಿ ಜಲಾಶಯ | Hemavathi Dam
ಗರಿಷ್ಠ ಮಟ್ಟ: 2,922 ಅಡಿ
ಒಟ್ಟು ಸಾಮರ್ಥ್ಯ: 37.10 ಟಿಎಂಸಿ
ಇಂದಿನ ನೀರಿನ ಮಟ್ಟ: 9.64 ಟಿಎಂಸಿ
ಕಳೆದ ವರ್ಷದ ನೀರಿನ ಮಟ್ಟ: 10.67 ಟಿಎಂಸಿ
ಇಂದಿನ ಒಳಹರಿವು: 146 ಕ್ಯೂಸೆಕ್ಸ್
ಇಂದಿನ ಹೊರಹರಿವು: 2,800 ಕ್ಯೂಸೆಕ್ಸ್
ಹಾರಂಗಿ ಜಲಾಶಯ | Harangi Dam
ಗರಿಷ್ಠ ಮಟ್ಟ: 871.42 ಅಡಿ
ಒಟ್ಟು ಸಾಮರ್ಥ್ಯ: 8.50 ಟಿಎಂಸಿ
ಇಂದಿನ ನೀರಿನ ಮಟ್ಟ: 2.95 ಟಿಎಂಸಿ
ಕಳೆದ ವರ್ಷದ ನೀರಿನ ಮಟ್ಟ: 3.40 ಟಿಎಂಸಿ
ಇಂದಿನ ಒಳಹರಿವು: 214 ಕ್ಯೂಸೆಕ್ಸ್
ಇಂದಿನ ಹೊರಹರಿವು: 80 ಕ್ಯೂಸೆಕ್ಸ್
ಸೂಪಾ ಜಲಾಶಯ | Supa Dam
ಒಟ್ಟು ಸಾಮರ್ಥ್ಯ: 145.33 ಟಿಎಂಸಿ
ಇಂದಿನ ನೀರಿನ ಮಟ್ಟ: 52.12 ಟಿಎಂಸಿ
ಕಳೆದ ವರ್ಷದ ನೀರಿನ ಮಟ್ಟ: 41.4 ಟಿಎಂಸಿ
ಇಂದಿನ ಒಳಹರಿವು: 1016 ಕ್ಯೂಸೆಕ್ಸ್
ಇಂದಿನ ಹೊರಹರಿವು: 3827 ಕ್ಯೂಸೆಕ್ಸ್
ನಾರಾಯಣಪುರ ಜಲಾಶಯ | Narayanapura Dam
ಒಟ್ಟು ಸಾಮರ್ಥ್ಯ: 33.31 ಟಿಎಂಸಿ
ಇಂದಿನ ನೀರಿನ ಮಟ್ಟ: 21.44 ಟಿಎಂಸಿ
ಕಳೆದ ವರ್ಷದ ನೀರಿನ ಮಟ್ಟ: 20.442 ಟಿಎಂಸಿ
ಇಂದಿನ ಒಳಹರಿವು: 8,907 ಕ್ಯೂಸೆಕ್ಸ್
ಇಂದಿನ ಹೊರಹರಿವು: 11,707 ಕ್ಯೂಸೆಕ್ಸ್
Published On - 10:41 am, Tue, 8 June 21