ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದ ಯುವಕ
ಬೆಂಗಳೂರು ಗ್ರಾಮಾಂತರ: ರಾಷ್ಟ್ರೀಯ ಹೆದ್ದಾರಿ 4ರ ನೆಲಮಂಗಲ ಬಳಿ ಬೈಕ್ ವ್ಹೀಲಿಂಗ್ ಮಾಡಿ ಯುವಕ ಪುಂಡಾಟಿಕೆ ಮೆರೆದಿದ್ದಾನೆ. ಬೆಂಗಳೂರು ತುಮಕೂರು ರಸ್ತೆಯಲ್ಲಿ ಯುವಕ ವ್ಹೀಲಿಂಗ್ ಮಾಡಿದ್ದು, ಸದ್ಯ ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಯುವಕನ ವ್ಹೀಲಿಂಗ್ಗೆ ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದು, ವ್ಹೀಲಿಂಗ್ ತಡೆಯಲು ವಿಫಲರಾದ ಪೊಲೀಸರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Updated on:Nov 30, 2019 | 10:17 AM
ಬೆಂಗಳೂರು ಗ್ರಾಮಾಂತರ: ರಾಷ್ಟ್ರೀಯ ಹೆದ್ದಾರಿ 4ರ ನೆಲಮಂಗಲ ಬಳಿ ಬೈಕ್ ವ್ಹೀಲಿಂಗ್ ಮಾಡಿ ಯುವಕ ಪುಂಡಾಟಿಕೆ ಮೆರೆದಿದ್ದಾನೆ.
ಬೆಂಗಳೂರು ತುಮಕೂರು ರಸ್ತೆಯಲ್ಲಿ ಯುವಕ ವ್ಹೀಲಿಂಗ್ ಮಾಡಿದ್ದು, ಸದ್ಯ ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಯುವಕನ ವ್ಹೀಲಿಂಗ್ಗೆ ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದು, ವ್ಹೀಲಿಂಗ್ ತಡೆಯಲು ವಿಫಲರಾದ ಪೊಲೀಸರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Published On - 9:36 am, Sat, 30 November 19

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್ ನ್ಯೂಸ್ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್ ಆಲ್ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು. ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು