ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದ ಯುವಕ

|

Updated on: Nov 30, 2019 | 10:17 AM

ಬೆಂಗಳೂರು ಗ್ರಾಮಾಂತರ: ರಾಷ್ಟ್ರೀಯ ಹೆದ್ದಾರಿ 4ರ ನೆಲಮಂಗಲ ಬಳಿ ಬೈಕ್ ವ್ಹೀಲಿಂಗ್ ಮಾಡಿ ಯುವಕ ಪುಂಡಾಟಿಕೆ ಮೆರೆದಿದ್ದಾನೆ. ಬೆಂಗಳೂರು ತುಮಕೂರು ರಸ್ತೆಯಲ್ಲಿ ಯುವಕ ವ್ಹೀಲಿಂಗ್ ಮಾಡಿದ್ದು, ಸದ್ಯ ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಯುವಕನ ವ್ಹೀಲಿಂಗ್​ಗೆ ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದು, ವ್ಹೀಲಿಂಗ್ ತಡೆಯಲು ವಿಫಲರಾದ ಪೊಲೀಸರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದ ಯುವಕ
Follow us on

ಬೆಂಗಳೂರು ಗ್ರಾಮಾಂತರ: ರಾಷ್ಟ್ರೀಯ ಹೆದ್ದಾರಿ 4ರ ನೆಲಮಂಗಲ ಬಳಿ ಬೈಕ್ ವ್ಹೀಲಿಂಗ್ ಮಾಡಿ ಯುವಕ ಪುಂಡಾಟಿಕೆ ಮೆರೆದಿದ್ದಾನೆ.

ಬೆಂಗಳೂರು ತುಮಕೂರು ರಸ್ತೆಯಲ್ಲಿ ಯುವಕ ವ್ಹೀಲಿಂಗ್ ಮಾಡಿದ್ದು, ಸದ್ಯ ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಯುವಕನ ವ್ಹೀಲಿಂಗ್​ಗೆ ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದು, ವ್ಹೀಲಿಂಗ್ ತಡೆಯಲು ವಿಫಲರಾದ ಪೊಲೀಸರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Published On - 9:36 am, Sat, 30 November 19