ದಾವಣಗೆರೆ: ಅಶ್ಲೀಲ ವಿಡಿಯೋ ಹರಿಬಿಡುವ ಬೆದರಿಕೆ, ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು

ಅಶ್ಲೀಲ ವಿಡಿಯೋ ಬ್ಲ್ಯಾಕ್​ ಮೇಲ್​ಗೆ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದ 17 ವರ್ಷದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಗೆ ಕೊನೆಯುಸಿರೆಳೆದಿದ್ದಾಳೆ. ಪರಿಚಯಸ್ಥ ಯುವಕರು ನೀಡಿದ್ದ ತಿನಿಸು ಇದೀಗ ವಿದ್ಯಾರ್ಥಿನಿ ಜೀವವನ್ನು ತೆಗೆದಿದೆ.

ದಾವಣಗೆರೆ: ಅಶ್ಲೀಲ ವಿಡಿಯೋ ಹರಿಬಿಡುವ ಬೆದರಿಕೆ, ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು
ಸಾಂದರ್ಭಿಕ ಚಿತ್ರ
Follow us
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: ರಮೇಶ್ ಬಿ. ಜವಳಗೇರಾ

Updated on: Sep 04, 2023 | 7:04 AM

ದಾವಣಗೆರೆ, (ಸೆಪ್ಟೆಂಬರ್ 04): ಅಶ್ಲೀಲ ವಿಡಿಯೋ ಹರಿಬಿಡುವ ಬೇದರಿಕೆ ಹಾಕಿದ್ದ ಹಿನ್ನೆಲೆಯಲ್ಲಿ ಹೆದರಿ ಆತ್ಮಹತ್ಯೆಗೆ (Suiicde) ಯತ್ನಿಸಿದ್ದ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ಯುವರಿಬ್ಬರ ಬ್ಲ್ಯಾಕ್​ಮೇಲ್​​ಗೆ (blackmailing) ಹೆದರಿ ಆತ್ಮಹತ್ಯೆಗೆ ಯತ್ನಿಸಿದ್ದ 17 ವರ್ಷ ವಿದ್ಯಾರ್ಥಿನಿ(student) ಚಿಕಿತ್ಸೆ ಫಲಿಸದೇ ಉಡುಪಿ‌ಯ(Udupi) ಮಣಿಪಾಲ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ. ದಾವಣಗೆರೆ ಜಿಲ್ಲೆಯ ಜಗಳೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಆರೋಪಿಗಳಿಗೆ ಶಿಕ್ಷೆ ಆಗಲಿ ಎಂದು ವಿದ್ಯಾರ್ಥಿನಿ ಆತ್ಮಹತ್ಯೆ ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ನೀಡಿದ್ದ ವಿಡಿಯೋ ಹೇಳಿಕೆ ವೈರಲ್ ಆಗಿದೆ.

ಶಾಲೆಗೆ ಬರುವ ವೇಳೆ ಪರಿಚಯವಾಗಿದ್ದ ಇಬ್ಬರು ಯುವಕರು, ಒಂದು ದಿನ ಬೇಕರಿ ತಿನಿಸಿನಲ್ಲಿ ಮತ್ತು ಬರುವ ಔಷಧಿ ಹಾಕಿ ಬಳಿಕ ಆಶ್ಲೀಲ ವಿಡಿಯೋ ಮಾಡಿಕೊಂಡಿದ್ದರು. ಬಳಿಕ ಆ ವಿಡಿಯೋ ಇಟ್ಟುಕೊಂಡು ತಾವು ಕರೆದಾಗ ಬರದಿದ್ದರೇ ವಿಡಿಯೋವನ್ನು ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಮಾಡುವುದಾಗಿ ಬ್ಲ್ಯಾಕ್​ ಮೇಲೆ ಮಾಡುತ್ತಿದ್ದರು. ಇದರಿಂದ ಮನನೊಂದು ವಿದ್ಯಾರ್ಥಿನಿ ಬೆಂಕಿ ಹಚ್ಚಿಕೊಂಡಿದ್ದಳು, ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಕೂಡಲೇ ಕುಟುಂಸ್ಥರು ಆಸ್ಪತ್ರೆಗೆ ದಾಖಲಿಸಿದ್ದರು. ಆದ್ರೆ, ಇದೀಗ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಉಸಿರು ನಿಲ್ಲಿಸಿದ್ದಾಳೆ.

ನಿಮ್ಮ ಜಿಲ್ಲೆಗಳ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ