ಆಟೋ ಡಿಕ್ಕಿ, ಬೈಕ್​ನಲ್ಲಿದ್ದ ಅಳಿಯ-ಮಾವ ಸ್ಥಳದಲ್ಲೇ ದುರ್ಮರಣ

ದಾವಣಗೆರೆ: ಆಟೋ-ಬೈಕ್ ನಡುವೆ ಡಿಕ್ಕಿಯಾಗಿ ಅಳಿಯ ಹಾಗೂ ಮಾವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಾವಣಗೆರೆ ತಾಲೂಕಿನ ಹೆಬ್ಬಾಳು ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಅಣಬೇರು ಗ್ರಾಮದ ಮಹಬಳೇಶಪ್ಪ(50), ನಲ್ಕುಂದ ಗ್ರಾಮದ ಈಶಪ್ಪ(60) ಮೃತ ದುರ್ದೈವಿಗಳು. ಸ್ವಗ್ರಾಮದಿಂದ ದಾವಣಗೆರೆಗೆ ಬೈಕ್​ನಲ್ಲಿ ಅಳಿಯ ಹಾಗೂ ಮಾವ ತೆರಳುತ್ತಿದ್ದರು. ಈ ವೇಳೆ ಎದುರಿಗೆ ಬಂದ ಆಟೋ ಡಿಕ್ಕಿಯೊಡೆದಿದೆ. ಹೀಗಾಗಿ ಬೈಕ್​ ಸವಾರರಿಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ದಾವಣಗೆರೆ ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಆಟೋ ಡಿಕ್ಕಿ, ಬೈಕ್​ನಲ್ಲಿದ್ದ ಅಳಿಯ-ಮಾವ ಸ್ಥಳದಲ್ಲೇ ದುರ್ಮರಣ
Follow us
ಸಾಧು ಶ್ರೀನಾಥ್​
| Updated By:

Updated on:Jun 01, 2020 | 2:48 PM

ದಾವಣಗೆರೆ: ಆಟೋ-ಬೈಕ್ ನಡುವೆ ಡಿಕ್ಕಿಯಾಗಿ ಅಳಿಯ ಹಾಗೂ ಮಾವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಾವಣಗೆರೆ ತಾಲೂಕಿನ ಹೆಬ್ಬಾಳು ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಅಣಬೇರು ಗ್ರಾಮದ ಮಹಬಳೇಶಪ್ಪ(50), ನಲ್ಕುಂದ ಗ್ರಾಮದ ಈಶಪ್ಪ(60) ಮೃತ ದುರ್ದೈವಿಗಳು.

ಸ್ವಗ್ರಾಮದಿಂದ ದಾವಣಗೆರೆಗೆ ಬೈಕ್​ನಲ್ಲಿ ಅಳಿಯ ಹಾಗೂ ಮಾವ ತೆರಳುತ್ತಿದ್ದರು. ಈ ವೇಳೆ ಎದುರಿಗೆ ಬಂದ ಆಟೋ ಡಿಕ್ಕಿಯೊಡೆದಿದೆ. ಹೀಗಾಗಿ ಬೈಕ್​ ಸವಾರರಿಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ದಾವಣಗೆರೆ ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Published On - 2:43 pm, Mon, 1 June 20

ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ