AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ : ಉದ್ದೇಶಪೂರ್ವಕ ಅಪಹರಣ, ಕೊಲೆ ಶಂಕೆ: ನಾಪತ್ತೆಯಾಗಿದ್ದ ಕಾಂಗ್ರೆಸ್ ಮುಖಂಡ ಶವವಾಗಿ ಪತ್ತೆ

ಚನ್ನಗಿರಿ: ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವಾಪಟ್ಟಣದಲ್ಲಿ ನಾಪತ್ತೆ ಆಗಿದ್ದ ಕಾಂಗ್ರೆಸ್ ಮುಖಂಡರೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ. ಜೈನುಲ್ಲಾ ಖಾನ್ (40) ನಾಪತ್ತೆಯಾಗಿದ್ದ ಕಾಂಗ್ರೆಸ್ ಮುಖಂಡ. ಬಸವಾಪಟ್ಟಣದ ಗುಡ್ಡದಲ್ಲಿ ಶವ ಪತ್ತೆಯಾಗಿದೆ. ಮೃತ ಜೈನುಲ್ಲಾ ಖಾನ್ ಬೆಸ್ಕಾಂ ಗುತ್ತಿಗೆದಾರನಾಗಿದ್ದು, ಮಾಯಕೊಂಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕದ ಉಪಾಧ್ಯಕ್ಷ ರಾಗಿದ್ದರು. ಒಂದು ವಾರದ ಹಿಂದೆ ನಾಪತ್ತೆ ಆಗಿದ್ದರು. ಉದ್ದೇಶಪೂರ್ವಕವಾಗಿ ಅಪಹರಿಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿಬಿ ರಿಷ್ಯಂತ್ ಭೇಟಿ ನೀಡಿ […]

ದಾವಣಗೆರೆ : ಉದ್ದೇಶಪೂರ್ವಕ ಅಪಹರಣ, ಕೊಲೆ ಶಂಕೆ: ನಾಪತ್ತೆಯಾಗಿದ್ದ ಕಾಂಗ್ರೆಸ್ ಮುಖಂಡ ಶವವಾಗಿ ಪತ್ತೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Sep 10, 2021 | 1:22 PM

Share

ಚನ್ನಗಿರಿ: ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವಾಪಟ್ಟಣದಲ್ಲಿ ನಾಪತ್ತೆ ಆಗಿದ್ದ ಕಾಂಗ್ರೆಸ್ ಮುಖಂಡರೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ. ಜೈನುಲ್ಲಾ ಖಾನ್ (40) ನಾಪತ್ತೆಯಾಗಿದ್ದ ಕಾಂಗ್ರೆಸ್ ಮುಖಂಡ. ಬಸವಾಪಟ್ಟಣದ ಗುಡ್ಡದಲ್ಲಿ ಶವ ಪತ್ತೆಯಾಗಿದೆ.

ಮೃತ ಜೈನುಲ್ಲಾ ಖಾನ್ ಬೆಸ್ಕಾಂ ಗುತ್ತಿಗೆದಾರನಾಗಿದ್ದು, ಮಾಯಕೊಂಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕದ ಉಪಾಧ್ಯಕ್ಷ ರಾಗಿದ್ದರು. ಒಂದು ವಾರದ ಹಿಂದೆ ನಾಪತ್ತೆ ಆಗಿದ್ದರು. ಉದ್ದೇಶಪೂರ್ವಕವಾಗಿ ಅಪಹರಿಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿಬಿ ರಿಷ್ಯಂತ್ ಭೇಟಿ ನೀಡಿ ಪರಶೀಲನೆ ನಡೆಸಿದ್ದಾರೆ. ಬಸವಾ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read: ನಮಗೇ ತಿಳಿಯದಂತೆ ನಮ್ಮ ಹೆಸರಲ್ಲಿ ಬೇರೊಬ್ಬರು ಸಾಲ ತೆಗೆದರೆ? ದಾವಣಗೆರೆಯಲ್ಲಿ ಇಬ್ಬರು ರೈತ ಮಹಿಳೆಯರಿಂದ ಕೇಳಿಬಂತು 5 ಕೋಟಿ ಸಾಲದ ಈ ಆರೋಪ

Also Read: ದಾವಣಗೆರೆ ಚಿತ್ರಗಾರ ಗಲ್ಲಿಯಲ್ಲಿ ಶತಮಾನಗಳಿಂದ ಗಣೇಶ ವಿಗ್ರಹ ಮಾರಾಟ; ನಟಿ ಗಿರಿಜಾ ಲೋಕೇಶ್ ಇಲ್ಲಿಂದಲೇ ಖರೀದಿಸುತ್ತಿದ್ದರು!

(congress leader suspected kidnap and murder in basavapattana davanagere)

Published On - 1:19 pm, Fri, 10 September 21