AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ಸಾವು

ನಿನ್ನೆ ಕೆರೆಯಲ್ಲಿ ಈಜಲು ಹೋಗಿದ್ದ ಬಾಲಕರು ನೀರುಪಾಲಾಗಿದ್ದರು. ಜಗಳೂರಿನ ಹೊರವಲಯದ ಕೆರೆಯಲ್ಲಿ ಘಟನೆ ನಡೆದಿತ್ತು. ಸೈಯದ್ (10), ಅಶ್ರಫ್ (7) ಮತ್ತು ಆಸೀಫ್ (5) ಮೃತಪಟ್ಟಿದ್ದರು.

ದಾವಣಗೆರೆ: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ಸಾವು
ಸಾಂಕೇತಿಕ ಚಿತ್ರ
TV9 Web
| Edited By: |

Updated on:Nov 14, 2021 | 3:53 PM

Share

ದಾವಣಗೆರೆ: ಇಲ್ಲಿನ ಜಗಳೂರು ಕೆರೆಯಲ್ಲಿ ಈಜಲು ಹೋಗಿದ್ದ 3 ಬಾಲಕರು ನೀರುಪಾಲಾದ ಘಟನೆ ನಿನ್ನೆ (ನವೆಂಬರ್ 13) ನಡೆದಿತ್ತು. ನೀರುಪಾಲಾದ ಮಕ್ಕಳು ಮೃತಪಟ್ಟಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ನಿನ್ನೆ ಕೆರೆಯಲ್ಲಿ ಈಜಲು ಹೋಗಿದ್ದ ಬಾಲಕರು ನೀರುಪಾಲಾಗಿದ್ದರು. ಜಗಳೂರಿನ ಹೊರವಲಯದ ಕೆರೆಯಲ್ಲಿ ಘಟನೆ ನಡೆದಿತ್ತು. ಸೈಯದ್ (10), ಅಶ್ರಫ್ (7) ಮತ್ತು ಆಸೀಫ್ (5) ಮೃತಪಟ್ಟಿದ್ದರು. ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಮೃತ ಮಕ್ಕಳ ನಿವಾಸಕ್ಕೆ ಶಾಸಕ ಎಸ್.ವಿ. ರಾಮಚಂದ್ರ ಇಂದು ಭೇಟಿ ನೀಡಿದ್ದಾರೆ. ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣದ ನಿವಾಸಕ್ಕೆ ಭೇಟಿ ನೀಡಿ ಮೃತ ಬಾಲಕರ ಕುಟುಂಬಕ್ಕೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡಿದ್ದಾರೆ. ವೈಯಕ್ತಿಕವಾಗಿ ತಲಾ 50 ಸಾವಿರ ರೂ. ನೀಡಿದ್ದಾರೆ.

ಮಂಡ್ಯ: ಗೋಡೆ ಕುಸಿದು ಬಾಲಕ ಸಾವು ಗೋಡೆ ಕುಸಿದು ರಸ್ತೆಯಲ್ಲಿ ಆಟವಾಡುತ್ತಿದ್ದ ಬಾಲಕ ಸಾವನ್ನಪ್ಪಿದ ದುರ್ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕೆನ್ನಾಳು ಗ್ರಾಮದಲ್ಲಿ ನಡೆದಿದೆ. ಇಲ್ಲಿ ಮಳೆಗೆ ಗೋಡೆ ಕುಸಿದು ದುರ್ಘಟನೆ ಸಂಭವಿಸಿದೆ. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಗಗನ್ (10) ಎಂಬ ಬಾಲಕ ಸಾವನ್ನಪ್ಪಿದ್ದಾನೆ. ಜವರೇಗೌಡ ಎಂಬುವವರಿಗೆ ಸೇರಿದ ಮನೆ ಗೋಡೆ ಕುಸಿತಗೊಂಡಿದೆ. ಮನೆ ಪಕ್ಕದ ಕೊಟ್ಟಿಗೆಯಲ್ಲಿದ್ದ 2 ಹಸು, ಕುರಿಗಳೂ ಸಾವನ್ನಪ್ಪಿವೆ.

ಇದನ್ನೂ ಓದಿ: ಗದಗ: ಕರುಳ ಬಳ್ಳಿ ಉಳಿಸಿಕೊಳ್ಳಲು ತಾಯಿಯ ಹೋರಾಟ ವ್ಯರ್ಥ; ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಬಾಲಕ ಸಾವು

ಇದನ್ನೂ ಓದಿ: ದಾವಣಗೆರೆ: ನಿರ್ಮಾಣ ಹಂತದ ಕಟ್ಟಡದ ಪಿಲ್ಲರ್ ಕುಸಿದು ಮೂವರ ಸಾವು; 6 ಜನರಿಗೆ ಗಾಯ

Published On - 3:51 pm, Sun, 14 November 21

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ