AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಕಲಹ.. ಮಸಣ ಸೇರಿದ ಮಗಳು, ಮಗ ಮತ್ತು ತಾಯಿ

ಮೂರು ಜನ ಸೂಳೆಕೆರೆ ಭದ್ರಾ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದ್ದು, ಶೃತಿ (21) ಮತ್ತು ಸಹೋದರ ಸಂಜಯ್ (20) ಶವ ಪತ್ತೆಯಾಗಿದೆ. ಶೃತಿ ಮದುವೆಗಾಗಿ ಹುಡುಗನನ್ನು ನೋಡಲಾಗಿತ್ತು. ಆದರೆ ಯಾವುದೇ ಸಂಬಂಧ ಗಟ್ಟಿಯಾಗಲಿಲ್ಲ. ಇದಕ್ಕಾಗಿ ಮನೆಯಲ್ಲಿ ಜಗಳವಾಗಿತ್ತು. ಇದೇ ಕಾರಣಕ್ಕೆ ಮೂರು ಜನ ಸೂಳೆಕೆರೆ ಬಳಿ ಭದ್ರಾ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದ್ದು, ಶೃತಿ (21) ಮತ್ತು ಸಹೋದರ ಸಂಜಯ್ (20) ಶವ ಪತ್ತೆಯಾಗಿದೆ. ತಾಯಿ ಕಮಲಮ್ಮ (56) ಶವಕ್ಕಾಗಿ ಹುಡುಕಾಟ ನಡೆಯುತ್ತಿದೆ.

ಮದುವೆ ಕಲಹ.. ಮಸಣ ಸೇರಿದ ಮಗಳು, ಮಗ ಮತ್ತು ತಾಯಿ
ಮದುವೆ ವಿಚಾರಕ್ಕಾಗಿ ಮಗಳು, ಮಗ ಮತ್ತು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಚನ್ನಗಿರಿ ತಾಲೂಕಿನ ಮೆದಿಕೆರೆ ಗ್ರಾಮದ ಬಳಿ ಘಟನೆ ನಡೆದಿದೆ
sandhya thejappa
sandhya thejappa| Edited By: |

Updated on:Oct 16, 2026 | 6:42 PM

Share

ದಾವಣಗೆರೆ: ಮದುವೆ ವಿಚಾರಕ್ಕಾಗಿ ಮಗಳು, ಮಗ ಮತ್ತು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಚನ್ನಗಿರಿ ತಾಲೂಕಿನ ಮೆದಿಕೆರೆ ಗ್ರಾಮದ ಬಳಿ ಘಟನೆ ನಡೆದಿದೆ.

ಶೃತಿ ಮದುವೆಗಾಗಿ ಹುಡುಗನನ್ನು ನೋಡಲಾಗಿತ್ತು. ಆದರೆ ಯಾವುದೇ ಸಂಬಂಧ ಗಟ್ಟಿಯಾಗಲಿಲ್ಲ. ಇದಕ್ಕಾಗಿ ಮನೆಯಲ್ಲಿ ಜಗಳವಾಗಿತ್ತು. ಇದೇ ಕಾರಣಕ್ಕೆ ಮೂರು ಜನ ಸೂಳೆಕೆರೆ ಬಳಿ ಭದ್ರಾ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದ್ದು, ಶೃತಿ (21) ಮತ್ತು ಸಹೋದರ ಸಂಜಯ್ (20) ಶವ ಪತ್ತೆಯಾಗಿದೆ. ತಾಯಿ ಕಮಲಮ್ಮ (56) ಶವಕ್ಕಾಗಿ ಹುಡುಕಾಟ ನಡೆಯುತ್ತಿದೆ.

Published On - 3:40 pm, Fri, 29 January 21

Follow Us
sandhya thejappa
sandhya thejappa
Horoscope Today: ಕುಜ ಗ್ರಹವು ಕರ್ಕಾಟಕ ರಾಶಿಯಿಂದ ಸಿಂಹ ರಾಶಿಗೆ ಪ್ರವೇಶ
Horoscope Today: ಕುಜ ಗ್ರಹವು ಕರ್ಕಾಟಕ ರಾಶಿಯಿಂದ ಸಿಂಹ ರಾಶಿಗೆ ಪ್ರವೇಶ
ಬಿಗ್ ಬಾಸ್ ಮನೆಯಲ್ಲಿ ಗಾನವಿಗೆ ಮೆಮೋರಿ ಲಾಸ್? ಟಾಸ್ಕ್ ಬಳಿಕ ಏನೂ ನೆನಪಿಲ್ಲ
ಬಿಗ್ ಬಾಸ್ ಮನೆಯಲ್ಲಿ ಗಾನವಿಗೆ ಮೆಮೋರಿ ಲಾಸ್? ಟಾಸ್ಕ್ ಬಳಿಕ ಏನೂ ನೆನಪಿಲ್ಲ
ರಿಷಬ್ ಶೆಟ್ಟಿ, ಪ್ರಮೋದ್ ಶೆಟ್ಟಿ ದೂರ ಆಗಿಲ್ಲ: ಸ್ಪಷ್ಟನೆ ನೀಡಿದ ನಟ
ರಿಷಬ್ ಶೆಟ್ಟಿ, ಪ್ರಮೋದ್ ಶೆಟ್ಟಿ ದೂರ ಆಗಿಲ್ಲ: ಸ್ಪಷ್ಟನೆ ನೀಡಿದ ನಟ
ಹಾವೇರಿಯಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಎಮರ್ಜೆನ್ಸಿ ಲ್ಯಾಂಡಿಂಗ್
ಹಾವೇರಿಯಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಎಮರ್ಜೆನ್ಸಿ ಲ್ಯಾಂಡಿಂಗ್
ಹಾಸನ ಡಿಸಿ ವಿರುದ್ಧ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಜೆಡಿಎಸ್ ದೂರು
ಹಾಸನ ಡಿಸಿ ವಿರುದ್ಧ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಜೆಡಿಎಸ್ ದೂರು
25 ಲಕ್ಷ ರೂ. ಲಂಚ ಪಡೆದು ತಹಸೀಲ್ದಾರ್ ವಂಚಿಸಿದ ಆರೋಪ
25 ಲಕ್ಷ ರೂ. ಲಂಚ ಪಡೆದು ತಹಸೀಲ್ದಾರ್ ವಂಚಿಸಿದ ಆರೋಪ
ರಸ್ತೆ ಗುಂಡಿ ಮುಚ್ಚಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದ ನಟ ವಿನೋದ್ ರಾಜ್
ರಸ್ತೆ ಗುಂಡಿ ಮುಚ್ಚಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದ ನಟ ವಿನೋದ್ ರಾಜ್
KPSC ಹಗರಣ: ಸಾಹುಕಾರ್, ಕನ್ನಾಳೆ ಜಾಮೀನು ಅರ್ಜಿ ವಜಾ; ಗೀತಾಗೆ ಜಾಮೀನು
KPSC ಹಗರಣ: ಸಾಹುಕಾರ್, ಕನ್ನಾಳೆ ಜಾಮೀನು ಅರ್ಜಿ ವಜಾ; ಗೀತಾಗೆ ಜಾಮೀನು
ಮಂಜ ಬಂದಿದ್ದೆ, ಮತ್ತೆ ರದ್ದಾಯ್ತು ಟಾಸ್ಕ್: ವಿಡಿಯೋ
ಮಂಜ ಬಂದಿದ್ದೆ, ಮತ್ತೆ ರದ್ದಾಯ್ತು ಟಾಸ್ಕ್: ವಿಡಿಯೋ
ಕರಡಿ ಬೆನ್ನಟ್ಟಿದ ಹುಲಿರಾಯ: ಅಪರೂಪದ ದೃಶ್ಯ ಕಣ್ತುಂಬಿಕೊಂಡ ಸಫಾರಿಗರು
ಕರಡಿ ಬೆನ್ನಟ್ಟಿದ ಹುಲಿರಾಯ: ಅಪರೂಪದ ದೃಶ್ಯ ಕಣ್ತುಂಬಿಕೊಂಡ ಸಫಾರಿಗರು