AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲದಿಂದ ಕಂಗಾಲಾಗಿದ್ದ ರೈತ; ವಿಷ ಸೇವಿಸಿ ಆತ್ಮಹತ್ಯೆ

ಮೂಲತಃ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಆಲೂರು ಗ್ರಾಮದ ಮಲ್ಲಪ್ಪ ಬಿರಾದಾರ ಬ್ಯಾಂಕ್​ನಲ್ಲಿ ಸಾಲ ಮಾಡಿದ್ದರು. ಮುದ್ದೆಬಿಹಾಳ ತಾಲೂಕಿನ ಆಲೂರು ಗ್ರಾಮದ ನಿವಾಸಿ ಮಲ್ಲಪ್ಪ ಬಿರಾದಾರ (45) ಆತ್ಮಹತ್ಯೆ ಮಾಡಿಕೊಂಡವರು. ಇವರು ಬ್ಯಾಂಕ್​ನಲ್ಲಿ ತುಂಬ ಸಾಲ ಮಾಡಿಕೊಂಡಿದ್ದರು. ಆದರೆ ಕಳೆದ ವರ್ಷ ಬೆಳೆ ನಷ್ಟವಾಗಿ,  ಸಾಲವನ್ನು ತೀರಿಸಲು ಸಾಧ್ಯವಾಗದೇ ಮಲ್ಲಪ್ಪ ಬಿರಾದಾರ ವಿಷ ಸೇವಿಸಿದ್ದಾರೆ. ಪೊಲೀಸರು ಮಲ್ಲಪ್ಪನನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದರೂ, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಸಾಲದಿಂದ ಕಂಗಾಲಾಗಿದ್ದ ರೈತ; ವಿಷ ಸೇವಿಸಿ ಆತ್ಮಹತ್ಯೆ
ರೈತ ಮಲ್ಲಪ್ಪ ಬಿರಾದಾರ
sandhya thejappa
sandhya thejappa| Edited By: |

Updated on:Oct 16, 2026 | 6:43 PM

Share

ದಾವಣಗೆರೆ: ಸಾಲಬಾಧೆಯಿಂದ ಬೇಸತ್ತಿದ್ದ ರೈತನೊಬ್ಬ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಯರಗುಂಟೆ ಗ್ರಾಮದಲ್ಲಿ ನಡೆದಿದ್ದು, ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುದ್ದೆಬಿಹಾಳ ತಾಲೂಕಿನ ಆಲೂರು ಗ್ರಾಮದ ನಿವಾಸಿ ಮಲ್ಲಪ್ಪ ಬಿರಾದಾರ (45) ಆತ್ಮಹತ್ಯೆ ಮಾಡಿಕೊಂಡವರು. ಇವರು ಬ್ಯಾಂಕ್​ನಲ್ಲಿ ತುಂಬ ಸಾಲ ಮಾಡಿಕೊಂಡಿದ್ದರು. ಆದರೆ ಕಳೆದ ವರ್ಷ ಬೆಳೆ ನಷ್ಟವಾಗಿ,  ಸಾಲವನ್ನು ತೀರಿಸಲು ಸಾಧ್ಯವಾಗದೇ ಮಲ್ಲಪ್ಪ ಬಿರಾದಾರ ವಿಷ ಸೇವಿಸಿದ್ದಾರೆ. ಪೊಲೀಸರು ಮಲ್ಲಪ್ಪನನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದರೂ, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

Published On - 12:15 pm, Thu, 14 January 21

Follow Us
sandhya thejappa
sandhya thejappa