ಬೈಕ್‌ಗಳ ಮುಖಾಮುಖಿ: ತಂದೆ-ಮಗು ಸ್ಥಳದಲ್ಲೇ ದುರ್ಮರಣ

ದಾವಣಗೆರೆ: 2 ಬೈಕ್‌ಗಳ ಮಧ್ಯೆ ಡಿಕ್ಕಿಯಾಗಿ ತಂದೆ ಮತ್ತು 3ವರ್ಷದ ಮಗ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಾವಣಗೆರೆ ನಗರದ ಕೈಗಾರಿಕಾ ಪ್ರದೇಶದ ಬಳಿ ನಡೆದಿದೆ. ಸಿದ್ದೇಶ್(30), 3 ವರ್ಷದ ಮಗ ಮೃತ ದುರ್ದೈವಿಗಳು. ಮೃತ ಸಿದ್ದೇಶ್, 3 ವರ್ಷದ ಮಗ ತುರ್ಚಗಟ್ಟ ನಿವಾಸಿಗಳು. ಇವರು ತಮ್ಮ ಊರಿಂದ ದಾವಣಗೆರೆಗೆ ಕಡೇ ಬರುತ್ತಿದ್ದ ವೇಳೆ ದುರಂತ ಸಂಭವಿಸಿದೆ. ಇನ್ನೂ ಅಪಘಾತದಲ್ಲಿ ಇಬ್ಬರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಹದಡಿ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ […]

ಬೈಕ್‌ಗಳ ಮುಖಾಮುಖಿ: ತಂದೆ-ಮಗು ಸ್ಥಳದಲ್ಲೇ ದುರ್ಮರಣ
Follow us
ಆಯೇಷಾ ಬಾನು
|

Updated on:Jun 08, 2020 | 2:41 PM

ದಾವಣಗೆರೆ: 2 ಬೈಕ್‌ಗಳ ಮಧ್ಯೆ ಡಿಕ್ಕಿಯಾಗಿ ತಂದೆ ಮತ್ತು 3ವರ್ಷದ ಮಗ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಾವಣಗೆರೆ ನಗರದ ಕೈಗಾರಿಕಾ ಪ್ರದೇಶದ ಬಳಿ ನಡೆದಿದೆ. ಸಿದ್ದೇಶ್(30), 3 ವರ್ಷದ ಮಗ ಮೃತ ದುರ್ದೈವಿಗಳು.

ಮೃತ ಸಿದ್ದೇಶ್, 3 ವರ್ಷದ ಮಗ ತುರ್ಚಗಟ್ಟ ನಿವಾಸಿಗಳು. ಇವರು ತಮ್ಮ ಊರಿಂದ ದಾವಣಗೆರೆಗೆ ಕಡೇ ಬರುತ್ತಿದ್ದ ವೇಳೆ ದುರಂತ ಸಂಭವಿಸಿದೆ. ಇನ್ನೂ ಅಪಘಾತದಲ್ಲಿ ಇಬ್ಬರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಹದಡಿ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Published On - 1:16 pm, Mon, 8 June 20

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM