ಕಾಲೇಜು ಫೀಸ್ ಕಟ್ಟಲು ಹಣ ಕೊಡದಿದ್ದಕ್ಕೆ ಕಬಡ್ಡಿ ಆಟಗಾರ್ತಿ ಹೀಗಾ ಮಾಡಿಕೊಳ್ಳೋದು!

ದಾವಣಗೆರೆ: ಕಾಲೇಜು ಶುಲ್ಕ ಪಾವತಿಗೆ ಹಣ ನೀಡಿಲ್ಲವೆಂದು ರಾಷ್ಟ್ರೀಯ ಕಬಡ್ಡಿ ಆಟಗಾರ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹರಪನಹಳ್ಳಿ ತಾಲೂಕಿನ ಕೊಂಗನಹೊಸೂರು ಗ್ರಾಮದಲ್ಲಿ ನಡೆದಿದೆ. 21 ವರ್ಷದ ಗಾಯತ್ರಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಾಲೇಜು ಶುಲ್ಕ ಕಟ್ಟಲು ಅಪ್ಪ ಹಣ ಕೊಡಲಿಲ್ಲವೆಂದು ಮೇ 29ರಂದು ಗಾಯತ್ರಿ ಕ್ರಿಮಿನಾಶಕ ಸೇವಿಸಿದ್ದರು. ಅಸ್ವಸ್ಥ ಗಾಯಿತ್ರಿಯನ್ನು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ತಡರಾತ್ರಿ ಗಾಯತ್ರಿ ಮೃತಪಟ್ಟಿದ್ದಾರೆ. 2019ರಲ್ಲಿ ನೇಪಾಳದ ಕಾಠ್ಮಂಡುವಿನಲ್ಲಿ ನಡೆದ ಕಬಡ್ಡಿ ಪಂದ್ಯದಲ್ಲಿ‌ ಕರ್ನಾಟಕ ತಂಡದಲ್ಲಿ ಗಾಯತ್ರಿ […]

ಕಾಲೇಜು ಫೀಸ್ ಕಟ್ಟಲು ಹಣ ಕೊಡದಿದ್ದಕ್ಕೆ ಕಬಡ್ಡಿ ಆಟಗಾರ್ತಿ ಹೀಗಾ ಮಾಡಿಕೊಳ್ಳೋದು!
Follow us
ಸಾಧು ಶ್ರೀನಾಥ್​
| Updated By: ಆಯೇಷಾ ಬಾನು

Updated on:Jun 07, 2020 | 3:38 PM

ದಾವಣಗೆರೆ: ಕಾಲೇಜು ಶುಲ್ಕ ಪಾವತಿಗೆ ಹಣ ನೀಡಿಲ್ಲವೆಂದು ರಾಷ್ಟ್ರೀಯ ಕಬಡ್ಡಿ ಆಟಗಾರ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹರಪನಹಳ್ಳಿ ತಾಲೂಕಿನ ಕೊಂಗನಹೊಸೂರು ಗ್ರಾಮದಲ್ಲಿ ನಡೆದಿದೆ. 21 ವರ್ಷದ ಗಾಯತ್ರಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕಾಲೇಜು ಶುಲ್ಕ ಕಟ್ಟಲು ಅಪ್ಪ ಹಣ ಕೊಡಲಿಲ್ಲವೆಂದು ಮೇ 29ರಂದು ಗಾಯತ್ರಿ ಕ್ರಿಮಿನಾಶಕ ಸೇವಿಸಿದ್ದರು. ಅಸ್ವಸ್ಥ ಗಾಯಿತ್ರಿಯನ್ನು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ತಡರಾತ್ರಿ ಗಾಯತ್ರಿ ಮೃತಪಟ್ಟಿದ್ದಾರೆ.

2019ರಲ್ಲಿ ನೇಪಾಳದ ಕಾಠ್ಮಂಡುವಿನಲ್ಲಿ ನಡೆದ ಕಬಡ್ಡಿ ಪಂದ್ಯದಲ್ಲಿ‌ ಕರ್ನಾಟಕ ತಂಡದಲ್ಲಿ ಗಾಯತ್ರಿ ಇದ್ದರು. ಘಟನೆ ಸಂಬಂಧ ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 12:21 pm, Sun, 7 June 20

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ