ನಾರಾಯಣ ಗುರುಗಳ ಜಯಂತಿ ಆಚರಣೆಯಲ್ಲಿ ಸರ್ಕಾರ ಅಪಮಾನ ಮಾಡಿದೆ: ನಾರಾಯಣ ಗುರು ಶಕ್ತಿಪೀಠದ ಪ್ರಣಾವಾನಂದ ಸ್ವಾಮೀಜಿ

ನಾರಾಯಣ ಗುರುಗಳ 168 ನೇ ಜಯಂತಿ ಆಚರಣೆಯಲ್ಲಿ ರಾಜ್ಯ ಸರ್ಕಾರ ಅಪಮಾನ ಮಡಿದೆ ಎಂದು ಸರ್ಕಾರದ ವಿರುದ್ಧ ನಾರಾಯಣ ಗುರು ಶಕ್ತಿಪೀಠದ ಪ್ರಣಾವಾನಂದ ಸ್ವಾಮೀಜಿ ದಾವಣಗೆರೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾರಾಯಣ ಗುರುಗಳ ಜಯಂತಿ ಆಚರಣೆಯಲ್ಲಿ ಸರ್ಕಾರ ಅಪಮಾನ ಮಾಡಿದೆ: ನಾರಾಯಣ ಗುರು ಶಕ್ತಿಪೀಠದ ಪ್ರಣಾವಾನಂದ ಸ್ವಾಮೀಜಿ
ಶ್ರೀ ನಾರಾಯಣ ಗುರು
Follow us
TV9 Web
| Updated By: ವಿವೇಕ ಬಿರಾದಾರ

Updated on:Sep 11, 2022 | 4:14 PM

ದಾವಣಗೆರೆ: ನಾರಾಯಣ ಗುರುಗಳ (Narayan Guru) 168 ನೇ ಜಯಂತಿ ಆಚರಣೆಯಲ್ಲಿ ರಾಜ್ಯ ಸರ್ಕಾರ  (Karnataka Government) ಅಪಮಾನ ಮಡಿದೆ ಎಂದು ಸರ್ಕಾರದ ವಿರುದ್ಧ ನಾರಾಯಣ ಗುರು ಶಕ್ತಿಪೀಠದ ಪ್ರಣಾವಾನಂದ ಸ್ವಾಮೀಜಿ ದಾವಣಗೆರೆಯಲ್ಲಿ (Davangere) ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿನ್ನೆ (ಸೆ 10) ಬ್ಯಾಂಕೇಟ್ ಹಾಲ್​​ನಲ್ಲಿ ನಾರಾಯಣ ಗುರುಗಳ 168 ನೇ ಜಯಂತಿ ನಲ್ಲಿ ಜಯಂತಿ ಆಚರಣೆ ಮಾಡಿಲ್ಲ. ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗಳು ಕೂಡ ಆಚರಣೆ ಮಾಡಿಲ್ಲ.

ವಿಪಕ್ಷನಾಯಕ ಸಿದ್ದರಾಮಯ್ಯನವರು ಸಿಎಂ ಆಗಿದ್ದಾಗ ಜಯಂತಿ ಘೋಷಣೆ ಮಾಡಿ ಬ್ಯಾಂಕೇಟ್ ಹಾಲ್​ನಲ್ಲಿ ಆಚರಣೆ ಮಾಡುತ್ತ ಬಂದಿದ್ದರು. ಆದರೆ ಈಗಿನ ಸರ್ಕಾರ ಆಚರಣೆ ಮಾಡದೆ ಸಾಮಾನ್ಯ ಜನರ ಜೊತೆ ಪೋಟೋ ಇಟ್ಟು ಆಚರಣೆ ಮಾಡಿದೆ.

ಇದರಿಂದ ಈಡಿಗಾ, ಬಿಲ್ಲವ, ನಾಮಧಾರಿ ಸಮಾಜಕ್ಕೆ ಅಪಮಾನವಾಗಿದೆ. ಮಂಗಳೂರಿನ ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಮಂಗಳೂರಿನಲ್ಲಿ ನಡೆಸಿ ನಮ್ಮ ಸಮಾಜದ ಸಚಿವರಿಗೆ ಮಾಹಿತಿ ನೀಡಿಲ್ಲ ಎಂದು ಹೇಳಿದರು. ಜಯಂತಿ ದಿನದಂದೆ ಬ್ರಹ್ಮಶ್ರೀ ನಾರಾಯಣಗುರು ನಿಗಮ ಸ್ಥಾಪನೆ ಮಾಡುತ್ತೇವೆ ಎಂದು ಹೇಳಿ ಸರ್ಕಾರ ಮಾತು ತಪ್ಪಿದೆ. ಸರ್ಕಾರದ ಈ ನಡೆಯನ್ನು ನಮ್ಮ ಸಮಾಜ ಖಂಡನೆ ಮಾಡುತ್ತದೆ ಎಂದು ಕಿಡಿಕಾರಿದರು.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲ ಕ್ಲಿಕ್ ಮಾಡಿ

Published On - 4:14 pm, Sun, 11 September 22

ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ