ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಮಾತು ನಂಬಿ ಅಕ್ರಮಕ್ಕೆ ನೆರವಾಗಿದ್ದ ಜ್ಞಾನಜ್ಯೋತಿ ಇಂಗ್ಲಿಷ್ ಶಾಲೆಯ ಶಿಕ್ಷಕಿಯರು ಪ್ರಸ್ತುತ ಕಲಬುರ್ಗಿ ಜಿಲ್ಲಾ ಕಾರಾಗೃಹದಲ್ಲಿ ಪರದಾಡುತ್ತಿದ್ದಾರೆ ...
ಅಕ್ರಮವಾಗಿ ಜಮೀನು ಕಬಳಿಸಿ ಮನೆ ಕಟ್ಟಿರುವ ಆರೋಪ ಹಿನ್ನೆಲೆ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕು ಕಚೇರಿ ಮುಂದೆ ಶಾಸಕ ರೇಣುಕಾಚಾರ್ಯ ವಿರುದ್ಧ ಪ್ರತಿಭಟನೆ ಮಾಡಲಾಗಿದೆ. ...
ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ನಡೆದ ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ಮಾತನಾಡಿದ ಶಿವಶಂಕರ, ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರದಲ್ಲಿ ಅಲ್ಪ ಸಂಖ್ಯಾತರ ಮತಗಳು ಅಧಿಕವಾಗಿವೆ. ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಗೆಲ್ಲುತ್ತಾರೆ. ದಾವಣಗೆರೆ ದಕ್ಷಿಣ ...
ಅಪಘಾತದಲ್ಲಿ ಕಿರಣ್(23) ಮತ್ತು ವೆಂಕಟೇಶ್(25) ಸಾವಿಗೀಡಾಗಿದ್ದಾರೆ. ಜಾತ್ರೆಯ ಊಟ ಮುಗಿಸಿದ ಬಳಿಕ ಇಬ್ಬರೂ ಸ್ನೇಹಿತರು ಊರಿಗೆ ವಾಪಸಾಗುತ್ತಿದ್ದರು. ಮೃತರು ಹೊಸಪೇಟೆ ತಾಲೂಕಿನ ಕಾಕುಬಾಳು ನಿವಾಸಿಗಳು. ...
ದಾವಣಗೆರೆ ನಗರದ ಅರುಣಾ ಸರ್ಕಲ್ ಬಳಿಯ ಪಿಸಾಳೆ ಕಾಂಪೌಂಡ್ ನಲ್ಲಿ ಎರಡನೇ ಮಹಡಿಯಿಂದ ಹಾರಿ ಪ್ರಾಣ ಬಿಟ್ಟ ಪಿಯು ವಿದ್ಯಾರ್ಥಿ ಅಂದು ಬೆಳಿಗ್ಗೆ ಪರೀಕ್ಷೆಗೆ ಹೋಗಬೇಕಾಗಿದ್ದ. ಸಾವನ್ನಪ್ಪುವ ಮೊದಲು ಆತ್ಮಹತ್ಯೆಗೆ ಪ್ರೇರಣೆ ನೀಡುವ ಭಯಾನಕ ...
ಮನೆ ನಿರ್ಮಾಣ ಮಾಡಿದ ಹಾಲೇಶ್ ಹೆಸರಿಡಲು ಹುಡುಕಾಟ ನಡೆಸಿದ್ದರಂತೆ. ಅರಂಭದಲ್ಲಿ ಸಹ್ಯಾದ್ರಿ, ಶಿವಾಜಿ ಹೆಸರಿಡಲು ಚಿಂತನೆ ನಡೆಸಿದ್ರು, ಆದರೆ ಮನೆಯವರು ಸೇರಿ ಮೋದಿಯವರ ಹೆಸರಿಡುವಂತೆ ಸೂಚಿಸಿದ್ದಾರೆ.. ಇದರಿಂದ ಪ್ರಧಾನಿ ನರೇಂದ್ರ ಮೋದಿಯವರ ಪೋಟೋ ಇಟ್ಟು, ...
ಚುನಾವಣೆಯಲ್ಲಿ ಐದು ನೂರು, ಎರಡು ಸಾವಿರ ಕೊಟ್ಟು ಮತ ಹಾಕಿಸಿಕೊಂಡು ಅಧಿಕಾರ ಅನುಭವಿಸುತ್ತಾರೆ. ಇಂತಹ ವ್ಯವಸ್ಥೆಯನ್ನ ಕಿತ್ತು ಹಾಕಬೇಕು. ಭ್ರಷ್ಟಾಚಾರ ನಿರ್ಮೂಲನೆ ಮಾಡಲು ಗ್ರಾಮ ಪಂಚಾಯತ್ ಮಟ್ಟದಿಂದ ಜಾಗೃತಿ ಶುರುವಾಗಬೇಕು ಎಂದು ಭಾಸ್ಕರ್ ರಾವ್ ...
ನಾನು ನನ್ನ ಕುಟುಂಬ ಎಸ್ಸಿ ಹೆದರಿನಲ್ಲಿ ಸೌಲಭ್ಯ ಪಡೆದಿಲ್ಲ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಬನ್ನಿಕೋಡ್ಗ್ರಾ ಮದಲ್ಲಿನಡೆದ ಅಂಬೇಡ್ಕರ್ ಜಯಂತಿಯಲ್ಲಿ ಹೇಳಿಕೆ ನೀಡಿದ್ದಾರೆ. ...
ಖರೀದಿ ಕೇಂದ್ರದಲ್ಲಿ ಪ್ರತಿ ಕ್ವಿಂಟಾಲ್ ರಾಗಿಗೆ 3,377 ರೂ. ದರ ನಿಗದಿಯಾಗಿದೆ. ಓಪನ್ ಮಾರುಕಟ್ಟೆಯಲ್ಲಿ ಕ್ವಿಂಟಾಲ್ ರಾಗಿ ದರ 1,800 ರಿಂದ 1,900 ರೂಪಾಯಿ ಇದೆ. ಕೂಡಲೇ ರಾಗಿ ಖರೀದಿ ನಿಲ್ಲಿಸಿ ನ್ಯಾಯ ಕೊಡಿಸುವಂತೆ ...
ಪಿಎಸ್ಐ ನೇಮಕಾತಿಯಲ್ಲಿ ಗೋಲ್ ವಿಚಾರದಲ್ಲಿ ಸರ್ಕಾರ ಸ್ಪಷ್ಟವಾಗಿದೆ. ಯಾವುದೇ ಹಸ್ತಕ್ಷೇಪವಿಲ್ಲದೇ ತನಿಖೆ ನಡೆಯುತ್ತಿದೆ. ಇದರಲ್ಲಿ ಯಾವುದೇ ಪಕ್ಷ, ಯಾವುದೇ ಜಾತಿ ವ್ಯಕ್ತಿಗಳು ಇದ್ದರು ಸಹ ಅವರನ್ನ ಬಿಡುವ ಪ್ರಶ್ನೆಯೇ ಇಲ್ಲ. ...