ಬೇಡ ಜಂಗಮ ಎಸ್ಸಿ ಜಾತಿ ಪ್ರಮಾಣ ಪತ್ರ ನೀಡಿದ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನ ತಕ್ಷಣಕ್ಕೆ ಸೇವೆಯಿಂದ ಅಮಾನತು ಅಥವಾ ವಾರ್ಷಿಕ ವೇತನ ಕಡಿತಗೊಳಿಸಿ ಸೇವಾ ಪುಸ್ತಕದಲ್ಲಿ ದಾಖಲು ಮಾಡಲು ನಿರ್ಧಾರ ಮಾಡಿದೆ. ಪ್ರಾದೇಶಿಕ ಆಯುಕ್ತರ ...
ಕಾರ್ಯಕ್ರಮದಲ್ಲಿ ಮಾತನಾಡಿದ ಪೀಠಾಧೀಶರಾದ ವಚನಾನಂದ ಸ್ವಾಮೀಜಿ, ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಸಿಕ್ಕೇ ಸಿಗುತ್ತದೆ. ಕೆಲವರು ನನ್ನನ್ನು ಲಿಂಗಾಯತರನ್ನ ವಿಭಜಿಸಿದರು ಅಂತಾ ಹೇಳ್ತಾರೆ. ನಾನು ಲಿಂಗಾಯತ ಸಮಾಜವನ್ನು ಒಡೆದಿಲ್ಲ, ಜಾಗೃತಿಗೊಳಿಸಿದ್ದೇನೆ. ...
ಅಕ್ರಮ ಮರಳು ಅಡ್ಡೆ ಮೇಲೆ ತಡರಾತ್ರಿ ಅಧಿಕಾರಿಗಳು ದಾಳಿ ನಡೆಸಿ, 2 ಟಿಪ್ಪರ್, 1 ಪಿಕಪ್ ವಾಹನ ಮತ್ತು ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ...
ಇನ್ನು ರಾತ್ರಿ ಸುರಿದ ಮಳೆಯಿಂದಾಗಿ ಹಳ್ಳ ತುಂಬಿ ಹರಿಯುತ್ತಿದ್ದು ಮತ್ತೆ ರಸ್ತೆ ಸಂಚಾರ ಸ್ಥಗಿತಗೊಳಿಸಲಾಗಿದೆ. 15 ಕಿಲೋಮೀಟರ್ ಸುತ್ತಿಕೊಂಡು ಬೇರೆ ಸ್ಥಳಕ್ಕೆ ಗ್ರಾಮಸ್ಥರು ಹೋಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ...
ಮಂಗೋಲಿಯಾದಲ್ಲಿ ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿರುವ ಏಷ್ಯನ್ ಕುಸ್ತಿ ಚಾಂಪಿಯನ್ ಶೀಪ್ ನಲ್ಲಿ ಅರ್ಜುನ್ ಹಲಕುರ್ಕಿ ಕಂಚಿನ ಪದಕ ಗೆದ್ದು ದೇಶದ ಗಮನ ಸೆಳೆದಿದ್ದಾರೆ. ದಾವಬಂದಿ ಮುಖಾ ವಿರುದ್ಧ 10-7 ಅಂತರದಿಂದ ...
ಅಧಿಕಾರಕ್ಕಾಗಿ ಬಂಡೆ ಬೇಕಾದನ್ನ ಮಾಡುತ್ತದೆ. ಪ್ರತಿ ಪಕ್ಷದ ನಾಯಕ ಸಿದ್ದರಾಮಯ್ಯ ಹುಷಾರು ಎಂದು ಡಿಕೆ ಶಿವಕುಮಾರ್ ಹೆಸರು ಉಲ್ಲೇಖಿಸದೆ ರೇಣುಕಾಚಾರ್ಯ ಟ್ವೀಟ್ ಮಾಡಿದ್ದಾರೆ. ಸರಣಿ ಟ್ವಿಟ್ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ವಿರುದ್ಧ ವಾಗ್ದಾಳಿ ...
ಕಳ್ಳತನವಾಗಿದ್ದ ಗಂಡು ಮಗುವನ್ನ ಪೊಲೀಸರಿಗೆ ನೀಡಿ ಕೂಲಿಕಾರ್ಮಿಕ ಮಹಿಳೆ ಗೌರಮ್ಮ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಮಗು ಕಳೆದುಕೊಂಡು ನಗುವನ್ನೇ ಮರೆತಿದ್ದ ತಾಯಿ ಮಡಿಲಿಗೆ ಮಗುವನ್ನು ಹಿಂತಿರುಗಿಸಿದ್ದಾರೆ. ...
ಈ ವರ್ಷ ಈರುಳ್ಳಿ ಹೆಚ್ಚಿಗೆ ಬೆಳೆದ ಹಿನ್ನೆಲೆ ದರ ಕುಸಿತಗೊಂಡಿದೆ ಎನ್ನಲಾಗುತ್ತಿದೆ. ಕೊಲ್ಕತ್ತಾ ಸೇರಿದಂತೆ ವಿವಿಧ ಕಡೆ ಸದ್ಯಕ್ಕೆ ಈರುಳ್ಳಿ ಮಾರಾಟ ಸ್ಥಗಿತವಾದ ಹಿನ್ನೆಲೆ ದರ ಕುಸಿತವಾಗಿದೆ ಎಂದು ದಲ್ಲಾಳಿಗಳು ಹೇಳುತ್ತಿದ್ದಾರೆ. ...
Dr. Rajendra Chenni : ‘ರಾಜೂ, ಹೋಗಿ ಊಟ ಮಾಡಿಬಾ’ ಎಂದು ಅವ್ವನ ಮೃದು ಅಪ್ಪಣೆ. ಅವರ ಗುಡಿಸಿಲಲ್ಲಿ ನಡುವೆ ನೆಲದ ಮೇಲಿನ ಪುಟ್ಟ ಮೇಜು... ಅದರ ಮೇಲೊಂದು ಅನ್ನದ ಬೋಗುಣಿ. ಸುತ್ತಲೂ ಕೂಡ ...
ರಾಮ ನವವಿ ಅಂಗವಾಗಿ ನಿಪ್ಪಾಣಿ ಪಟ್ಟಣದಲ್ಲಿ ರಾಮಸೇನಾ ಹಿಂದೂಸ್ಥಾನ ಸಮಿತಿಯಿಂದ 15 ಅಡಿ ಎತ್ತರದ ರಾಮ, ಹನುಮಂತನ ಮೂರ್ತಿ ಮೆರವಣಿಗೆ ಮಾಡಲಾಗಿದೆ. ಶೋಭಾಯಾತ್ರೆಯಲ್ಲಿ ವಿವಿಧ ಕಲಾ ತಂಡಗಳು ಭಾಗಿಯಾಗಿವೆ. ...