- Kannada News Karnataka Davanagere Rajanahalli Valmiki Gurupeeta: Valmiki festival will be held in February
ಫೆಬ್ರವರಿಯಲ್ಲಿ ಎರಡು ದಿನಗಳ ಕಾಲ ರಾಜನಹಳ್ಳಿ ವಾಲ್ಮೀಕಿ ಜಾತ್ರೆ ನಡೆಸಲು ತೀರ್ಮಾನ
ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ಫೆಬ್ರವರಿಯಲ್ಲಿ ಎರಡು ದಿನಗಳ ಕಾಲ ವಾಲ್ಮೀಕಿಜಾತ್ರೆ ನಡೆಸಲು ನಿರ್ಧರಿಸಲಾಗಿದೆ.

ಪ್ರಸನಾನಂದಪುರಿ ಸ್ವಾಮೀಜಿ ಅಧ್ಯಕ್ಷತೆಯಲ್ಲಿ ನಡೆದ ಭಕ್ತರ ಸಭೆ
Updated on: Nov 27, 2022 | 7:38 PM
Share
ದಾವಣಗೆರೆ: ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ಫೆಬ್ರವರಿಯಲ್ಲಿ ಎರಡು ದಿನಗಳ ಕಾಲ ವಾಲ್ಮೀಕಿ ಜಾತ್ರೆ ನಡೆಸಲು ನಿರ್ಧರಿಸಲಾಗಿದೆ. ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ಇರುವ ವಾಲ್ಮೀಕಿ ಗುರುಪೀಠದಲ್ಲಿ, ಗುರುಪೀಠದ ಪ್ರಸನಾನಂದಪುರಿ ಸ್ವಾಮೀಜಿ ಅಧ್ಯಕ್ಷತೆಯಲ್ಲಿ ನಡೆದ ಭಕ್ತರ ಸಭೆಯಲ್ಲಿ ನಿರ್ಧರಿಸಲಾಗಿದೆ. ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಮಾಜಿ ಸಚಿವ ಎಚ್. ಆಂಜನೇಯ ಸೇರಿದಂತೆ ಪ್ರಮುಖರು ಭಾಗಿಯಾಗಿದ್ದರು. ಜಗಳೂರು ಬಿಜೆಪಿ ಶಾಸಕ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್ ವಿ. ರಾಮಚಂದ್ರ ವಾಲ್ಮೀಕಿ ಜಾತ್ರಾ ಸಮಿತಿ ಸ್ವಾಗತ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Related Stories
ಫಿನಾಲೆ ಸಮೀಪಿಸುತ್ತಿದ್ದಂತೆ ಶಾಂತಮೂರ್ತಿಯಾದ ಅಶ್ವಿನಿ; ಹಿಂದಿದೆ ಲೆಕ್ಕಾಚಾರ
ರಾಮಲೀಲಾ ಮೈದಾನದ ಮಸೀದಿ ಬಳಿ ಅಕ್ರಮ ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಘರ್ಷಣೆ
ಈ 4 ರಾಶಿಯ ಮಹಿಳೆಯರಿಗೆ ಈ ವರ್ಷ ಅದೃಷ್ಟವೋ ಅದೃಷ್ಟ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಲಾಭ
ಹಿಮಾವೃತವಾದ ಚಂಡೀಗಢದ ಸುಕ್ಮಾ ಸರೋವರದ ಸೌಂದರ್ಯ ನೋಡಿ
ರಾಜಶೇಖರ್ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ನಿಕ್ನ ಹೇಗೆ ಗುರಾಯಿಸಿದ್ರು ನೋಡಿ ಪ್ರಿಯಾಂಕಾ
ದುಬೈನಲ್ಲಿ ರೋಲ್ಸ್ ರಾಯ್ಸ್ನಲ್ಲಿ ತಾನ್ಯಾ ಮಿತ್ತಲ್ ಸುತ್ತಾಟ
ಲಂಡನ್ನಲ್ಲಿ ಬಸ್ಸಿನೊಳಗೆ ಯುವತಿಗೆ ಮುತ್ತು ಕೊಡಲು ಬಂದ ಅಪರಿಚಿತ ವ್ಯಕ್ತಿ
ನಾಟಿಕೋಳಿ ಪಲಾವ್ ಹಂಚಿದ ಸಿದ್ಧರಾಮಯ್ಯ ಫ್ಯಾನ್ಸ್
ಕೃಷ್ಣಾ ನದಿ ನೀರಿನ ಒತ್ತಡಕ್ಕೆ ಮುರಿದ ಬ್ಯಾರೇಜ್ ಗೇಟ್
2 ಗಂಟೆ ಮೇಕಪ್; ಕಷ್ಟ ಹೇಗಿರುತ್ತೆ ಅಂತ ತೋರಿಸಿದ ನಟಿ ಅದಾ ಶರ್ಮಾ
