ಜನರ ಪ್ರಶ್ನೆಗೆ ಉತ್ತರ ನೀಡಲು ತಡಕಾಡಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ

ದಾವಣಗೆರೆ ಜಿಲ್ಲಾಧಿಕಾರಿ ಕಚೇರಿಯ ತುಂಗಭದ್ರ ಸಭಾಂಗಣದಲ್ಲಿ ನಡೆದ ಚುನಾವಣಾ ಸುಧಾರಣಾ ಕ್ರಮಗಳ ಕುರಿತು ಸಂವಾದ ಕಾರ್ಯಕ್ರಮದಲ್ಲಿ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಸ್ಥಳಿಯರು ಕೇಳಿದ ಪ್ರಶ್ನೆಗೆ ವಿಶ್ವೇಶ್ವರ ಹೆಗಡೆ ಕಾಗೇರಿ ಉತ್ತರ ನೀಡಲು ತಡಕಾಡಿದ್ದಾರೆ.

ಜನರ ಪ್ರಶ್ನೆಗೆ ಉತ್ತರ ನೀಡಲು ತಡಕಾಡಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ
ಸ್ಪೀಕರ್​ ವಿಶ್ವೇಶ್ವರ ಹೆಗಡೆ ಕಾಗೇರಿ
Follow us
TV9 Web
| Updated By: ವಿವೇಕ ಬಿರಾದಾರ

Updated on: Jul 19, 2022 | 2:48 PM

ದಾವಣಗೇರಿ: ದಾವಣಗೆರೆ (Davangere) ಜಿಲ್ಲಾಧಿಕಾರಿ ಕಚೇರಿಯ ತುಂಗಭದ್ರ ಸಭಾಂಗಣದಲ್ಲಿ ನಡೆದ ಚುನಾವಣಾ ಸುಧಾರಣಾ ಕ್ರಮಗಳ ಕುರಿತು ಸಂವಾದ ಕಾರ್ಯಕ್ರಮದಲ್ಲಿ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri) ಅವರಿಗೆ ಸ್ಥಳಿಯರು ಕೇಳಿದ ಪ್ರಶ್ನೆಗೆ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಉತ್ತರ ನೀಡಲು ತಡಕಾಡಿದ್ದಾರೆ. ಸುಮಾರು ಒಂದು ಗಂಟೆಗಳ ಕಾಲ ನಡೆದ ಸಂವಾದದಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಜನರು ಪ್ರಶ್ನೆಗಳ ಹೊಳೆಯನ್ನೇ ಹರಿಸಿದ್ದಾರೆ.

ಚುನಾವಣೆ ಸುಧಾರಣೆ ಬಗ್ಗೆ ಮಾತಾಡುತ್ತೀರಿ, ನೀವು ಆರು ಸಲ ಶಾಸಕರಾಗಿದ್ದೀರಿ. ಮೊದಲ ಚುನಾವಣೆಯಲ್ಲಿ ಎಷ್ಟು ಖರ್ಚು ಮಾಡಿದ್ದೀರಿ. ಕಳೆದ ಚುನಾವಣೆಯಲ್ಲಿ ಎಷ್ಟು ಖರ್ಚು ಮಾಡಿದ್ದೀರಿ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಸ್ಥಳೀಯರು ಪ್ರಶ್ನೆ ಮಾಡಿದ್ದಾರೆ .  ಇದಕ್ಕೆ ಉತ್ತರಿಸಲು ವಿಶ್ವೇಶ್ವರ ಹೆಗಡೆ ಕಾಗೇರಿಯವರು ಉತ್ತರ ಹೇಳಲು ತಡಕಾಡಿದ್ದಾರೆ.

ದಾನ ಮಾರಾಟಕ್ಕಿಲ್ಲ ಎಂಬ ಅಭಿಯಾನ ಆರಂಭಿಸಿದರೆ, ಚುನಾವಣೆ ಸುಧಾರಣೆ ಆಗುತ್ತದೆ ಎಂದು ಹೇಳುತ್ತೀರಿ. ಮತಗಳ ಖರೀದಿದಾರರ ತಡೆಯ ಬೇಕಲ್ಲವೆ ? ಎಂದು ಹಿರಿಯ ರೈತ ಮುಖಂಡ ತೇಜಸ್ವಿ ಪಟೇಲ್ ಪ್ರಶ್ನೆ ಕೇಳಿದ್ದಾರೆ.

ಎಲ್ಲದಕ್ಕೂ ಶಾಸಕಾಂಗವನ್ನೇ ಗುರಿ ಮಾಡುವುದು ಸರಿಯಲ್ಲ. ಉಳಿದ ಅಂಗಗಳು ಎನು ಮಾಡುತ್ತಿವೆ ಎಂಬುದರ ಬಗ್ಗೆ ಜನ ಗಮನ ಹರಿಸಬೇಕಿದೆ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ಉತ್ತರಿಸಿದ್ದಾರೆ. .

ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್