AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲ ಹೊರುವ ಪದ್ಧತಿ ಇನ್ನೂ ಇದೆ, ಮತ್ತೆ ಹೇಗೆ ಸ್ವಚ್ಛ ಭಾರತ್ ಎಂದು ಮಾತಾಡುತ್ತಾರೆ: ಬರಗೂರು ರಾಮಚಂದ್ರಪ್ಪ ಆಕ್ರೋಶ

ಈ ದೇಶದ ಉದ್ಯಮಿಗಳ ಆದಾಯ ಶೇ. 35 ರಷ್ಟು ಹೆಚ್ಚಾಗಿದೆ. ಕೊರೊನಾ ಕಾಲದಲ್ಲಿ ಸಹ ದುಡ್ಡು ಗಳಿಸಿದ್ದಾರೆ. ಅಂದರೆ ತಿಳಿದುಕೊಳ್ಳಿ ಇವರು ಏನು ಮಾಡಿರಬೇಕು. ಈಗ ನನಗೆ ಸಂಶಯ ಬರುತ್ತಿದೆ. ವಿಧಾನಸಭೆಯಲ್ಲಿ ಮಠವಿದೇಯೋ ಅಥವಾ ಮಠವಿದೇಯೇ ವಿಧಾನ ಸಭೆ ಇದೆಯೋ ಎಂದು ಬರಗೂರು ರಾಮಚಂದ್ರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.

ಮಲ ಹೊರುವ ಪದ್ಧತಿ ಇನ್ನೂ ಇದೆ, ಮತ್ತೆ ಹೇಗೆ ಸ್ವಚ್ಛ ಭಾರತ್ ಎಂದು ಮಾತಾಡುತ್ತಾರೆ: ಬರಗೂರು ರಾಮಚಂದ್ರಪ್ಪ ಆಕ್ರೋಶ
ಬರಗೂರು ರಾಮಚಂದ್ರಪ್ಪ
TV9 Web
| Edited By: |

Updated on: Mar 18, 2022 | 3:50 PM

Share

ದಾವಣಗೆರೆ: ದೇಶದಲ್ಲಿ ಈಗಲೂ 1.78 ಕೋಟಿ ಜನ ಮಲ ಹೊರುವ ಪದ್ಧತಿಯಲ್ಲಿದ್ದಾರೆ. ಎಂಟು ಕೋಟಿ ಜನ ಮಲವನ್ನು ವಾಹನದಲ್ಲಿ(vehicle) ಬೇರೆ ಕಡೆ ಸಾಗಿಸುತ್ತಾರೆ. ಪ್ರತಿ ಐದು ದಿನಕ್ಕೊಮ್ಮ ಪೌರ ಕಾರ್ಮಿಕ  ಸಾವನ್ನಪ್ಪುತ್ತಿದ್ದಾನೆ. ಇಂತಹ ಪರಿಸ್ಥಿತಿಯಲ್ಲಿ ಅದು ಹೇಗೆ ಸ್ವಚ್ಛ ಭಾರತ್(swachh barath)  ಅಂತಾ ಮಾತಾಡುತ್ತಾರೆ ಎಂದು ದಾವಣಗೆರೆ ನಗರದ ಶಾಮನೂರು ಶಿವಶಂಕರಪ್ಪ ಸಭಾಂಗಣದಲ್ಲಿ ನಡೆದ ದಲಿತ ಸಮಾವೇಶದಲ್ಲಿ ಸಾಹಿತಿ ಬರಗೂರು ರಾಮಚಂದ್ರಪ್ಪ(Baraguru Ramachandrappa) ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಳಿಕ ಮಾತನಾಡಿದ ಅವರು, ಕಳೆದ 45 ವರ್ಷಗಳಲ್ಲಿ ಕಂಡು ಅರಿಯದ ನಿರುದ್ಯೋಗ ದೇಶದಲ್ಲಿದೆ. ಕೊರೊನಾ ಸಂಕಷ್ಟದ ಕಾಲದಲ್ಲಿ 1.47 ಕೋಟಿ ಜನ ಉದ್ಯೋಗ ಕಳೆದುಕೊಂಡಿದ್ದಾರೆ. ಆದರೆ ಈ ದೇಶದ ಉದ್ಯಮಿಗಳ ಆದಾಯ ಶೇ. 35 ರಷ್ಟು ಹೆಚ್ಚಾಗಿದೆ. ಕೊರೊನಾ ಕಾಲದಲ್ಲಿ ಸಹ ದುಡ್ಡು ಗಳಿಸಿದ್ದಾರೆ. ಅಂದರೆ ತಿಳಿದುಕೊಳ್ಳಿ ಇವರು ಏನು ಮಾಡಿರಬೇಕು. ಈಗ ನನಗೆ ಸಂಶಯ ಬರುತ್ತಿದೆ. ವಿಧಾನಸಭೆಯಲ್ಲಿ ಮಠವಿದೇಯೋ ಅಥವಾ ಮಠವಿದೇಯೇ ವಿಧಾನ ಸಭೆ ಇದೆಯೋ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ಎಕ ಸಂಸ್ಕೃತಿ, ಎಕ ವ್ಯಕ್ತಿ, ಎಕ ಧರ್ಮ ಕೇಂದ್ರಿತ ವಾದ ಮುನ್ನೆಲೆಗೆ ಬರುತ್ತಿದೆ‌. ಆದರೆ ಇದು ಬಹು ಸಂಸ್ಕೃತಿ ದೇಶ. ಎಂತಹ ಇಂದಿರಾ ಗಾಂಧಿಯನ್ನೇ ಈ ದೇಶದಲ್ಲಿ ಸೋಲಿಸಲಾಗಿದೆ. ಹೀಗಾಗಿ ಎಕ ಧರ್ಮ, ಎಕ ವ್ಯಕ್ತಿ, ಸಿದ್ಧಾಂತ ಇಲ್ಲಿ ನಡೆಯಲ್ಲ ಎಂದು ಬರಗೂರು ರಾಮಚಂದ್ರಪ್ಪ ಹೇಳಿದ್ದಾರೆ.

ಇದನ್ನೂ ಓದಿ:

B Sriramulu: ಬಳ್ಳಾರಿ ಸ್ಮಶಾನದಲ್ಲಿ ಸಚಿವ ಶ್ರೀರಾಮುಲು ಸ್ವಚ್ಛತಾ ಕಾರ್ಯ, 30 ಸ್ಮಶಾನಗಳ ಅಭಿವೃದ್ಧಿಗೆ ಸಂಕಲ್ಪ

ಬೆಂಗಳೂರು: ರಸ್ತೆ ಗುಂಡಿಗೆ ಬಿದ್ದು ಮತ್ತೊಂದು ಜೀವ ಬಲಿ; ಜಲಮಂಡಳಿಯ ನಿರ್ಲಕ್ಷ್ಯವೇ ಕಾರಣ ಎಂದು ಆಕ್ರೋಶ

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?