ಕಾಲು ಜಾರಿ ಭದ್ರಾ ಕಾಲುವೆಗೆ ಬಿದ್ದ ಯುವಕ ಸಾವು: ಶವಕ್ಕಾಗಿ ಹುಡುಕಾಟ

| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 17, 2021 | 8:36 PM

ಚಿತ್ರದುರ್ಗದ ಕುರುಬರಹಳ್ಳಿ ನಿವಾಸಿಯಾಗಿರುವ ಅಮನ್‌(19) ಭದ್ರಾ ಕಾಲುವೆಗೆ ಬಿದ್ದು ಸಾವನ್ನಪ್ಪಿದ್ದು, ಸಂಬಂಧಿಕರ ಮದುವೆಗೆ ಬಂದಿದ್ದ ಅಮನ್‌ ಕಾಲುವೆಯಲ್ಲಿ ಕಾಲು ತೊಳೆದುಕೊಳ್ಳಲು ಹೋದ ವೇಳೆ ಈ ದುರ್ಘಟನೆ ನಡೆದಿದೆ.

ಕಾಲು ಜಾರಿ ಭದ್ರಾ ಕಾಲುವೆಗೆ ಬಿದ್ದ ಯುವಕ ಸಾವು: ಶವಕ್ಕಾಗಿ ಹುಡುಕಾಟ
ಅಮನ್‌
Follow us on

ದಾವಣಗೆರೆ: ಕಾಲು ಜಾರಿ ಯುವಕ ಕಾಲುವೆಗೆ ಬಿದ್ದು ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಕೆರೆಬಿಳಚಿ ಗ್ರಾಮದ ಬಳಿ ನಡೆದಿದೆ.

ಚಿತ್ರದುರ್ಗದ ಕುರುಬರಹಳ್ಳಿ ನಿವಾಸಿಯಾಗಿರುವ ಅಮನ್‌ (19) ಭದ್ರಾ ಕಾಲುವೆಗೆ ಬಿದ್ದು ಸಾವನ್ನಪ್ಪಿದ್ದು, ಸಂಬಂಧಿಕರ ಮದುವೆಗೆ ಬಂದಿದ್ದ ಅಮನ್‌ ಕಾಲುವೆಯಲ್ಲಿ ಕಾಲು ತೊಳೆದುಕೊಳ್ಳಲು ಹೋದ ವೇಳೆ ಈ ದುರ್ಘಟನೆ ನಡೆದಿದೆ. ಸದ್ಯ ಶವಕ್ಕಾಗಿ ಅಗ್ನಿಶಾಮಕ ಸಿಬ್ಬಂದಿಗಳು ಹಾಗೂ ಸ್ಥಳೀಯರು ಶೋಧ ಕಾರ್ಯ ನಡೆಸುತ್ತಿದ್ದು, ಸಂತೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೆಲ್ಫಿ ಕ್ರೇಜ್: ನೀರುಪಾಲಾದ ಯುವಕ