‘ಸಿದ್ದು ಸಿಎಂ ಆಗಿದ್ದಾಗ 2 ವರ್ಷ ಡಿಕೆಶಿಯನ್ನು ಸಂಪುಟಕ್ಕೆ ತೆಗೆದುಕೊಂಡಿರಲಿಲ್ಲ.. ಯಾಕೆ?’

ಬೆಳಗಾವಿ: ಮೊನ್ನೆ ರಾಜ್ಯ ಬಿಜೆಪಿ ಸರ್ಕಾರದಲ್ಲಿ ನಡೆದ ಸಚಿವರ ಖಾತೆ ಬದಲಾವಣೆ ಬಗ್ಗೆ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆಗೆ ಬೆಳಗಾವಿಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ ತಿರುಗೇಟು ನೀಡಿದ್ದಾರೆ. ಅಸಮರ್ಥರೆಂಬ ಕಾರಣಕ್ಕೆ ಖಾತೆ ಬದಲಾಯಿಸುವುದಿಲ್ಲ. ಉತ್ತಮವಾಗಿ ಕೆಲಸ ನಡೆಯಲು ಖಾತೆ ಬದಲಾವಣೆ ಅಗತ್ಯವಿರುತ್ತದೆ. ಖಾತೆಗಳ ಅದಲು ಬದಲು ಮುಖ್ಯಮಂತ್ರಿಗಿರುವ ಪರಮಾಧಿಕಾರ. ನಮ್ಮ ಪಕ್ಷದ ವರಿಷ್ಠರ ಜತೆಗೆ ಮಾತುಕತೆ ಮಾಡಿಕೊಂಡು ತೀರ್ಮಾನ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಯಾವುದೇ ಹರುಳಿಲ್ಲ, ರಾಜಕೀಯವಾಗಿ ಹೇಳಿಕೆ ನೀಡಿದ್ದಾರೆ ಎಂದು ಲಕ್ಷ್ಮಣ ಸವದಿ […]

‘ಸಿದ್ದು ಸಿಎಂ ಆಗಿದ್ದಾಗ 2 ವರ್ಷ ಡಿಕೆಶಿಯನ್ನು ಸಂಪುಟಕ್ಕೆ ತೆಗೆದುಕೊಂಡಿರಲಿಲ್ಲ.. ಯಾಕೆ?’
Follow us
ಸಾಧು ಶ್ರೀನಾಥ್​
|

Updated on:Oct 14, 2020 | 1:32 PM

ಬೆಳಗಾವಿ: ಮೊನ್ನೆ ರಾಜ್ಯ ಬಿಜೆಪಿ ಸರ್ಕಾರದಲ್ಲಿ ನಡೆದ ಸಚಿವರ ಖಾತೆ ಬದಲಾವಣೆ ಬಗ್ಗೆ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆಗೆ ಬೆಳಗಾವಿಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ ತಿರುಗೇಟು ನೀಡಿದ್ದಾರೆ.

ಅಸಮರ್ಥರೆಂಬ ಕಾರಣಕ್ಕೆ ಖಾತೆ ಬದಲಾಯಿಸುವುದಿಲ್ಲ. ಉತ್ತಮವಾಗಿ ಕೆಲಸ ನಡೆಯಲು ಖಾತೆ ಬದಲಾವಣೆ ಅಗತ್ಯವಿರುತ್ತದೆ. ಖಾತೆಗಳ ಅದಲು ಬದಲು ಮುಖ್ಯಮಂತ್ರಿಗಿರುವ ಪರಮಾಧಿಕಾರ. ನಮ್ಮ ಪಕ್ಷದ ವರಿಷ್ಠರ ಜತೆಗೆ ಮಾತುಕತೆ ಮಾಡಿಕೊಂಡು ತೀರ್ಮಾನ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಯಾವುದೇ ಹರುಳಿಲ್ಲ, ರಾಜಕೀಯವಾಗಿ ಹೇಳಿಕೆ ನೀಡಿದ್ದಾರೆ ಎಂದು ಲಕ್ಷ್ಮಣ ಸವದಿ ಹೇಳಿದ್ದಾರೆ.

ಡಿಕೆಶಿ ಅಸಮರ್ಥರು ಎಂಬ ಕಾರಣಕ್ಕೆ ತೆಗೆದುಕೊಂಡಿರಲಿಲ್ವಾ? ಹಾಗಾದ್ರೆ ಎರಡು ವರ್ಷವಾಗಿದ್ದರೂ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಡಿಕೆ ಶಿವಕುಮಾರ್​ ಅವರನ್ನು ಯಾಕೆ ಸಂಪುಟಕ್ಕೆ ಸೇರಿಸಿಕೊಂಡಿರಲಿಲ್ಲ. ಡಿಕೆಶಿ ಅಸಮರ್ಥರು ಎಂಬ ಕಾರಣಕ್ಕೆ ತೆಗೆದುಕೊಂಡಿರಲಿಲ್ವಾ? ಇದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಉತ್ತರಿಸಲಿ ಎಂದು ಲಕ್ಷ್ಮಣ ಸವದಿ ಸವಾಲು ಎಸೆದಿದ್ದಾರೆ.

Published On - 1:24 pm, Wed, 14 October 20

ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್