ಖಾಸಗಿ ವಾಹನಕ್ಕೂ ಸರ್ಕಾರಿ ಡಿಪೋದಲ್ಲಿ ಡೀಸೆಲ್ ತುಂಬಿಸಿಕೊಂಡ ಬಸ್ ಸಚಿವ ಲಕ್ಷ್ಮಣ ಸವದಿ..!

ರಾಜ್ಯದಲ್ಲಿ ಪ್ರತಿ ಲೀಟರ್ ಡೀಸೆಲ್ ದರ 78 ರೂ ಆಗಿದೆ. ಸವದಿ ಅವರ ಖಾಸಗಿ ವಾಹನಕ್ಕೆ 44 ಲೀಟರ್ ಡೀಸೆಲ್ ಹಾಕಲಾಗಿದೆ. ಹೀಗಾಗಿ 44 ಲೀಟರ್ ಡೀಸೆಲ್​ಗೆ 3432 ರೂ ಆಗುತ್ತದೆ ಎಂದು ಸಾರ್ವಜನಿಕರು ಲಕ್ಷ್ಮಣ್​ ಸವದಿ ವಿರುದ್ಧ ಕಿಡಿಕಾರಿದರು.

ಖಾಸಗಿ ವಾಹನಕ್ಕೂ ಸರ್ಕಾರಿ ಡಿಪೋದಲ್ಲಿ ಡೀಸೆಲ್ ತುಂಬಿಸಿಕೊಂಡ ಬಸ್ ಸಚಿವ ಲಕ್ಷ್ಮಣ ಸವದಿ..!
ಲಕ್ಷ್ಮಣ್ ಸವದಿ ಖಾಸಗಿ ಕಾರು
Follow us
ಪೃಥ್ವಿಶಂಕರ
|

Updated on:Jan 08, 2021 | 3:41 PM

ಬೆಳಗಾವಿ: ಉಪ ಮುಖ್ಯಮಂತ್ರಿಯೂ ಆದ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಅವರು ತಮ್ಮ ಖಾಸಗಿ ವಾಹನಕ್ಕೆ ಸರ್ಕಾರಿ ಬಸ್ ಡಿಪೋದಲ್ಲಿ ಡೀಸೆಲ್ ಹಾಕಿಸಿಕೊಂಡಿರುವ ಘಟನೆ ಬೆಳಗಾವಿಯ NWKRTC ಡಿಪೋ‌ ನಂಬರ್ ಮೂರರಲ್ಲಿ ನಡೆದಿದೆ.

ಮೊದಲೇ ಕೊರೊನಾ ಹೊಡೆತ, ಜೊತೆಗೆ ಡೀಸೆಲ್​ ದರ ಏರಿಕೆ.. ಆದರೂ ಸಚಿವರಿಗೆ ‘ಉಚಿತ’ ಡೀಸೆಲ್ 

ಡಿಸಿಎಂ ಮತ್ತು ಸಾರಿಗೆ ಸಚಿವ ಲಕ್ಷ್ಮಣ್ ಸವದಿ

ಈಗಾಗಲೇ ಕೊರೊನಾ ಸಂಕಷ್ಟದಿಂದ ಆರ್ಥಿಕ ನಷ್ಟ ಅನುಭವಿಸುತ್ತಿರುವ ಸಾರಿಗೆ ಇಲಾಖೆಯ ಸಚಿವ ಲಕ್ಷ್ಮಣ್ ಸವದಿ, ವಿವಿಧ ಅಭಿವೃದ್ಧಿ ಕಾಮಗಾರಿ ಚಾಲನೆಗೆ ಬೆಳಗಾವಿಯ ಡಿಪೋ‌ ನಂಬರ್ 3ಕ್ಕೆ ಆಗಮಿಸಿದ್ದರು. ಈ ವೇಳೆ ತಮ್ಮ ಖಾಸಗಿ ವಾಹನಕ್ಕೆ ಲಕ್ಷ್ಮಣ್ ಸವದಿ ಅವರ ಕಾರು ಚಾಲಕ ಡಿಪೋದಲ್ಲಿನ ಪೆಟ್ರೋಲ್ ಬಂಕ್‌ನಲ್ಲಿ ಡೀಸೆಲ್ ಹಾಕಿಸಿಕೊಂಡಿದ್ದಾರೆ.

ಸವದಿ ಕಾರು ಚಾಲಕನ ಈ ನಡೆ ಸಾರ್ವಜನಿಕರ ಅಸಮಾಧಾನಕ್ಕೆ ನೀರೆರೆದಿದೆ. ರಾಜ್ಯದಲ್ಲಿ ಪ್ರತಿ ಲೀಟರ್ ಡೀಸೆಲ್ ದರ 78 ರೂ ಆಗಿದೆ. ಸವದಿ ಅವರ ಖಾಸಗಿ ವಾಹನಕ್ಕೆ 44 ಲೀಟರ್ ಡೀಸೆಲ್ ಹಾಕಲಾಗಿದೆ. ಹೀಗಾಗಿ 44 ಲೀಟರ್ ಡೀಸೆಲ್​ಗೆ 3,432 ರೂ ಆಗುತ್ತದೆ ಎಂದು ಸಾರ್ವಜನಿಕರು ಲಕ್ಷ್ಮಣ್​ ಸವದಿ ವಿರುದ್ಧ ಕಿಡಿಕಾರಿದ್ದಾರೆ.

Published On - 3:34 pm, Fri, 8 January 21

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ