AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂ ಮೈಕೋ ಲೇಔಟ್ ರಾಜಕಾಲುವೆಯಲ್ಲಿ.. ಕೊಳೆತ ಸ್ಥಿತಿಯಲ್ಲಿ ಪುರುಷನ ಶವ ಪತ್ತೆ

ರಾಜಕಾಲುವೆಯಲ್ಲಿ ತೇಲಿಬಂದ ಮೃತದೇಹ ಕೊಳೆತ ಸ್ಥಿತಿಯಲ್ಲಿದ್ದು ಪುರುಷರೊಬ್ಬರದಾಗಿದೆ ಎಂದು ತಿಳಿದುಬಂದಿದೆ. ಇನ್ನು, ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಬಂದ ಪೊಲೀಸರು ಶವ ಮೇಲೆತ್ತಿ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ನ್ಯೂ ಮೈಕೋ ಲೇಔಟ್ ರಾಜಕಾಲುವೆಯಲ್ಲಿ.. ಕೊಳೆತ ಸ್ಥಿತಿಯಲ್ಲಿ ಪುರುಷನ ಶವ ಪತ್ತೆ
ನ್ಯೂ ಮೈಕೋ ಲೇಔಟ್ ರಾಜಕಾಲುವೆಯಲ್ಲಿ.. ಕೊಳೆತ ಸ್ಥಿತಿಯಲ್ಲಿ ಪುರುಷನ ಶವ ಪತ್ತೆ
KUSHAL V
|

Updated on: Jan 24, 2021 | 9:09 PM

Share

ಬೆಂಗಳೂರು: ನಗರದ ನ್ಯೂ ಮೈಕೋ ಲೇಔಟ್ ಬಳಿಯಿರುವ ರಾಜಕಾಲುವೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.

ರಾಜಕಾಲುವೆಯಲ್ಲಿ ತೇಲಿಬಂದ ಮೃತದೇಹ ಕೊಳೆತ ಸ್ಥಿತಿಯಲ್ಲಿದ್ದು ಪುರುಷರೊಬ್ಬರದಾಗಿದೆ ಎಂದು ತಿಳಿದುಬಂದಿದೆ. ಇನ್ನು, ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಬಂದ ಪೊಲೀಸರು ಶವ ಮೇಲೆತ್ತಿ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಬೇಗೂರು ‌ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮುಳ್ಳು ಹಂದಿ ಜೊತೆ ಕಾದಾಟದಲ್ಲಿ ಗಾಯಗೊಂಡಿದ್ದ ಹೆಣ್ಣು ಚಿರತೆ ಸಾವು

Follow Us
ತಡರಾತ್ರಿ ಮಳೆಗೆ ತತ್ತರಿಸಿದ ಬೆಂಗಳೂರು!
ತಡರಾತ್ರಿ ಮಳೆಗೆ ತತ್ತರಿಸಿದ ಬೆಂಗಳೂರು!
ವಾರ ಭವಿಷ್ಯ: ಗ್ರಹಗಳ ಸ್ಥಾನಪಲ್ಲಟ, ದ್ವಾದಶ ರಾಶಿಗಳ ಮೇಲೆ ಪ್ರಭಾವ

ರವಿ ಕನ್ಯಾ ರಾಶಿಯಲ್ಲಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದ

ಮನೆ ಕಟ್ಟುವವರಿಗೆ ಗುಡ್​ನ್ಯೂಸ್: ನಿಮಿಷಗಳಲ್ಲಿ ಸಿಗಲಿದೆ ಪ್ಲಾನ್ ಅಪ್ರೂವಲ್

7ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ವರ್ಣಮಾಲೆ ಗೊತ್ತಿಲ್ಲ:ಶಿಕ್ಷಕರಿಗೆ ನೊಟೀಸ್

ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು

ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ

ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್

ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ

ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ