ಬೆಂಗಳೂರು: ನಗರದ ನ್ಯೂ ಮೈಕೋ ಲೇಔಟ್ ಬಳಿಯಿರುವ ರಾಜಕಾಲುವೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.
ರಾಜಕಾಲುವೆಯಲ್ಲಿ ತೇಲಿಬಂದ ಮೃತದೇಹ ಕೊಳೆತ ಸ್ಥಿತಿಯಲ್ಲಿದ್ದು ಪುರುಷರೊಬ್ಬರದಾಗಿದೆ ಎಂದು ತಿಳಿದುಬಂದಿದೆ. ಇನ್ನು, ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಬಂದ ಪೊಲೀಸರು ಶವ ಮೇಲೆತ್ತಿ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಮುಳ್ಳು ಹಂದಿ ಜೊತೆ ಕಾದಾಟದಲ್ಲಿ ಗಾಯಗೊಂಡಿದ್ದ ಹೆಣ್ಣು ಚಿರತೆ ಸಾವು